ಯಾವ ತಪ್ಪುಗಳನ್ನು ಮನೆಯಲ್ಲಿ ಮಾಡಿದರೆ ದರಿದ್ರತನ ಎಂಬುದು ಬರುತ್ತದೆ ಗೊತ್ತೆ ನಿಮಗೆ ?

ಜ್ಯೋತಿಷ್ಯ

ಮನೆಯಲ್ಲಿ ಬಡತನ ಬರುವುದಕ್ಕೆ ನಾವು ಮಾಡುವ ಕೆಲವೊಂದು ಸಣ್ಣ ತಪ್ಪುಗಳು ಪ್ರಮುಖ ಕಾರಣಗಳಾಗುತ್ತವೆ ಎಂದರೆ ತಪ್ಪಾಗಲಾರದು. ನಾವು ತಿಳಿದು ಅಥವಾ ತಿಳಿಯದೇ ಮಾಡುವ ಕೆಲ ತಪ್ಪುಗಳಿಂದ ಯಾವ ರೀತಿಯ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಎಂದರೆ ಮನೆಯಲ್ಲಿ ಸುಖ-ಸಂಪತ್ತು ಎಲ್ಲವು ನಾಶವಾಗಿ ದರಿದ್ರತನ ಎಂಬುದು ಹೆಚ್ಚಾಗುತ್ತದೆ. ಹಾಗಾದರೆ ಯಾವ ತಪ್ಪುಗಳನ್ನು ಮಾಡುವುದರಿಂದ ದರಿದ್ರತನ ಎಂಬುದು ಜಾಸ್ತಿಯಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮನೆಯಲ್ಲಿರುವ ಸ್ನಾನದ ಕೋಣೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅಡುಗೆ ಕೋಣೆಯಲ್ಲಿ ಯಾವುದೇ ಕಾರಣಕ್ಕೂ ಔಷಧಿಗೆ ಸಂಬಂಧಪಟ್ಟ ವಸ್ತುಗಳನ್ನು ಇಡಬಾರದು. ವಾಸ್ತು ಶಾಸ್ತ್ರ ಪ್ರಕಾರ ಒಂದು ವೇಳೆ ಔಷಧಿ ವಸ್ತುಗಳನ್ನು ಅಡುಗೆ ಕೋಣೆಯಲ್ಲಿ ಇಡುವುದು ತಪ್ಪು ಎಂದು ಉಲ್ಲೇಖಿಸಲಾಗಿದೆ. ಈ ರೀತಿಯಾಗಿ ಇಟ್ಟರೆ ಮನೆಯಲ್ಲಿ ದರಿದ್ರತನ ಹೆಚ್ಚಾಗುತ್ತದೆ ಎಂಬುದನ್ನು ಸಹ ತಿಳಿಸಲಾಗಿದೆ.

ಶೌಚಾಲಯಕ್ಕೆ ಹೋಗಿ ಬಂದಮೇಲೆ ಶೌಚಾಲಯದ ಬಾಗಿಲನ್ನು ಹಾಕದೆ ಹಾಗೇ ಬಂದರೆ ಅದು ಕೂಡ ಸಾಕಷ್ಟು ದರಿದ್ರ ತನಕ್ಕೆ ಕಾರಣವಾಗುತ್ತದೆ. ಇದರಿಂದ ಮನೆಗೆ ಹಲವಾರು ರೀತಿಯಲ್ಲಿ ನಕಾರಾತ್ಮಕ ಶಕ್ತಿಗಳು ಆಕರ್ಷಣೆ ಆಗುತ್ತದೆ. ಮನೆಯಲ್ಲಿ ಪುಟ್ಟ ಮಕ್ಕಳು ಇದ್ದರೆ ಅವರ ಕೈಗೆ,ಪೆನ್ನು ಅಥವಾ ಪೆನ್ಸಿಲ್ ಸಿಕ್ಕರೆ ಗೋಡೆಯ ಮೇಲೆ ಬರೆಯುತ್ತಾರೆ, ಆದ್ದರಿಂದ ಮಕ್ಕಳು ಈ ರೀತಿಯಾಗಿ ಗೋಡೆಯ ಮೇಲೆ ಬರೆಯದೇ ಇರುವ ಹಾಗೆ ನೋಡಿಕೊಳ್ಳುವುದು ಒಳ್ಳೆಯದು, ಇಲ್ಲದಿದ್ದರೆ ಲಕ್ಷ್ಮೀದೇವಿಯು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ.

ಒಂದು ವೇಳೆ ಮನೆಯಲ್ಲಿ ಮೀನಿನ ಅಕ್ವೇರಿಯಂ ಇದ್ದರೆ ಅದನ್ನು ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿನಲ್ಲಿ ಇಡಬಾರದು. ಒಂದು ವೇಳೆ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಧನ ನಷ್ಟ ಆಗುತ್ತದೆ. ಪ್ರತಿದಿನ ದೇವರ ಪೂಜೆಯನ್ನು ಮಾಡುವುದಕ್ಕೂ ಮೊದಲು ದೇವರ ಕೋಣೆಯನ್ನು ಸ್ವಚ್ಛಮಾಡಬೇಕು. ಸ್ವಚ್ಛ ಮಾಡಿದ ನಂತರ ದೇವರ ಪೂಜೆಯನ್ನು ಮಾಡುವುದರಿಂದ ಹಲವಾರು ರೀತಿಯ ಲಾಭಗಳು ದೊರೆಯುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *