ಯಾವ ಕಾರಣದಿಂದ ಅತೀ ಚಿಕ್ಕ ವಯಸ್ಸಿನಲ್ಲಿ ಸಾವು ಬರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಕೆಲವೊಂದು ಬಾರಿ ಅತೀ ಚಿಕ್ಕ ವಯಸ್ಸಿನಲ್ಲಿ ಕೆಲವರು ಆತ್ಮಹತ್ಯೆಗೆ ಶರಣಾಗುತ್ತಾರೆ, ಇನ್ನು ಕೆಲವರು ನೀರಿಗೆ ಬಿದ್ದು ಉಸಿರುಗಟ್ಟಿ ಸಾಯುತ್ತಾರೆ. ಕೆಲವೊಂದು ಬಾರಿ ಕೆಲವೊಂದು ಜನರು ಕೆಲವು ಮಾತುಗಳನ್ನು ಆಡುತ್ತಾರೆ, ಅದೇನೆಂದರೆ ಆ ಸಮಯದಲ್ಲಿ ಆ ವ್ಯಕ್ತಿ ಅಲ್ಲಿಗೆ ಹೋಗದಿದ್ದರೆ ಅವನ ಪ್ರಾಣ ಉಳಿಯುತ್ತಿತ್ತು ಎಂದು ಹೇಳುತ್ತಾರೆ. ಆದರೆ ನಮ್ಮ ಹಣೆಬರಹದಲ್ಲಿ ಯಾವ ರೀತಿ ಬರೆದು ಇರುತ್ತದೆಯೋ ಆ ರೀತಿ ನಡೆಯುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಹುಟ್ಟುವುದಕ್ಕಿಂತ ಮುಂಚೆ ಯಾವ ರೀತಿ ಹುಟ್ಟಬೇಕು ಎಂದು ನಿಶ್ಚಯವಾಗಿರುತ್ತದೆಯೋ ಅದೇ ರೀತಿ ಸಾವು ಕೂಡ ನಿಶ್ಚಯವಾಗಿರುತ್ತದೆ. ಅಕಾಳಿಕಾ ಮೃತ್ಯು ಎಂದರೆ 35 ವರ್ಷಕ್ಕೂ ಮುಂಚೆ ಸಾಯುವುದು. 35 ವರ್ಷಕ್ಕೂ ಮುಂಚೆ ಸಾವನ್ನಪ್ಪಿದರೆ ಹಿಂದೂ ಶಾಸ್ತ್ರದಲ್ಲಿ ಅಕಾಲಿಕ ಮೃತ್ಯು ಎಂದು ಹೇಳಲಾಗುತ್ತದೆ. ಅಕಾಲಿಕ ಮೃತ್ಯುವಿಗೆ ಮತ್ತೊಂದು ಪ್ರಮುಖ ಕಾರಣವೆಂದರೆ ಹಿಂದಿನ ಜನ್ಮದಲ್ಲಿ ನೀವು ಮಾಡಿರುವಂತ ಕೆಲವೊಂದು ಪಾಪ ಕರ್ಮಗಳಿಂದ ಅತೀ ಚಿಕ್ಕ ವಯಸ್ಸಿನಲ್ಲಿ ಸಾವಿಗೆ ಶರಣಾಗಬೇಕಾಗುತ್ತದೆ.

ಒಂದು ವೇಳೆ ಅಕಾಲಿಕ ಮೃತ್ಯುವಾದ ಸಂದರ್ಭದಲ್ಲಿ ಇದ್ದಷ್ಟು ದಿನ ಭೂಮಿಯ ಮೇಲೆ ಒಳ್ಳೆಯ ಕೆಲಸ ಅಂದರೆ ಪುಣ್ಯದ ಕೆಲಸವನ್ನು ಮಾಡಿದ್ದರೆ ಸ್ವರ್ಗಕ್ಕೆ ಹೋಗುವ ಅವಕಾಶ ದೊರೆಯುತ್ತದೆ. ಒಂದು ವೇಳೆ ಆ ಸಮಯದಲ್ಲಿ ಕೆಟ್ಟ ಕೆಲಸಗಳನ್ನು ಮಾಡಿ ಪಾಪಕರ್ಮಗಳನ್ನು ಹೊತ್ತುಕೊಂಡಿದ್ದರೆ ಸ್ವರ್ಗಕ್ಕೂ ಹೋಗದೆ ನರಕಕ್ಕೂ ಹೋಗದೆ ಭೂತ-ಪ್ರೇತಗಳಾಗಿ ಅಲೆದಾಡಬೇಕಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *