ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಸಾಂಸಾರಿಕ ಸಮಸ್ಯೆಗಳಿಂದ ವೃತ್ತಿಯಲ್ಲಿ ಬಿಡುವು ಮಾಡಿಕೊಳ್ಳಬೇಕಾದ ಸಂದರ್ಭ ಎದುರಾಗಬಹುದು. ಭೂ ವ್ಯವಹಾರದ ಬಂಡವಾಳದಲ್ಲಿ ಪಾಲುದಾರನಿಂದ ಮೋಸ ಹೋಗುವ ಸ್ಥಿತಿ. ಆರ್ಥಿಕ ಸ್ಥಿತಿ ಸುಧಾರಿಸುವುದು.
ವೃಷಭ ಸರ್ಕಾರಿ ಕೆಲಸಗಳು ಸುಗಮವಾಗಿ ಸಾಗಲಿವೆ. ಈ ದಿನ ಆದಾಯದಲ್ಲಿ ಸಣ್ಣ ಹೊಡೆತವನ್ನು ಎದುರಿಸುವಂತಾಗಬಹುದು. ಅವಿವಾಹಿತರು ಮನೋಕಾಮನೆಗಳು ಪೂರ್ಣಗೊಳ್ಳಲು ದುರ್ಗಾಪರಮೇಶ್ವರಿಯ ಆರಾಧನೆ ಮಾಡಿ.
ಮಿಥುನ ಕುಟುಂಬದ ಆಂತರಿಕ ಸಮಸ್ಯೆಯೊಂದು ಸಾಮರಸ್ಯದಿಂದ ಬಗೆಹರಿಯಲಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಗಮನವಹಿಸಿ. ಮೀನುಗಾರರು ಅಥವಾ ಸಮುದ್ರ ಪ್ರಯಾಣ ಮಾಡುವವರು ಜಾಗ್ರತರಾಗಿರಿ.
ಕಟಕ ಅರ್ಚಕ, ವೈದಿಕ ವೃತ್ತಿಯವರಿಗೆ ಕಾರ್ಯದೊತ್ತಡ ಅಧಿಕ ಮಟ್ಟದಲ್ಲಿದ್ದರೂ, ಸರಿಸಮಾನವಾದ ಗೌರವಧನಕ್ಕೆ ಕೊರತೆ ಕಾಣುವುದಿಲ್ಲ. ವಿವಾಹ ಸಂಬಂಧದ ಮಾತುಕತೆಗಳು ಫಲಕಾರಿಯಾಗುವುದು.
ಸಿಂಹ ಮಹಿಳೆಯರಿಗೆ ತವರಿನವರ ಆಗಮನ ಸಂತೋಷಕ್ಕೆ ಕಾರಣವಾಗುವುದು. ಸಂಘ ಸಂಸ್ಥೆಗಳ ಹಣಕಾಸಿನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ.
ಕನ್ಯಾ ಸತ್ಕಾರ್ಯಗಳಲ್ಲಿ ಆದಾಯವನ್ನು ಮೀರಿ ಖರ್ಚುಗಳಿದ್ದರೂ ಚಿಂತಿಸುವ ಅಗತ್ಯವಿಲ್ಲ. ಪುಣ್ಯ ಸಂಪಾದನೆ ಮುಖ್ಯ ಧ್ಯೇಯವಾಗಿರಲಿ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಾಗಿ ಸ್ನೇಹಿತರಲ್ಲಿ ಭಿನ್ನಾಭಿಪ್ರಾಯ ಮೂಡಲಿದೆ.
ತುಲಾ ಭಾವನೆಗಳನ್ನು ಆತ್ಮೀಯರಲ್ಲಿ ಹಂಚಿಕೊಳ್ಳಲು ಸೂಕ್ತ ಸಮಯ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವವರಿಗೆ ಅಧಿಕ ಕಮಿಶನ್ ದೊರೆಯಲಿದೆ. ತರಕಾರಿ ಅಥವಾ ಹಣ್ಣುಗಳ ಬೆಳೆಗಾರರಿಗೆ ಲಾಭಾಂಶ ಹೆಚ್ಚಲಿದೆ.
ವೃಶ್ಚಿಕ ಆರಂಭಿಸಿದ ಕಾರ್ಯ ಆರ್ಥಿಕ ಸಮಸ್ಯೆಗಳಿಂದ ಸ್ಥಗಿತಗೊಳ್ಳುವ ಸಾಧ್ಯತೆ. ವೃತ್ತಿರಂಗದಲ್ಲಿ ಪ್ರತಿ ಹೆಜ್ಜೆಗೂ ಎಚ್ಚರವಿರಲಿ. ಷೇರು ವ್ಯವಹಾರಗಳ ಹೂಡಿಕೆ ಸತ್ಫಲ ನೀಡಲಾರದು. ತಾಯಿಯ ಆರೋಗ್ಯದ ಬಗ್ಗೆ ಗಮನವಿರಲಿ.
ಧನು ಅವಿವಾಹಿತರಿಗೆ ಕಂಕಣಬಲ ಕೂಡಲಿದೆ. ಹಿತಶತ್ರುಗಳ ಪರಾಜಯವನ್ನು ನೋಡಿ ಸಂತಸ. ಮನೆಯಲ್ಲಿ ಮಂಗಳಕಾರ್ಯ ನಡೆಯುವುದು. ಜೀವನದಲ್ಲಿ ನಾಲ್ಕಾರು ದೋಣಿಯ ಪ್ರಯಾಣ ಬೇಡವೆನಿಸಲಿದೆ.
ಮಕರ ಶಿಕ್ಷಕ ವೃತ್ತಿಯನ್ನು ಮಾಡುವವರಿಗೆ ಭೋದನಾ ಕೆಲಸಕ್ಕಿಂತ ಮುಖ್ಯವಾಗಿ ದಾಖಲೆಯ ನಿರ್ವಹಣೆ ತಲೆಬಿಸಿ ಎನಿಸಲಿದೆ. ನಿರ್ಮಾಣ ಕಾರ್ಯಗಳಿಗೆ ಹಣಕಾಸಿನ ಹೊಂದಾಣಿಕೆ ಸುಲಭವಾಗಿ ಆಗುವುದು.
ಕುಂಭ ನ್ಯಾಯಾಲಯದ ವಿಚಾರಗಳಲ್ಲಿ ಮಧ್ಯಸ್ಥಿಕೆ, ರಾಜೀ ಮನೋಭಾವ ಕಾರ್ಯಾನುಕೂಲಕ್ಕೆ ಸಾಧಕವಾಗುತ್ತದೆ. ಚಿತ್ರಕಲೆ, ಗಣಿತದಂತಹ ವಿಚಾರದಲ್ಲಿ ಆಸಕ್ತಿ ಮೂಡುವುದು. ವಾಣಿಜ್ಯ ಒಪ್ಪಂದಗಳು ಏರ್ಪಡುವುದು.
ಮೀನ ಕೈಗಾರಿಕೆ ನಡೆಸುವವರಿಗೆ ಅಧಿಕ ಖರ್ಚು. ಉತ್ಪಾದನೆಯನ್ನು ಹೆಚ್ಚಿಸುವ ಬಗ್ಗೆ ಶ್ರಮ ಪಡಬಹುದು. ಸಹೋದ್ಯೋಗಿಗಳ ಅಥವಾ ನೆರೆಹೊರೆಯವರ ಉಪಟಳದಿಂದ ಅಗೌರವವಾಗುವ ಸನ್ನಿವೇಶಗಳು ಎದುರಾಗಬಹುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…