ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಲೆಕ್ಕಪತ್ರಗಳನ್ನು ಸರಿಯಾಗಿ ಪರಿಶೀಲಿಸಿ ಸಹಿ ಮಾಡುವುದು ಒಳಿತು. ಮಗಳ ಮದುವೆಯ ಸಲುವಾಗಿ ಆಭರಣವನ್ನು ಕೊಳ್ಳುವ ಬಗ್ಗೆ ಯೋಚಿಸಿ. ಕಂದಾಯ ಇಲಾಖೆಯ ನೌಕರರಿಗೆ ಹಣದ ಮುಗ್ಗಟ್ಟು ತೀವ್ರವಾಗುವುದು.
ವೃಷಭ ಕಠಿಣ ಶ್ರಮದ ಜೊತೆಯಲ್ಲಿಯೂ ಸಹ ಎಷ್ಟೇ ಪ್ರಯತ್ನವಿದ್ದರೂ ಮೊದಲನೇ ಬಾರಿ ವಿಘ್ನವೇ ಸಂಭವಿಸಲಿದೆ. ನಂತರ ಗುರಿ ಸಾಧಿಸಬೇಕಿದ್ದಲ್ಲಿ ಅನುಭವಸ್ತರೊಂದಿಗೆ ಹೆಚ್ಚಿನ ಸಂಪರ್ಕ ಬೆಳೆಸಿಕೊಳ್ಳುವುದು ಉತ್ತಮ.
ಮಿಥುನ ರಾಜಕೀಯ ವ್ಯಕ್ತಿಗಳು ಆತ್ಮವಂಚನೆಯ ಬಗ್ಗೆ ವಿಮರ್ಶಿಸಿಕೊಳ್ಳಿರಿ. ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣಗೊಳ್ಳುವುದು. ಬೆಲೆಬಾಳುವ ವಸ್ತು ಕಳೆದುಹೋಗುವ ಸಾಧ್ಯತೆ, ಜಾಗ್ರತರಾಗಿರಿ.
ಕಟಕ ನಿಮ್ಮ ನಾಜೂಕಿನ ಮಾತು ಅಥವಾ ಹಿತವಚನಗಳು ಸಹೋದ್ಯೋಗಿಯನ್ನು ಧೈರ್ಯದಿಂದ ಇರುವಂತೆ ಮಾಡಲಿದೆ. ನಿಮ್ಮಿಂದ ಸಹಾಯ ಪಡೆದ ವ್ಯಕ್ತಿಗಳು ನಿಮ್ಮನ್ನು ದೂಷಿಸುವಂತೆ ಆಗುವ ಲಕ್ಷಣಗಳಿವೆ.
ಸಿಂಹ ಖರ್ಚು ವೆಚ್ಚಗಳನ್ನು ಸಮತೋಲನದಲ್ಲಿ ಇರಿಸಿಕೊಳ್ಳುವಿರಿ. ವೃತ್ತಿಯನ್ನು ಸವಾಲೆಂಬಂತೆ ಸ್ವೀಕರಿಸುವ ಸನ್ನಿವೇಶಗಳು ಎದುರಾಗುತ್ತದೆ. ದಿನೇ ದಿನೇ ಸಂಸಾರದಲ್ಲಿ ನೆಮ್ಮದಿ ವೃದ್ಧಿಯಾಗಲಿದೆ.
ಕನ್ಯಾ ಈ ದಿನ ಮನಸ್ಸಿನಲ್ಲಿ ಹಲವು ದಿನಗಳಿಂದ ಇದ್ದಂತಹ ಹಂಬಲವು ಮಿತ್ರರ ಸಹಾಯದಿಂದ ನೆರವೇರುವುದು. ವ್ಯಾಪಾರ ವ್ಯವಹಾರದಲ್ಲಿ ಮಧ್ಯವರ್ತಿಗಳ ಉಪಟಳಕ್ಕೆ ಗುರಿಯಾಗುವಿರಿ. ನೀಲಿ ಬಣ್ಣವು ಶುಭ ತರಲಿದೆ.
ತುಲಾ ಕೆಲಸ ಕಾರ್ಯಗಳನ್ನು ಬೇಗ ಮುಗಿಸಿಕೊಳ್ಳುವ ನಿಮ್ಮ ಪ್ರಯತ್ನ ಫಲಿಸಲಿದೆ. ಆತ್ಮೀಯರಾರು ಎಂಬುದರ ಪರಿಚಯ ನಿಮಗಾಗಲಿದೆ. ಲಾಭದಾಯಕವೆನಿಸುವ ವ್ಯಕ್ತಿಗಳೊಂದಿಗೆ ಮಾತ್ರ ಮಾತನಾಡುವುದು ಸರಿಯಲ್ಲ.
ವೃಶ್ಚಿಕ ನಿಮ್ಮನ್ನು ನೀವೇ ವಿಮರ್ಶಿಕೊಳ್ಳಿ, ನಿಮ್ಮ ಸರಿ ತಪ್ಪುಗಳು ನಿಮಗೇ ಅರಿವಾಗುವುದು. ದೈವಬಲದ ಕಾರಣ ಕೈಗೊಂಡ ಕೆಲಸ-ಕಾರ್ಯಗಳಲ್ಲಿ ಜಯ ಸಿಗುವುದು, ಹೊಸ ಕಾರ್ಯ ಕೈಗೊಳ್ಳಲು ಧೈರ್ಯ ಮತ್ತು ಸಕಾಲ.
ಧನು ಬೋಧನೆಯಲ್ಲಿ ವಿಶೇಷ ಪರಿಣತೆಯನ್ನು ಹೊಂದಿರುವ ನಿಮಗೆ ಶಿಷ್ಯರ ಸಂಖ್ಯೆ ವೃದ್ಧಿಯಾಗಲಿದೆ. ದೇಹದಲ್ಲಿ ಉಷ್ಣಾಂಶ ಅಧಿಕವಾಗುವುದರಿಂದ ಸಣ್ಣಪುಟ್ಟ ಅನಾರೋಗ್ಯ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯಿರಿ.
ಮಕರ ಸ್ವಲ್ಪ ಪರಿಶ್ರಮವೂ ಕೂಡ ಈ ದಿನ ಕಾರ್ಯಸಾಧನೆಯಲ್ಲಿ ಪ್ರದರ್ಶಿಸಲು ಸಾಧ್ಯವಾಗದಂತಾಗಲಿದೆ. ಈ ಹಿಂದೆ ಪಾರಂಭವಾಗಿರುವ ಕಾರ್ಯಗಳು ಮನುಷ್ಯ ಪ್ರಯತ್ನದ ಕೊರತೆಯಿಂದಾಗಿ ಸ್ತಬ್ಧವಾದಂತಾಗಲಿದೆ.
ಕುಂಭ ನಿಮ್ಮಲ್ಲಿನ ಸುಪ್ತವಾಗಿ ಅಡಗಿರುವ ಪ್ರತಿಭೆ, ಕೌಶಲಗಳನ್ನು ಹೊರ ತೆಗೆಯಲು ಅವಕಾಶಗಳು ಸಿಕ್ಕಿದರೂ, ಬಳಸಿಕೊಳ್ಳಲು ಅಸಾಧ್ಯವಾಗುವಂತಹ ಪರಿಸ್ಥಿತಿಗೆ ತಲುಪುವಿರಿ. ಆರ್ಥಿಕ ತಾಪತ್ರಯ ಹೇಳಿಕೊಳ್ಳಲಾಗದಂತಾಗಲಿದೆ.
ಮೀನ ಎಲ್ಲರೊಂದಿಗೆ ಎಲ್ಲಾ ವಿಚಾರದಲ್ಲಿ ಹೊಂದಿಕೊಳ್ಳುವ ನಿಮ್ಮ ಗುಣ ಹಾಗೂ ಸಾಮರ್ಥ್ಯ ಈ ದಿನ ಬಹಳಷ್ಟು ಮುಖ್ಯವೆನಿಸುವುದು. ಬಾಕಿ ಇರುವ ಮನೆ ದೇವರ ಕೆಲಸಗಳನ್ನು ಮಾಡಿ ಮುಗಿಸುವ ನಿರ್ಧಾರ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…