ಭಗವಂತನಾದ ಶ್ರೀಕೃಷ್ಣನು ಹೇಳುವ ಪ್ರಕಾರ ಕಳೆದ ಜನ್ಮದ ಪುಣ್ಯದ ಫಲವನ್ನು ಪಡೆಯಬೇಕೆಂದರೆ ಮನುಷ್ಯರು ಈ ಜನ್ಮದಲ್ಲಿ ಈ ನಾಲ್ಕು ಕೆಲಸಗಳನ್ನು ಮಾಡಲೇಬೇಕು. ಈಗಿನ ಕಾಲದಲ್ಲಿ ಧನಸಂಪತ್ತು ಇರುವ ಕಡೆ ಸುಖ,ಶಾಂತಿ, ನೆಮ್ಮದಿ ಇರುವುದಿಲ್ಲ ಹಾಗೂ ಸುಖ-ಶಾಂತಿ-ನೆಮ್ಮದಿ ಇರುವ ಕಡೆ ಧನಸಂಪತ್ತು ಇರುವುದಿಲ್ಲ. ಹಾಗಾದರೆ ಕಳೆದ ಜನ್ಮದ ಪುಣ್ಯವನ್ನು ಪಡೆಯಬೇಕೆಂದರೆ ಯಾವ 4 ಕೆಲಸಗಳನ್ನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ಅರಳಿ ಮರದ ಪೂಜೆ ಅರಳಿ ಮರ ನೂರಾರು ವರ್ಷಗಳ ಕಾಲ ಇರುವ ಮರವಾಗಿದೆ. ಹಿಂದೂ ಧರ್ಮ ಗಳಲ್ಲಿ ಇರುವ ಎಲ್ಲಾ ಮರಗಳಲ್ಲಿ ಇದು ಕೂಡ ಒಂದು ಪವಿತ್ರ ಮರವಾಗಿದೆ. ಅರಳಿಮರದ ಪೂಜೆಯನ್ನು ಮಾಡುವುದರಿಂದ ಮನುಷ್ಯನ ಕಳೆದ ಜನ್ಮದ ಪುಣ್ಯದ ಫಲವು ಈ ಜನ್ಮದಲ್ಲಿ ದೊರೆಯುತ್ತದೆ.
ವೃದ್ಧರ ಸೇವೆ ಹಿರಿಯರ ಪೂಜೆ ಅಥವಾ ತಂದೆ-ತಾಯಿಯರ ಸೇವೆಯನ್ನು ಮಾಡುವುದರಿಂದ ವ್ಯಕ್ತಿಯ ಜೀವನದಲ್ಲಿ ಇರುವ ಎಲ್ಲಾ ನಿರಾಶೆಯು ದೂರವಾಗುತ್ತದೆ. ಇದರಿಂದ ಸುಖ-ಶಾಂತಿ-ನೆಮ್ಮದಿ ಜೊತೆಗೆ ಐಶ್ವರ್ಯ ಹಾಗೂ ಧನಸಂಪತ್ತು ಕೂಡ ಲಭಿಸುತ್ತದೆ. ಒಂದು ವೇಳೆ ವ್ಯಕ್ತಿಯು ಪ್ರತಿದಿನ ತಂದೆ ತಾಯಿಯ ಸೇವೆಯನ್ನು ಮಾಡುತ್ತಿದ್ದು ಹಾಗೂ ಅವರ ಆಶೀರ್ವಾದವನ್ನು ಪಡೆದುಕೊಳ್ಳುತ್ತಿದ್ದರೆ ಖಂಡಿತವಾಗಿಯೂ ಅವರ ಹಿಂದಿನ ಜನ್ಮದ ಪುಣ್ಯದ ಫಲಗಳು ಈ ಜನ್ಮದಲ್ಲಿ ಅವರಿಗೆ ಲಭಿಸುತ್ತದೆ.
ಸೂರ್ಯದೇವನಿಗೆ ಜಲವನ್ನು ಅರ್ಪಿಸುವುದು ಸೂರ್ಯದೇವರಿಗೆ ಎಲ್ಲಾ ಪೂರ್ವ ಜನ್ಮದ ಜ್ಞಾನ ಇದೆ, ಆದ್ದರಿಂದ ಒಂದು ವೇಳೆ ಮನುಷ್ಯನು ತನ್ನ ಹಿಂದಿನ ಜನ್ಮದ ಪುಣ್ಯದ ಫಲಗಳು ಈ ಜನ್ಮದಲ್ಲಿ ಬೇಕು ಎಂದರೆ ಪ್ರತಿನಿತ್ಯ ಸೂರ್ಯ ದೇವರಿಗೆ ಅರ್ಪಿಸುವುದು ಮುಖ್ಯವಾಗಿರುತ್ತದೆ. ಈ ರೀತಿ ಮಾಡುವುದರಿಂದ ಅವರು ಮಾಡಿರುವ ಪಾಪಗಳು ಕಡಿಮೆಯಾಗುತ್ತದೆ ಹಾಗೂ ಮಾಡುವ ಕೆಲಸಗಳಲ್ಲಿ ಯಶಸ್ಸು ದೊರೆಯುತ್ತದೆ.
ದಾನ ಮಾಡುವುದು ದಾನಮಾಡುವುದು ಎಲ್ಲಕ್ಕಿಂತ ಶ್ರೇಷ್ಠವಾದ ಕರ್ಮವಾಗಿದೆ, ದಾನವನ್ನು ಮಾಡುವುದರಿಂದ ವ್ಯಕ್ತಿಯ ದೋಷವು ದೂರವಾಗುತ್ತದೆ. ವ್ಯಕ್ತಿಯು ಪ್ರತಿನಿತ್ಯ ದಾನವನ್ನು ಮಾಡುವುದರಿಂದ ಹಿಂದಿನ ಜನ್ಮದ ಪುಣ್ಯದ ಫಲಗಳು ಈ ಜನ್ಮದಲ್ಲಿ ಖಂಡಿತವಾಗಿಯೂ ಲಭಿಸುತ್ತದೆ.
ರಾಫವ್ ದೀಕ್ಷಿತ್ 99802 14908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಕರೆ ಮಾಡಿ 99802 14908.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…