ದಿನ ಭವಿಷ್ಯ: ಫೆಬ್ರುವರಿ 17, ಗುರುವಾರ, 2022 ದೈನಂದಿನ ರಾಶಿ ಭವಿಷ್ಯ ಗುರುರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಹಿಂದೆ ನೀವು ಇತರರಿಗೆ ಕೊಟ್ಟ ಹಣ ಇಂದು ಹಿಂದಿರುಗಿ ಬರುವ ಸೂಚನೆ ಇದೆ. ಕೃಷಿ ಕಾರ್ಯ ವಿಳಂಬವಾಗದಂತೆ ಗಮನವಹಿಸಿ. ಸಭೆ ಸಮಾರಂಭಗಳಲ್ಲಿ ಭಾಗವಹಿಸುವುದರ ಜೊತೆಯಲ್ಲಿ ಜವಾಬ್ದಾರಿ ಹೊರಬೇಕಾಗುವುದು.

ವೃಷಭ ಹಿಂದಿನ ದಿನಗಳಿಗೆ ಹೋಲಿಸಿದರೆ ಈ ದಿನ ಸಂಸಾರ ನಿರ್ವಹಣೆ ಸುಲಭವೆನಿಸುವುದು. ಜೀವನದಲ್ಲಿನ ಸಂತೋಷ ಪಡೆಯಲು ಸಾಕಷ್ಟು ಅವಕಾಶಗಳು ಲಭಿಸಲಿವೆ. ವ್ಯಸನಗಳಿಗೆ ಒಳಗಾಗುವ ಪರಿಸ್ಥಿತಿ ತಪ್ಪಿಸಿಕೊಳ್ಳಿರಿ.

ಮಿಥುನ ಷೇರು ಖರೀದಿಯಿಂದ ಲಾಭ. ಸ್ವತ್ತು ವಿಚಾರದಲ್ಲಿ ಬಂಧುಗಳು ನೆರವಿಗೆ ಬರಲಿದ್ದು ತಂದೆಯವರ ಮಾತಿನಂತೆ ನಡೆಯುವುದು ಉತ್ತಮ. ದೇವತಾ ಕಾರ್ಯಗಳಿಗಾಗಿ ಪ್ರಯಾಣ ಮಾಡಬೇಕಾಗುವುದು.

ಕಟಕ  ಗೃಹ ನಿರ್ಮಾಣ ಕಾರ್ಯವು ನಿಧಾನಗತಿಯಲ್ಲಿ ಸಾಗುವುದರಿಂದ ಮನಸ್ಸಿಗೆ ತುಸು ತಳವಳ, ಆತಂಕ ಮೂಡಲಿದೆ. ವಿನೂತನ ಕೆಲಸ ಪ್ರಾರಂಭಿಸಲು ಸ್ನೇಹಿತರ ಒತ್ತಾಯ. ರಿಯಲ್ ಎಸ್ಟೇಟ್‌ನಿಂದ ಲಾಭ.

ಸಿಂಹ ಆರೋಗ್ಯದಲ್ಲಿ ಹಿಂದಿಗಿಂತಲೂ ಸುಧಾರಣೆ. ದುಡುಕು ನಿರ್ಧಾರಗಳಿಂದ ಕೋರ್ಟ್ ವ್ಯವಹಾರದಲ್ಲಿ ಸೋಲಿನ ಕಹಿ . ಇತರರ ಮಾತನ್ನು ಪರಾಮರ್ಶಿಸುವುದರ ಜೊತೆಗೆ ಮನ್ನಣೆಯೂ ಇರಲಿ.

ಕನ್ಯಾ ಸಾಮಾಜಿಕ ಕ್ಷೇತ್ರದಲ್ಲಿನ ಸಮರ್ಥ ಕಾರ್ಯನಿರ್ವಹಣೆಯು ಕೆಟ್ಟ ಜನರ ದೃಷ್ಟಿ ದೋಷಕ್ಕೆ ಕಾರಣವಾಗುವುದು. ಶ್ರಮದ ಕೆಲಸ ಕಡಿಮೆಯಾಗಲಿವೆ. ಕೆಲಸಗಳು ಪೂರ್ವ ಯೋಜನೆಯಂತೆ ನಡೆಯುವುದು ಕಷ್ಟ.

ತುಲಾ ಈ ದಿನ ನಿಮ್ಮನ್ನು ಎದುರಾಕಿಕೊಳ್ಳುವವರಿಗೆ ತಕ್ಕ ಉತ್ತರವನ್ನು ದೇವರು ನೀಡುತ್ತಾನೆ. ವಿದ್ಯಾಭ್ಯಾಸದಲ್ಲಿನ ನಿಮ್ಮ ಸಾಧನೆಗೆ ಗುರುಗಳ ಕಡೆಯಿಂದ ಪ್ರೋತ್ಸಾಹ ಸಿಗುವುದು. ಪೀಠೋಪಕರಣಗಳ ಖರೀದಿಗೆ ಶುಭ ದಿನ.

ವೃಶ್ಚಿಕ ಮಾನಸಿಕ ಅಸ್ಥಿರತೆ ಹಾಗೂ ಋಣಾತ್ಮಕ ಚಿಂತನೆ ಆಗಾಗ ಕಾಡಲಿದೆ. ವೃತ್ತಿಯಲ್ಲಿ ಶ್ರಮಪಡುವ ಮನೋಭಾವ ಬೆಳೆಸಿಕೊಳ್ಳಿರಿ. ದೇಹದಲ್ಲಿ ರಕ್ತದ ಒತ್ತಡ ಅಥವಾ ಮೂತ್ರ ಸಂಬಂಧದ ದೋಷಗಳ ಬಗ್ಗೆ ಜಾಗ್ರತೆ ವಹಿಸಿ.

ಧನು ಯಂತ್ರಗಳನ್ನು ಬಳಸುವಾಗ ತೊಂದರೆಯಾಗುವ ಸಂಭವವಿದೆ. ತೈಲ ವ್ಯಾಪಾರ ಮಾಡುವವರಿಗೆ ಅಧಿಕ ಲಾಭ. ಹಠ ಸ್ವಭಾವವನ್ನು ಕಡಿಮೆ ಮಾಡುವ ಬಗ್ಗೆ ತೀರ್ಮಾನಿಸಿ. ಗುರು ಹಿರಿಯರ ಆಶೀರ್ವಾದ ಫಲಿಸಲಿದೆ.

ಮಕರ  ನೂತನ ಗೃಹನಿರ್ಮಾಣ ಆಲೋಚನೆಯು ಕುಟುಂಬದ ಸದಸ್ಯರ ಸಂತಸಕ್ಕೆ ಕಾರಣವಾಗುತ್ತದೆ. ನೀವು ಧರ್ಮ-ಕರ್ಮಗಳಲ್ಲಿ ಆಸಕ್ತಿ ತೋರಿದರೆ, ಕಾರ್ಯಕ್ಷೇತ್ರದಲ್ಲಿ ಹಾಗು ಜೀವನದಲ್ಲಿ ಅಭೀಷ್ಟ ಪಡೆಯಬಹುದು

ಕುಂಭ ನಿಮ್ಮ ಪ್ರಾಮಾಣಿಕತೆಗೆ ತಕ್ಕ ಫಲವನ್ನು ಪಡೆಯುತ್ತೀರಿ. ಹೊಸ ವಾಹನ ಖರೀದಿಗೆ ಯೋಚಿಸಿದವರು ಸ್ವಲ್ಪದಿನಗಳ ಮಟ್ಟಿಗೆ ತಟಸ್ಥರಾಗಿರಿ. ಒಂದು ಶಿಶುವಿನ ಜನನ ಕುಟುಂಬದ ಸರ್ವರ ಸಂತೋಷಕ್ಕೆ ಕಾರಣವಾಗುತ್ತದೆ.

ಮೀನ ಆತ್ಮೀಯರಲ್ಲಿ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಸೂಕ್ತವಾದ ಸಮಯ ದೊರಕುವುದು. ವೃತ್ತಿಪರ ಅಧಿಕಾರಕ್ಕಾಗಿ ಸಮಬಲ ಹೋರಾಟ ನಡೆಸುವುದರಲ್ಲಿ ತಪ್ಪಿಲ್ಲ. ಸಂಸಾರದ ಜವಾಬ್ದಾರಿ ಹೆಚ್ಚಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *