ಜ್ಯೋತಿಷ್ಯ

ದಿನ ಭವಿಷ್ಯ: ಫೆಬ್ರುವರಿ 19, ಶನಿವಾರ, 2022 ದೈನಂದಿನ ರಾಶಿ ಭವಿಷ್ಯ ಕಾರ್ಯ ಸಿಧ್ಧಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಜಮೀನು ಖರೀದಿ ಅಥವಾ ಜಮೀನಿನ ಗುತ್ತಿಗೆಯಂತಹ ವ್ಯವಹಾರಗಳಿಂದ ಹೆಚ್ಚಿನ ಲಾಭ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುವಿರಿ. ಪರಿಸ್ಥಿತಿಯನ್ನು ತಪ್ಪಾಗಿ ಅರ್ಥೈಸದೇ ನಿಮ್ಮ ಮನದ ಭಾವನೆಯನ್ನು ಸ್ಪಷ್ಟವಾಗಿ ತೆರೆದಿಡಿ.

ವೃಷಭ ನಿಮ್ಮ ಒಳ್ಳೆಯ ಕನಸುಗಳಿಗೆ ಜೀವ ಬಂದಂತೆ ಭಾಸವಾಗುತ್ತದೆ. ತಂತ್ರಜ್ಞರು ಮತ್ತು ಕುಶಲಕಾರ್ಮಿಕರಿಗೆ ಬೇಡಿಕೆ ಹೆಚ್ಚುವುದು. ಮಗಳ ಮನೆಯಿಂದ ವಿಶೇಷ ಸುದ್ದಿ ಕೇಳುವಿರಿ. ಮಾರಾಟ ಪ್ರತಿನಿಧಿಗಳಿಗೆ ಸಂತಸ.

ಮಿಥುನ ಬಹಳ ದಿನಗಳಿಂದ ವರ್ತಮಾನ ಕಾಲದಲ್ಲಿರುವ ಕೆಲಸವು ಶುಭ ಅಂತ್ಯ ಕಾಣುತ್ತದೆ. ವಾತಾವರಣದಲ್ಲಾಗುವ ಬದಲಾವಣೆಯು ದೇಹದ ಮೇಲೆ ಪ್ರಭಾವ ಬೀರಲಿದೆ. ಖರ್ಚು-ವೆಚ್ಚದಲ್ಲಿ ಮಿತವ್ಯಯ ಸಾಧಿಸಲು ಪ್ರಯತ್ನಿಸಿ.

ಕಟಕ  ಸ್ವಯಂಕೃತ ಅಪರಾಧದ ಬಗ್ಗೆ ಎಚ್ಚರವಿರಲಿ, ಸರಿ ತಪ್ಪುಗಳ ನಿರ್ಣಯವು ಕಷ್ಟಕರ ಎನಿಸುವುದು. ಹಿತಶತ್ರುಗಳು ನಾವಿದ್ದೇವೆ ಎಂದು ಹೇಳುವುದು ನಿಮಗೆ ಈ ದಿನ ಅನುಭವಕ್ಕೆ ಬರಲಿದೆ.

ಸಿಂಹ ಕಾರ್ಯ ಸಾಧನೆಗೆ ಅಧಿಕ ತಿರುಗಾಟ, ಗಣ್ಯರ ಭೇಟಿ ಅನಿವಾರ್ಯ. ನಿಮ್ಮಲ್ಲಿರುವ ಸ್ಪರ್ಧಾತ್ಮಕ ಮನೋಭಾವವು ನಿಮ್ಮನ್ನು ಅತ್ಯುನ್ನತ ಮಟ್ಟಕ್ಕೆ ಏರುವಂತೆ ಮಾಡುತ್ತದೆ. ಸಂತಾನಾಪೇಕ್ಷಿಗಳು ಫಲವನ್ನು ಪಡೆಯುವಿರಿ.

ಕನ್ಯಾ ತಾಯಿ ಅಥವಾ ಬಾಳಸಂಗಾತಿಯ ಮಾತನ್ನು ಮೀರದಿರುವುದು ಲೇಸು. ಸಾಮಾಜಿಕ ಕೆಲಸಗಳಲ್ಲಿ ನಿಮ್ಮ ಪರಿಶ್ರಮ ಸಾರ್ಥಕವಾಗಲಿದೆ. ವಿದ್ಯುತ್‌ಶಕ್ತಿಯ ಬಳಕೆಯಲ್ಲಿ, ವಿದ್ಯುತ್ಸ್ಥಾವರದ ಕಾರ್ಮಿಕರಲ್ಲಿ ಹೆಚ್ಚಿನ ಗಮನವಿರಲಿ.

ತುಲಾ ಕರ್ತವ್ಯದಲ್ಲಿ ಅಧಿಕವಾದ ಆತ್ಮವಿಶ್ವಾಸವು ಲೆಕ್ಕಾಚಾರವಿಲ್ಲದ ಜೀವನದಂತೆ ಆಗುತ್ತದೆ. ಕ್ರಿಮಿಕೀಟಗಳಿಂದ ಅಲರ್ಜಿ. ಸಾಂಸಾರಿಕವಾಗಿ ಸುಖ, ನೆಮ್ಮದಿಯು ದೇವತಾನುಗ್ರಹದಿಂದ ಅಭಿವೃದ್ಧಿಯಾಗಲಿದೆ.

ವೃಶ್ಚಿಕ ಯಶಸ್ಸಿಗೆ ಇನ್ನೊಂದಿಷ್ಟು ಪೂರಕವಾದ ವಾತಾವರಣ ಮೂಡಲಿದೆ. ವಾಹನಸಂಚಾರದಲ್ಲಿ ಮಿತ ವೇಗವು ಮುಖ್ಯ. ರಾಜಕೀಯ ಭವಿಷ್ಯದಲ್ಲಿ ಉತ್ತಮವಾದ ಅವಕಾಶ ಸಿಕ್ಕಿದರೂ, ಕಾದು ನೋಡುವ ಪ್ರವೃತ್ತಿ ಉತ್ತಮ.

ಧನು ವೃತ್ತಿಕ್ಷೇತ್ರದಲ್ಲಿ ನಿಮ್ಮ ನಿಷ್ಠೆ, ಪ್ರಾಮಾಣಿಕತೆ ಮತ್ತು ಸಾಧನೆಗೆ ಪುರಸ್ಕಾರಗಳು ದೊರಕಲಿವೆ. ದೇಹಾರೋಗ್ಯವನ್ನು ಸ್ವತಃ ಕಾಳಜಿ ವಹಿಸಿ ನೋಡಿಕೊಳ್ಳಿ. ನಾಗದೇವರನ್ನು ಆರಾಧಿಸುವುದರಿಂದ ಆರೋಗ್ಯ ಪ್ರಾಪ್ತಿ.

ಮಕರ  ಹೋಟೆಲ್ ಉದ್ಯಮಿಗಳಿಗೆ ಲಾಭಾಂಶ ಹೆಚ್ಚಿದ್ದರೂ ನೌಕರ ವರ್ಗದವರ ಕೊರತೆ ಅಥವಾ ಅವರ ಅಧಿಕ ಅಪೇಕ್ಷೆಯು ಕಿರಿಕಿರಿ ಎನಿಸುವುದು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಪ್ರಯತ್ನ ಅನಿವಾರ್ಯ.

ಕುಂಭ ಮನಸ್ಸಿನಲ್ಲಿ ಖಿನ್ನತೆ ಹಾಗೂ ಋಣಾತ್ಮಕ ಚಿಂತನೆಗಳು ಈ ದಿನ ನಿಮ್ಮನ್ನು ಕಾಡಲಿದೆ. ಪ್ರಾರಂಭಿಸಿದ ಕೆಲಸ ನಾಳೆಗೆ ಎನ್ನದೆ ವೃತ್ತಿಯಲ್ಲಿ ಪಾದರಸದಂತೆ ಇರಲು ಪ್ರಯತ್ನಿಸಿ. ಎಲ್ಲಾ ವಿಚಾರದಲ್ಲೂ ಎಚ್ಚರದ ನಡೆ ಇರಲಿ.

ಮೀನ ನಿಮ್ಮ ಸಹವರ್ತಿಗಳಲ್ಲಿ ಸಲಹೆ ಸಹಕಾರ ಕೋರುವಿರಿ. ಹೆಂಡತಿಗೆ ಹೊಸ ಉದ್ಯೋಗ ದೊರೆತು ಸಂತಸ. ದೈಹಿಕ ಕೆಲಸವನ್ನು ಮಾಡಿ ದುಡಿಮೆ ಮಾಡುತ್ತಿರುವವರು ದೇಹಕ್ಕೆ ಸ್ವಲ್ಪಮಟ್ಟಿನ ವಿಶ್ರಾಂತಿ ನೀಡಬೇಕಾಗುತ್ತದೆ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago