ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಸಂದಿಗ್ಧ ಪರಿಸ್ಥಿತಿಯಲ್ಲಿರುವ ನೀವು ಪರಿಸ್ಥಿತಿಯನ್ನು ಅವಲೋಕಿಸಿ ನಿಮ್ಮ ಇಷ್ಟದೇವರನ್ನು ಪ್ರಾರ್ಥಿಸಿ ತೀರ್ಮಾನ ಕೈಗೊಳ್ಳುವುದು ಉತ್ತಮ. ಅನಗತ್ಯದ ಅಲೆದಾಟ ತಪ್ಪಿಸಿ ಸಮಯವನ್ನು ಸಾರ್ಥಕಗೊಳಿಸಿಕೊಳ್ಳಿ.
ವೃಷಭ ವೈಯಕ್ತಿಕ ಕೆಲಸಗಳಿಗೆ ಅಡಚಣೆ ಇರುವುದಿಲ್ಲ. ಅಧಿಕಾರಿಗಳ ವಿಶ್ವಾಸಗಳಿಸಲು ಪ್ರಯತ್ನಿಸಿ. ಜವಾಬ್ದಾರಿಯುಕ್ತವಾದ ನಡೆ, ದಿಟ್ಟತನದ ಜೊತೆಗೆ ತಂತ್ರಗಾರಿಕೆ ತೋರಿದರೆ ಅಧಿಕಾರಿಗಳ ಗಮನ ಸೆಳೆಯಬಹುದು
ಮಿಥುನ ಜೀವನದಲ್ಲಿ ಬೇರೆಯವರ ಹಿಡಿತದಿಂದ ಬಳಲಿರುವ ನಿಮಗೆ ಆ ಸಮಸ್ಯೆಯಿಂದ ಹೊರಬರುವ ಅವಕಾಶಗಳು ಎದುರಾಗುವುದು. ನಿವೇಶನ ಕೊಳ್ಳುವ ನಿಮ್ಮ ಕನಸು ನನಸಾಗಲಿದೆ. ಮನೆಯ ಖರ್ಚಿನಲ್ಲಿ ಹಿಡಿತವಿರಲಿ.
ಕಟಕ ಈ ದಿನದ ಗ್ರಹಗಳ ಚಲನೆಯು ಸುಖಮಯವಾಗಿ ಜೀವನ ನೆಡೆಸಲು ಅನುಕೂಲವಾಗಿದೆ. ಆತ್ಮ ವಿಶ್ವಾಸದಿಂದಾಗಿ ಕೆಲಸ ಅತಿಯಾದ ಯಶಸ್ಸು ಹೊಂದುವಿರಿ. ಅತಿಯಾದ ಆತ್ಮವಿಶ್ವಾಸವೂ ತೊಂದರೆ ಮಾಡಬಹುದು.
ಸಿಂಹ ಸಾಂಸಾರಿಕವಾಗಿ ಮುಖ್ಯ ವಿಷಯದಲ್ಲಿ ಶುಭವಾರ್ತೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಇಂದಿನಿಂದ ವಿಶೇಷ ಆಸಕ್ತಿ ಮೂಡುವುದು. ಇದುವರೆಗೂ ಬಾಕಿಯಿದ್ದ ವ್ಯಾಜ್ಯಗಳು ಒಡಹುಟ್ಟಿದವರ ಸಹಾಯದಿಂದ ಬಗೆಹರಿಯುವವು.
ಕನ್ಯಾ ವಿದ್ಯಾರ್ಥಿಗಳಿಗೆ ಅತಿ ಹೆಚ್ಚಿನ ಓದಿನಿಂದಾಗಿ ಬೇಸರಗೊಂಡು ಬದಲಾವಣೆಯನ್ನು ಬಯಸುವಂತಾಗಲಿದೆ. ಸಮಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸು ವುದರಿಂದ ಶುಭವಾಗುವುದು. ತೈಲ ಉತ್ಪನ್ನಗಳ ಮಾರಾಟದಿಂದ ಲಾಭ.
ತುಲಾ ಮಾರ್ಗದರ್ಶಕರ ಸಲಹೆ ಸೂಚನೆ ಪಡೆದು ಆರಂಭಿಸಿದ ಯೋಜನಾ ಬದ್ಧ ಕೆಲಸಗಳಲ್ಲಿ ಹೆಚ್ಚಿನ ಅನುಕೂಲ. ಶುಭ ಕಾರ್ಯಗಳಿಗಾಗಿ ಖರ್ಚಿನ ಸಂಭವ. ಮಕ್ಕಳ ಓದಿನ ಕಡೆ ಹೆಚ್ಚು ನಿಗಾವಹಿಸುವಿರಿ.
ವೃಶ್ಚಿಕ ಸಂಗೀತ ಶಾಸ್ತ್ರದ ವಿದ್ಯಾರ್ಥಿಗಳಿಗೆ ಅಭ್ಯಾಸಕ್ಕೆ ಅಧಿಕ ಸಮಯ ಸಿಗುವುದು. ವಿಶ್ರಾಂತಿಯಿಲ್ಲದ ಕಾರ್ಯದೊತ್ತಡದಿಂದ ಅನಾರೋಗ್ಯ ಉಂಟಾಗಬಹುದು. ಪ್ರಯತ್ನ ಪಟ್ಟ ಕೆಲಸಗಳು ದಿನದ ಅಂತ್ಯಕ್ಕೆ ಫಲ ನೀಡಲಿವೆ.
ಧನು ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದರಲ್ಲಿ ವ್ಯತ್ಯಾಸವಾಗಬಹುದು. ನಿಮ್ಮ ಶ್ರಮದ ಫಲವು ಇನ್ನೊಬ್ಬರ ಪಾಲಾಗ ಲಿದೆ. ಖಾದ್ಯ ವಸ್ತುಗಳ ಮಾರಾಟದ ಉದ್ಯೋಗದವರಿಗೆ ನೆಮ್ಮದಿ
ಮಕರ ಜೀವನದಲ್ಲಿ ಉತ್ಸಾಹ ಕಳೆದುಕೊಳ್ಳುವ ಸನ್ನಿವೇಶಗಳು ಈ ದಿನ ನಿಮಗೆ ಎದುರಾಗಲಿದೆ. ಯಾವ ಪರಿಸ್ಥಿತಿಯಲ್ಲಿಯೂ ಧೈರ್ಯಗೆಡುವುದು ಸರಿಯಲ್ಲ. ರೈತರಿಗೆ ಉತ್ತಮ ತಳಿಯ ಬೆಳೆಯಿಂದ ಹೆಚ್ಚಿನ ಸಂತೋಷ
ಕುಂಭ ಕಾರ್ಯಸಾಧನೆಗೆ ಅಕ್ಕ-ಪಕ್ಕದವರ ಅಡ್ಡಗಾಲು ಅಥವಾ ಸಹೋದ್ಯೋಗಿಗಳ ನಿರ್ಧಾರಗಳಿಂದ ಸಮಸ್ಯೆ ಇರುತ್ತದೆ. ಆದ್ದರಿಂದ ಸೂಕ್ಷ್ಮವಾಗಿ ಯೋಚಿಸಿ ಸ್ವಂತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು.
ಮೀನ ಇನ್ನೊಬ್ಬರಿಗೆ ಮೋಸ ಮಾಡಲು ಪ್ರೇರೇಪಣೆ ಸಿಗಲಿದೆ. ಆದರೆ ನಿಮ್ಮ ಬುದ್ಧಿಯನ್ನು ಸ್ಥಿಮಿತದಲ್ಲಿರಿಸಿಕೊಳ್ಳಿ. ಬೆಲೆಬಾಳುವ ವಸ್ತುಗಳನ್ನು ಖರೀದಿಸುವಿರಿ. ಕೆಲಸವನ್ನು ಶ್ರದ್ಧೆಯಿಂದ ಮಾಡಿದರೆ ಜಯ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…