ದಿನ ಭವಿಷ್ಯ: ಫೆಬ್ರುವರಿ 12 ಶನಿವಾರ, 2022 ದೈನಂದಿನ ರಾಶಿ ಭವಿಷ್ಯ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಅವಿವಾಹಿತರಿಗೆ ಕಂಕಣ ಭಾಗ್ಯ ಪ್ರಾಪ್ತಿಯಾಗಲಿದೆ. ಸೇವಕ ವರ್ಗದವರಿಗೆ ಆದಾಯ ಹೆಚ್ಚಿದಂತೆ ಕೆಲಸದ ಸಮಯ ಅಥವಾ ವಿಸ್ತೀರ್ಣವೂ ಹೆಚ್ಚುವುದು. ಪಿತೃವರ್ಗದಲ್ಲಿ ಆರೋಗ್ಯ ನಷ್ಟದಿಂದಾಗಿ ಆಸ್ಪತ್ರೆಯ ತಿರುಗಾಟ.

ವೃಷಭ ಭೋಜನ ನಿಮಿತ್ತ ಮಾಡುವ ವೃತ್ತಿಗಿಂತ ಪ್ರವೃತ್ತಿಯಲ್ಲಿ ಆಸಕ್ತಿ ಹೆಚ್ಚಲಿದೆ. ಆದಾಯದ ಬಗ್ಗೆಯೂ ಗಮನವಿರಲಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಮಲ್ಲಿಕಾರ್ಜುನನ ಸೇವೆಯಿಂದ ಆರೋಗ್ಯ ಭಾಗ್ಯ ಮತ್ತು ನೆಮ್ಮದಿ.

ಮಿಥುನ ಕಟ್ಟಡ ರಚನೆಯಂತಹ ಕಾರ್ಯಗಳು ಭರದಿಂದ ಸಾಗಲಿದೆ. ಈಗಿನ ಪೈಪೋಟಿ ಜೀವನದಲ್ಲಿ ಕೇವಲ ಲಾಭದ ಅಂಶವನ್ನು ಪರಿಗಣಿಸಬೇಡಿ. ಸಿನಿಮಾ ನಟರಿಗೆ ಈ ದಿನವು ಹಲವು ಪಾಠವನ್ನು ಕಲಿಸಲಿದೆ.

ಕಟಕ  ಕುಟುಂಬ ಕಲಹಗಳು ರಾಜಿಯಲ್ಲಿ ತೀರ್ಮಾನಗೊಳ್ಳಲಿದೆ. ಬಂಧುಗಳ ಸಲಹೆ-ಸಹಕಾರ ನೂತನ ಕಾರ್ಯಗಳಿಗೆ ಉತ್ತಮ ಫಲ. ಊರಿನ ಅಭಿವೃದ್ಧಿಗೆ ನಿಮ್ಮಿಂದ ಅಡಿಪಾಯ ಹಾಕುವಂತಹ ಕೆಲಸ–ಕಾರ್ಯಗಳು ಜರುಗುವುದು.

ಸಿಂಹ ಶ್ರಮ ಜೀವಿಗಳಾದ ನಿಮಗೆ ಗುರು-ಹಿರಿಯರ ಆಶೀರ್ವಾದವಿದ್ದರೆ ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಅಪೇಕ್ಷಿಸಬಹುದು. ರಾಜಕೀಯ ವ್ಯಕ್ತಿಗಳಿಗೆ ಸಾಮಾಜಿಕವಾಗಿ ಜನ ಬೆಂಬಲದ ಮತ್ತು ಆರ್ಥಿಕತೆಯ ಕೊರತೆ ಕಾಡಲಿದೆ.

ಕನ್ಯಾ ಉಪಹಾರ ಮಂದಿರ, ತಂಪು ಪಾನೀಯದ ಅಂಗಡಿಯವರಿಗೆ ಈ ದಿನವು ಸುಗ್ಗಿ ಹಬ್ಬ. ಗುತ್ತಿಗೆದಾರರಿಗೆ ಬಿಡುವಿಲ್ಲದಂತಾದೀತು. ಮಹಾಗಣಪತಿಯನ್ನು ಭಾವಪೂರ್ವಕವಾಗಿ ಪೂಜಿಸಿ ಪುಣ್ಯ ಸಂಪಾದನೆ ಮಾಡಿ.

ತುಲಾ ಸಹೋದರರ ಅಥವಾ ದಾಯಾದಿಗಳ ಹತ್ತಿರ ಮೂಡಿಬಂದ ಭಿನ್ನಾಭಿಪ್ರಾಯದಿಂದ ನ್ಯಾಯಾಲಯದ ಮೆಟ್ಟಿಲು ಹತ್ತ ಬೇಕಾಗುವುದು. ಗೃಹ ನಿರ್ಮಾಣ ಕಾರ್ಯದ ಆಲೋಚನೆಯು ಕಾರ್ಯರೂಪಕ್ಕೆ ಬರುವುದು.

ವೃಶ್ಚಿಕ ಧಾರ್ಮಿಕ ವಿಚಾರದಲ್ಲಿ ಆಸಕ್ತಿ ತೋರಿದಷ್ಟೂ ಸುಖಶಾಂತಿ ಹೆಚ್ಚುವುದು. ನೀವು ಅನುಭವಿಸಿದ ಸಮಸ್ತ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. ಶ್ರೀರಾಮನ ಪರಿವಾರವನ್ನು ಆರಾಧಿಸಿ ಶ್ರೇಯೋವಂತರಾಗಿರಿ.

ಧನು ವೈದ್ಯಕೀಯ ವೃತ್ತಿಯನ್ನು ಅನುಸರಿಸುವವರಿಗೆ ಆಯವ್ಯಯ ಸಮತೋಲನದಲ್ಲಿದ್ದರೂ ಅಪವಾದದ ಭೀತಿ ಎದುರಾಗುವುದು. ಆನುವಂಶಿಕ ಆಸ್ತಿಯನ್ನು ಅನುಭವಿಸುವ ಯೋಗ ಬರಲಿದೆ. ಶತ್ರುಗಳು ಮಿತ್ರರಾಗುತ್ತಾರೆ.

ಮಕರ  ನೀವು ಮಾಡಿದ ಕೆಲಸಕ್ಕೆ ದುಪ್ಪಟ್ಟು ಸಂಪಾದನೆಯಾಗುವ ಯೋಗವಿದೆ. ಮಾತುಗಾರರಿಗೆ, ವಾಗ್ಮಿಗಳಿಗೆ, ಬೋಧಕ ವರ್ಗದವರಿಗೆ ವೃತ್ತಿಯಲ್ಲಿ ಮುಂಬಡ್ತಿ ದೊರಕಲಿದೆ. ಕೈತಪ್ಪಿ ಹೋದ ಹಣ ಪುನಃ ಕೈ ಸೇರುವುದು

ಕುಂಭ ವಾತ-ಪಿತ್ತಗಳ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ಆಸಕ್ತಿ ಹೆಚ್ಚುವುದು, ಜೊತೆಗೆ ಲಾಭವೂ ಇದೆ. ತಂದೆ-ತಾಯಿಯ ಆರೋಗ್ಯದ ಕಡೆಗೆ ಗಮನ ಕೊಡಿ.

ಮೀನ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಶ್ರೇಯಸ್ಸು, ಮೇಧಾಶಕ್ತಿ ಹೆಚ್ಚಲಿದೆ. ಉನ್ನತ ವ್ಯಾಸಂಗಕ್ಕೆ ವಿದೇಶಯಾನ ಮಾಡುವ ಅವಕಾಶ. ನಿಮ್ಮ ಸರ್ವತೋಮುಕ ಅಭಿವೃದ್ಧಿಗೆ ಸೋದರವರ್ಗದವರ ಬೆಂಬಲ ಸಿಗಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *