ಅಡುಗೆ ಕೋಣೆಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಗೊತ್ತೇ ನಿಮಗೆ ?  

ಜ್ಯೋತಿಷ್ಯ

ಕೆಲವೊಂದು ಬಾರಿ ನಾವು ಮಾಡುವ ಸಣ್ಣ ಸಣ್ಣ ತಪ್ಪುಗಳಿಂದ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದರೆ ಅಡುಗೆ ಮನೆಯಲ್ಲಿ ಯಾವ ತಪ್ಪುಗಳನ್ನು ಮಾಡುವುದರಿಂದ ಬಡತನ ಎಂಬುದು ಜಾಸ್ತಿಯಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮೊದಲನೆಯದಾಗಿ ಯಾವುದೇ ಕಾರಣಕ್ಕೂ ಅಡುಗೆ ಮನೆಯಲ್ಲಿ ಕನ್ನಡಿಯನ್ನು ಇಡಬಾರದು. ಏಕೆಂದರೆ ಇದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ಆಕರ್ಷಿತವಾಗುತ್ತದೆ ಹಾಗೂ ಇದರಿಂದ ಅನೇಕ ರೀತಿಯ ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಅಡುಗೆ ಕೋಣೆಯಲ್ಲಿ ಕನ್ನಡಿಯನ್ನು ಇಡಬಾರದು.

ಅಡುಗೆ ಕೋಣೆಯಲ್ಲಿ ಯಾವುದೇ ಕಾರಣಕ್ಕೂ ದೇವರ ಚಿತ್ರಪಟವನ್ನು ಇಡಬಾರದು. ವಾಸ್ತು ಶಾಸ್ತ್ರದ ಪ್ರಕಾರ ಅಡುಗೆ ಕೋಣೆಯು ಯಾವಾಗಲೂ ಅಗ್ನಿಮೂಲೆಯ ಮಧ್ಯಭಾಗದಲ್ಲಿ ಇರಬೇಕು.

ಮುಂಜಾನೆ ಎದ್ದ ತಕ್ಷಣ ಅಡುಗೆ ಕೋಣೆಯಲ್ಲಿರುವ ಚಾಕು,ಇಳಿಗೆ ಮನೆಯನ್ನು ನೋಡಬಾರದು. ಹಾಗೆ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಅನಂತರ ಅನ್ನಪೂರ್ಣೇಶ್ವರಿಯ ಚಿತ್ರಕ್ಕೆ ಕೈ ಮುಗಿದು ನಂತರ ಅಡುಗೆ ಕೋಣೆಯನ್ನು ಪ್ರವೇಶ ಮಾಡಿದರೆ ಆಹಾರಕ್ಕೆ ಸಂಬಂಧಪಟ್ಟಂತ ಯಾವುದೇ ಸಂಕಷ್ಟಗಳು ಮುಂದಿನ ದಿನಗಳಲ್ಲಿ ಎದುರಾಗುವುದಿಲ್ಲ.

ಒಂದು ವೇಳೆ ಅಡುಗೆ ಕೋಣೆಯಲ್ಲಿ ಯಾವಾಗಲೂ ಹಾಲು ಚೆಲ್ಲುತ್ತಿದ್ದರೆ ಅಥವಾ ಅಡುಗೆ ಮಾಡಬೇಕಾದರೆ ಅದರಲ್ಲಿ ಉಪ್ಪಿನ ಅಂಶ ಜಾಸ್ತಿಯಾಗುತ್ತಿದ್ದರೆ ಮುಂದಿನ ದಿನಗಳಲ್ಲಿ ಯಾವುದೋ ಒಂದು ಕೆಟ್ಟ ಘಟನೆ ನಡೆಯುತ್ತದೆ ಎಂಬುದನ್ನು ಅದು ಸೂಚಿಸುತ್ತದೆ.

ಈ ರೀತಿಯ ಕೆಟ್ಟ ಘಟನೆಯಿಂದ ತಪ್ಪಿಸಿಕೊಳ್ಳಲು ಪ್ರತಿನಿತ್ಯ ನೀವು ಮಾಡುವ ಮೊದಲ ರೊಟ್ಟಿಯನ್ನು ಯಾವುದಾದರೂ ಹಸುವಿಗೆ ಅಥವಾ ಬೆಕ್ಕು ಅಥವಾ ನಾಯಿಗೆ ನೀಡುವುದರಿಂದ ನಿಮಗೆ ಬರುವ ಸಂಕಷ್ಟಗಳು ಕಡಿಮೆಯಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *