ಜ್ಯೋತಿಷ್ಯ

ರಾತ್ರಿ ಮಲಗುವ ಮುನ್ನ ಮಹಿಳೆಯರು ಯಾವ ತಪ್ಪುಗಳನ್ನು ಮಾಡಬಾರದು ಗೊತ್ತೇ ನಿಮಗೆ ?

ಮೊದಲನೆಯದಾಗಿ ಮನೆಯ ಮುಖ್ಯ ದ್ವಾರದ ಬಾಗಿಲ ಮುಂದೆ ಯಾವುದೇ ಕಾರಣಕ್ಕೂ ಕಸವನ್ನು ಹಾಕಬಾರದು, ಒಂದು ವೇಳೆ ಮನೆಯ ಮುಖ್ಯ ದ್ವಾರದ ಮುಂದೆ ಕಸವನ್ನು ಹಾಕಿದರೆ ನಿಮ್ಮ ಹಾಗೂ ಸುತ್ತಮುತ್ತಲಿನ ಮನೆಯವರ ನಡುವಿನ ಬಾಂಧವ್ಯ ಹಾಳಾಗಿ ಹೋಗುತ್ತದೆ. ಇದರ ಜೊತೆಗೆ ತಾಯಿ ಲಕ್ಷ್ಮೀದೇವಿಗೆ ಅವಮಾನ ಮಾಡಿದಂತಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಸೂರ್ಯ ಮುಳುಗುವ ಸಮಯದಲ್ಲಿ ಯಾರಾದರೂ ನಿಮ್ಮ ಮನೆಗೆ ಬಂದು ಹಾಲನ್ನು ಕೇಳಿದರೆ ಯಾವುದೇ ಕಾರಣಕ್ಕೂ ಹಾಲನ್ನು ಕೊಡಬೇಡಿ, ಏಕೆಂದರೆ ಇದರಿಂದ ಆರ್ಥಿಕ ಪರಿಸ್ಥಿತಿ ಕುಂಠಿತವಾಗುವುದರ ಜೊತೆಗೆ ಮನೆಯಲ್ಲಿ ಏಳಿಗೆಯು ಆಗುವುದಿಲ್ಲ. ಆದ್ದರಿಂದ ಸಾಯಂಕಾಲ ಸೂರ್ಯ ಮುಳುಗುವ ವೇಳೆಯಲ್ಲಿ ಹೊರಗಿನವರು ಬಂದು ಹಾಲನ್ನು ಕೇಳಿದರೆ ಯಾವುದೇ ಕಾರಣಕ್ಕೂ ಕೊಡಬೇಡಿ.

ಪೊರಕೆಯನ್ನು ಯಾವಾಗಲೂ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಯಾರಿಗೂ ಕಾಣದಂತೆ ಇಡಬೇಕು. ರಾತ್ರಿ ಮಲಗುವ ಮುನ್ನ ಅಡುಗೆ ಕೋಣೆಯಲ್ಲಿ ಇರುವ ಪಾತ್ರೆಗಳನ್ನು ಸಂಪೂರ್ಣವಾಗಿ ತೊಳೆದು ಮಲಗಬೇಕು.

ಒಂದುವೇಳೆ ಅಡುಗೆ ಮಾಡಿದ ಪಾತ್ರೆಯನ್ನು ತೊಳೆಯದೆ ಹಾಗೆ ಮಲಗಿದರೆ ಆರ್ಥಿಕ ಪರಿಸ್ಥಿತಿಯಲ್ಲಿ ನಷ್ಟವಾಗುವುದು ಖಚಿತ. ಸಾಮಾನ್ಯವಾಗಿ ಮಹಿಳೆಯರು ಮಲಗುವಾಗ ಕೂದಲನ್ನು ಹಾಗೇ ಬಿಟ್ಟುಕೊಂಡು ಮಲಗುತ್ತಾರೆ, ಆದರೆ ಯಾವುದೇ ಕಾರಣಕ್ಕೂ ಈ ರೀತಿ ಮಾಡಬಾರದು, ಅದರ ಬದಲು ಕೂದಲನ್ನು ಕಟ್ಟಿಕೊಂಡು ಮಲಗುವುದು ಉತ್ತಮ. ಒಂದು ವೇಳೆ ಕೂದಲನ್ನು ಹಾಗೇ ಬಿಟ್ಟುಕೊಂಡು ಮಲಗಿದರೆ ಇದರಿಂದ ಮುಂದಿನ ದಿನಗಳಲ್ಲಿ ಸಾಕಷ್ಟು ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago