ದಿನ ಭವಿಷ್ಯ: ಫೆಬ್ರುವರಿ 18, ಶುಕ್ರವಾರ, 2022 ದೈನಂದಿನ ರಾಶಿ ಭವಿಷ್ಯ ಬಾದಾಮಿಯ ಬನಶಂಕರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಮಾತು ಅತಿರೇಕ ತಲುಪದಂತೆ ಎಚ್ಚರ ವಹಿಸುವಿರಿ. ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ವೃದ್ಧಿಯಾಗುವುದು. ಕುಟುಂಬದ ವತಿಯಿಂದ ನಡೆಸಬೇಕಾದ ಸತ್ಕಾರ್ಯಗಳನ್ನು ಕುರಿತು ಸಮಾಲೋಚನೆ ನಡೆಸಿ.

ವೃಷಭ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಲಭಿಸುತ್ತದೆ. ಸಾಧ್ಯವಾದಷ್ಟೂ ಉಳಿತಾಯ ಮಾಡುವ ಪ್ರಯತ್ನ ದಿನ ನಿತ್ಯದಲ್ಲಿ ರೂಢಿಸಿಕೊಳ್ಳಿ. ಯಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಕಾಣುವ ಸಾಧ್ಯತೆ ಹೆಚ್ಚು.

ಮಿಥುನ ಗೃಹಕ್ಕೆ ಅನಿರೀಕ್ಷಿತವಾಗಿ ಅಪುರೂಪದ ವ್ಯಕ್ತಿಯ ಆಗಮನ. ಗುರಿ ಸಾಧಿಸುವ ಬಗ್ಗೆ ಗಮನವಿರಲಿ. ಒಳ್ಳೆಯ ಪಾಲುದಾರರು ದೊರೆಯಲಿದ್ದಾರೆ. ಸಾಲ ಮರುಪಾವತಿ ಮಾಡುವ ಬಗ್ಗೆ ತಲೆಬಿಸಿ ವಾತಾವರಣವಿರುವುದು.

ಕಟಕ  ಸರ್ಕಾರಿ ನೌಕರರಿಗೆ ಈ ದಿನ ಸುಯೋಗವೆಂದು ಹೇಳಬಹುದು. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ಮಕ್ಕಳ ಮಾತುಗಳು ಮನಸ್ಸಿಗೆ ಚುಚ್ಚಿ ನೋವಾಗುವಂತೆ ಆಗಬಹುದು.

ಸಿಂಹ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಎದ್ದು ಕಾಣಲಿದೆ. ಅದರಿಂದಾಗಿ ನಷ್ಟ ಸಂಭವಿಸಬಹುದು. ಧಾರ್ಮಿಕ ಕ್ಷೇತ್ರದಲ್ಲಿ ದುಡಿಯುವವರಿಗೆ ದೇವರ ರಕ್ಷಣೆ ಸಿಗುವುದು. ದೈನಂದಿನ ಆಗುಹೋಗುವ ಬಗ್ಗೆ ಹೆಚ್ಚಿನ ಗಮನಹರಿಸಿ.

ಕನ್ಯಾ ಆಕಸ್ಮಿಕವಾಗಿ ಹೊಸ ವ್ಯಕ್ತಿಯ ಪರಿಚಯ. ಅವಿವಾಹಿತರಿಗೆ ಒಳ್ಳೆಯ ಕಡೆ ಸಂಬಂಧ ಬರುವುದು. ಬದಲಾದ ಸನ್ನಿವೇಶಗಳಿಗೆ ಹೊಂದಿಕೊಳ್ಳಲು ಯತ್ನಿಸಿ. ವಾಹನದ ರಿಪೇರಿಯಂತಹ ವಿಚಾರದಲ್ಲಿ ಅಧಿಕವಾದ ಖರ್ಚು ಸಂಭವಿಸಲಿದೆ.

ತುಲಾ ತಿಳಿವಳಿಕೆಯನ್ನು ಹೊಂದಿದ ವ್ಯಕ್ತಿಯಾದ ನೀವು ಅಪರಾಧ ಮಾಡಬೇಕಾದ ಸ್ಥಿತಿ ಬರಬಹುದು. ಅದಕ್ಕೆ ಅವಕಾಶ ನೀಡಬೇಡಿ. ಸಂಗೀತ ಶಿಕ್ಷಕರಿಗೆ ತಮ್ಮ ಶಿಷ್ಯರ ಅಭ್ಯಾಸವು ಆನಂದವನ್ನು, ಹಿರಿಮೆಯನ್ನು ನೀಡುತ್ತದೆ.

ವೃಶ್ಚಿಕ ಕಂಪನಿಯ ಕೆಲಸಕ್ಕಾಗಿ ತುರ್ತು ಪ್ರಯಾಣ ಮಾಡಬೇಕಾದ ಸಂದರ್ಭ ಬರುವುದು. ಕಾರ್ಮಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಮ್ಮ ನಿರ್ಧಾರವು ಬಹಳ ಅನುಕೂಲಕರ. ಅವರು ಕೊಡುವ ಸಲಹೆಯಿಂದ ನಿಮಗೆ ಅನುಕೂಲ.

ಧನು ನೀವು ಬಹಳ ದಿನಗಳಿಂದ ಅಪೇಕ್ಷಿಸಿದ ಯಾತ್ರೆಗೆ ಶುಭ ಮುಹೂರ್ತ ಸಿಗುವುದು. ವೃತ್ತಿರಂಗದಲ್ಲಿ ನಿಮ್ಮ ಅದೃಷ್ಟವು ಈ ದಿನ ಹೆಚ್ಚೇನು ಪ್ರಯೋಜಕಾರಿಯಾಗುವುದಿಲ್ಲ ಆದ್ದರಿಂದ ದೇವರ ಮೊರೆ ಹೋಗುವುದು ಉತ್ತಮ.

ಮಕರ  ಪ್ರವಾಸೋದ್ಯಮ ಮತ್ತು ಸಾರಿಗೆ ಸಂಸ್ಥೆಯವರಿಗೆ ಉತ್ತಮವಾದ ವ್ಯವಹಾರ ಪ್ರಾಪ್ತಿಯಾಗುವುದು. ತಾಂತ್ರಿಕ ಕ್ಷೇತ್ರದಲ್ಲಿ ನೂತನ ಉದ್ಯೋಗ ಸಂಪಾದನೆಗೆ ಹೊರಟಂತಹ ವ್ಯಕ್ತಿಗಳಿಗೆ

ಕುಂಭ ಈ ದಿನ ಅಭಿವೃದ್ಧಿದಾಯಕ ಅನಿಸಲಿದೆ.  ವೃಷಭ ಅಧಿಕಾರಿ ವರ್ಗದವರಿಗೆ ಮುಂಬಡ್ತಿಯಂತಹ ಕನಸುಗಳು ನೆರವೇರುವುದು. ವೈವಾಹಿಕ ಜೀವನದ ಹೆಜ್ಜೆಯನ್ನು ಇಡುವಂತಾಗುವುದು. ಫೈನಾನ್‌ನಲ್ಲಿ ಹಣ ಹೂಡಿಕೆ ಮಾಡುವವರು ಜಾಗರೂಕತೆಯಿಂದ ವರ್ತಿಸಿ.

ಮೀನ ಐಷಾರಾಮಿ ಜೀವನದ ಬಗ್ಗೆ ಜಿಗುಪ್ಸೆ ಹುಟ್ಟುವುದು. ಸಾಮಾಜಿಕ ಸೇವಾ ಕಾರ್ಯದಲ್ಲಿ ಸಮಯವು ವ್ಯರ್ಥವಾಗದಂತೆ ಜಾಗರೂಕತೆ ವಹಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದಿಂದ ತುಸು ಸಮಾಧಾನ ಸಿಗುವುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *