ಸಾವಿನ ನಂತರ ಆತ್ಮಕ್ಕೆ ಏನಾಗುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಸಾವು ಎಂಬುದು ಪ್ರತಿಯೊಬ್ಬರ ಜೀವನದಲ್ಲೂ ಒಂದಲ್ಲ ಒಂದು ದಿನ ಬಂದೇ ಬರುತ್ತದೆ, ಹಾಗೆಯೇ ಹುಟ್ಟು ಮತ್ತು ಸಾವು ಎಂಬುದು ಯಾರ ಕೈಗೊಂಬೆಯೂ ಅಲ್ಲ, ಹಾಗಾದರೆ ಮನುಷ್ಯ ಸತ್ತ ನಂತರ ಅವನ ಆತ್ಮಕ್ಕೆ ಏನಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮನುಷ್ಯನು ಸತ್ತ ದಿನದಿಂದ 14ರಿಂದ 15 ದಿನಗಳ ಕಾಲ ಅವನ ಆತ್ಮವು ಭೂಮಿಯ ಮೇಲೆ ಇರುತ್ತದೆ. ಕೆಲವೊಂದು ಬಾರಿ ಮನುಷ್ಯನು ಅತೀ ಚಿಕ್ಕ ವಯಸ್ಸಿನಲ್ಲಿ ಸತ್ತಿದ್ದರೆ ಅಥವಾ ಪಾಪದ ಕೆಲಸವನ್ನು ಮಾಡಿ ಸತ್ತಿದ್ದರೆ ಆತ್ಮವು ಭೂತ-ಪ್ರೇತಗಳಾಗಿ ಭೂಮಿ ಮೇಲೆ ಅಲೆದಾಡುತ್ತಿರುತ್ತದೆ.

ಶಾಸ್ತ್ರಗಳಲ್ಲೂ ಕೂಡ ಮನುಷ್ಯನ ಆತ್ಮವು 14 ದಿನಗಳ ಕಾಲ ಭೂಮಿಯ ಮೇಲೆ ಇರುತ್ತದೆ ಎಂಬುದನ್ನು ಉಲ್ಲೇಖಿಸಲಾಗಿದೆ. ಈ ಆತ್ಮವು ಯಾರ ಕಣ್ಣಿಗೆ ಹೆಚ್ಚಿಗೆ ಕಾಣುತ್ತದೆ ಎಂದರೆ ಆ ವ್ಯಕ್ತಿಯನ್ನು ಇಷ್ಟಪಡುತ್ತಿದ್ದವರಿಗೆ ಅತೀ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

ಮನುಷ್ಯನು ಸಾಯುತ್ತಾನೆ ಎಂಬ ಸುಳಿವು ಸಿಕ್ಕಾಗ ದೇವರ ಸ್ಮರಣೆಯನ್ನು ಮಾಡಬೇಕು, ದೇವರ ಸ್ಮರಣೆ ಮಾಡಿದಾಗ ಆತ್ಮಕ್ಕೆ ಮುಕ್ತಿ ದೊರೆತು ಸ್ವರ್ಗಕ್ಕೆ ಹೋಗುವ ಅವಕಾಶ ಹೆಚ್ಚಾಗಿ ದೊರೆಯುತ್ತದೆ. ಮನುಷ್ಯನು ಸಾಯುತ್ತಿರುವಾಗ ಅವನ ಹೆಸರನ್ನು ಹೇಳಿಕೊಂಡು ಅಳುವುದರಿಂದ ಆತ್ಮಕ್ಕೆ ಸ್ವಾತಂತ್ರ್ಯ ಸಿಗುವುದಿಲ್ಲ ಹಾಗೂ ಅದು ಭೂತ ಪ್ರೇತವಾಗಿ ಅಲೆದಾಡಲು ಪ್ರಾರಂಭ ಮಾಡುತ್ತದೆ ಹಾಗೂ ಇದರಿಂದ ಆತ್ಮಕ್ಕೆ ಮುಕ್ತಿ ದೊರೆಯುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *