ದಿನ ಭವಿಷ್ಯ: ಫೆಬ್ರುವರಿ 15, ಮಂಗಳವಾರ, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಹೋರನಾಡು ಅನ್ನಪೂರ್ಣೇಶ್ವರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನೀವು ತೆಗೆದುಕೊಂಡಿರುವ ನಿರ್ಧಾರ ಸರಿಯಾದುದೆಂದು ಈ ದಿನ ನಿಮಗೆ ಮನವರಿಕೆಯಾಗುವುದು. ಹವಾ ಬದಲಾವಣೆಗಾಗಿ ಕಿರು ಪ್ರವಾಸದ ಸಾಧ್ಯತೆಗಳಿವೆ. ದೈವಕಾರ್ಯ ಮನೆಯಲ್ಲಿ ಜರುಗಲಿದೆ.

ವೃಷಭ ಈ ದಿನ ನಿಮ್ಮ ವೃತ್ತಿ ಜೀವನದಲ್ಲಿ ಸಹೋದ್ಯೋಗಿಗಳ ಮಾತಿನಂತೆ ನಡೆದುಕೊಳ್ಳುವುದು ಉತ್ತಮ. ಅಚ್ಚರಿಯ ಸುದ್ದಿಯೊಂದನ್ನು ಕೇಳಲಿರುವಿರಿ. ಮನೆಯವರಿಗೆ ನಿಮ್ಮ ನಿರ್ಧಾರವನ್ನು ಸ್ಪಷ್ಟ ಮಾತುಗಳಲ್ಲಿ ತಿಳಿಯಪಡಿಸಿ.

ಮಿಥುನ ನಿಮ್ಮ ಪ್ರತಿಭೆ ಬೆಳಕಿಗೆ ಬರಲಿದೆ. ಹಿರಿಯರು ನಿಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ತಿಳಿಸಿ ಕೊಡುವರು. ಜೀವನದಲ್ಲಿನ ಸಮಸ್ಯೆಗಳು ಮತ್ತು ದುಃಖಗಳೆಲ್ಲಾ ದೂರಾಗುವುವು. ವಾಣಿಜ್ಯ ವ್ಯವಹಾರಗಳು ಹೆಚ್ಚಿನ ಲಾಭ ತರಲಿದೆ.

ಕಟಕ  ನಿಮ್ಮ ಸಲಹೆ ಸೂಚನೆಯಂತೆಯೇ ನಡೆದುಕೊಳ್ಳಲು ಕೆಲಸಗಾರರಿಗೆ ತಿಳಿಸಿ. ವ್ಯವಹಾರ ಒಪ್ಪಂದಗಳಿಂದ ಲಾಭ. ಸ್ನೇಹಿತರಿಗೆ ಸಹಾಯ ಮಾಡುವ ಬಗ್ಗೆ ನಿರ್ಧರಿಸಿ. ಮನೆ ಮತ್ತು ಕುಟುಂಬದ ಚಿಂತೆ ಅಷ್ಟಾಗಿ ಕಾಡುವುದಿಲ್ಲ.

ಸಿಂಹ ನಿಮ್ಮ ವೃತ್ತಿ ಪ್ರವೃತ್ತಿಗಳಲ್ಲಿ ಸಮತೋಲನ ಕಾಯ್ದುಕೊಳ್ಳಿರಿ. ಕೆಲಸ–ಕಾರ್ಯಗಳಲ್ಲಿ ಅತಿ ಹೆಚ್ಚಿನ ಉತ್ಸಾಹ ಕಾಣುವಿರಿ. ಅನ್ಯರ ಒತ್ತಡಗಳಿಗೆ ಸಿಲುಕಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು. ಗುಣಾತ್ಮಕ ಕಾರ್ಯಗಳಿಗೆ ಮಹತ್ವ ನೀಡಿ.

ಕನ್ಯಾ ವಾಣಿಜ್ಯೋದ್ಯಮ ಮಂದಿಗೆ ಇಂದು ಹೆಚ್ಚಿನ ಬಂಡವಾಳ ತೊಡಗಿಸಲು ಉತ್ತಮ ದಿನ. ನಿಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿಬ್ಬಂದಿ ವರ್ಗ ಸಹಕರಿಸಲಿದ್ದಾರೆ. ಸಾಮರ್ಥ್ಯಕ್ಕೆ ಅನುಗುಣವಾದ ಕೆಲಸಗಳು ದೊರೆಯಲಿದೆ.

ತುಲಾ ಸದ್ಯದ ಪರಿಸ್ಥಿತಿಯಲ್ಲಿ ಹಣಕಾಸಿನ ಸ್ಥಿತಿಗತಿಗಳನ್ನು ನೋಡಿಕೊಂಡು ನಿವೇಶನವನ್ನು ಖರೀದಿಸುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ. ಪಾಲುದಾರಿಕೆಗೆ ಒಪ್ಪುವ ಮುನ್ನ ಮತ್ತೊಬ್ಬರಿಂದ ಅಭಿಪ್ರಾಯ ಪಡೆದುಕೊಳ್ಳಿರಿ.

ವೃಶ್ಚಿಕ ಗಣ್ಯವ್ಯಕ್ತಿಯ ಭೇಟಿಯಿಂದ ಅನುಕೂಲ ಉಂಟಾಗುವುದು. ಪ್ರಸ್ತುತ ರಾಜಕೀಯ ವಿದ್ಯಮಾನಗಳಿಂದ ಲಾಭವಾಗಲಿದೆ ಆದರೆ ಹಿತಶತ್ರುಗಳ ಬಗ್ಗೆ ಎಚ್ಚರ ವಹಿಸಿ. ಶಿಕ್ಷಕ ವೃತ್ತಿಯವರಿಗೆ ತರಬೇತಿಯ ಅಗತ್ಯ ಕಾಣುವುದು.

ಧನು ವೃತ್ತಿರಂಗದಲ್ಲಿ ಅನಾವಶ್ಯಕವಾಗಿ ಇತರರ ಕೋಪಕ್ಕೆ ಗುರಿಯಾಗುವುದನ್ನು ನಿಮ್ಮ ಸ್ನೇಹಿತರು ಅಥವಾ ಸಹೋದ್ಯೋಗಿಗಳು ತಪ್ಪಿಸುವರು. ಮನೆಯಲ್ಲಿ ಯಾರ ನೆರವೂ ಇಲ್ಲದೆ ಎಲ್ಲಾ ಕಾರ್ಯಗಳನ್ನು ಸ್ವಯಂ ನೀವೇ ನಿರ್ವಹಿಸುವಿರಿ.

ಮಕರ  ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯವನ್ನು ಹೊಗಲಾಡಿಸಿ ಸಂಘಟಿಸಲು, ಮನೆಯವರಲ್ಲಿ ಚರ್ಚೆ ಮಾಡಲು ಸುದಿನ. ನಿರೀಕ್ಷೆಗೆ ತಕ್ಕ ಪ್ರತಿಕ್ರಿಯೆಯಿಂದ ಮಾನಸಿಕ ನೆಮ್ಮದಿ ಹೆಚ್ಚುವುದು. ಕೆಲಸದಲ್ಲಿ ಕಷ್ಟಗಳು ಎದುರಾಗಬಹುದು.

ಕುಂಭ ನ್ಯಾಯಾಲಯದ ಕಾರ್ಯಭಾಗದಲ್ಲಿ ಮುನ್ನಡೆ. ವೃತ್ತಿಪರವಾಗಿ ಬಹಳ ದಿನಗಳ ನಿರೀಕ್ಷಿತ ಬೆಳವಣಿಗೆ ಸಂಭವಿಸಬಹುದು. ದೂರದ ಸಂಚಾರ ತೋರಿಬಂದರೂ, ಅದನ್ನು ಮುಂದೂಡುವುದು ಅನಿವಾರ್ಯವಾಗುತ್ತದೆ.

ಮೀನ ಸರ್ಕಾರಿ ಕೆಲಸದಲ್ಲಿ ಆಯಾಸವಿಲ್ಲದೆ ಶುಭವಾಗುವುದು. ಅಧಿಕ ರೀತಿಯ ಖರ್ಚು-ವೆಚ್ಚಗಳು ಬಂದರೂ ಉಳಿತಾಯಕ್ಕೆ ಕೊರತೆ ಕಾಣುವುದಿಲ್ಲ. ನಿಮ್ಮ ಜೀವನದ ಶೈಲಿಯಲ್ಲಿ ಬದಲಾವಣೆಯ ಗಾಳಿ ಬೀಸಲು ಆರಂಭಿಸುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *