ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಹಿರಿಯರ ಅಭಿಪ್ರಾಯದಂತೆ ಮನೆಯನ್ನು ಆಧುನಿಕಗೊಳಿಸುವ ಕೆಲಸದಲ್ಲಿ ಮುಂದುವರೆಯಬಹುದು. ಚುನಾವಣೆಯ ತಯಾರಿಯು ಭರದಿಂದ ಸಾಗುವುದು. ವಾಣಿಜ್ಯ ರಂಗದಲ್ಲಿ ಹೊಸ ತಿರುವು ಮೂಡಲಿದೆ.
ವೃಷಭ ಕೋರ್ಟು ಕಚೇರಿಯ ಕೆಲಸ ಕಾರ್ಯಗಳು ಯಾವುದೇ ರೀತಿಯ ಪರದಾಟವಿಲ್ಲದೆ ನಿಮ್ಮ ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಅಧ್ಯಾಪಕ ವರ್ಗದವರಿಗೆ ವಿದ್ಯಾರ್ಥಿಗಳ ಮೇಲುಗೈಯಿಂದ ಗೌರವ ಸಿಗುವುದು.
ಮಿಥುನ ಕೆಲಸ ಕಾರ್ಯಗಳ ಬಗ್ಗೆ ಹೆಚ್ಚಿನ ನಿಗಾ ಕೊಡುವಂತೆ ಅಧಿಕಾರಿಗಳಿಂದ ತೀಕ್ಷ್ಣವಾದ ಸಂದೇಶ. ಬಹಳ ದಿನಗಳ ನಂತರ ಮನಸ್ಸಿಗೆ ಹಿತ ಅನುಭವ ಸಿಗಲಿದೆ. ನಿಮ್ಮಲ್ಲಿರುವ ಅಗಾಧ ಜ್ಞಾನ ಶಕ್ತಿ ಹೊರ ಹೊಮ್ಮಲು ಸೂಕ್ತ ಕಾಲ.
ಕಟಕ ನಾಟಕ ಹಾಗೂ ಸಿನಿಮಾರಂಗದಲ್ಲಿ ಕೆಲಸ ನಿರ್ವಹಿಸುವವರಿಗೆ ಯಶಸ್ಸು ಇದ್ದು ಹೆಚ್ಚಿನ ಪ್ರೋತ್ಸಾಹಗಳು ದೊರೆತು ಸಮಾಜದಲ್ಲಿ ಸ್ಥಾನಮಾನಗಳಿಂದ ಉನ್ನತ ಸ್ಥಿತಿಗೆ ಬರುವರು. ಆರೋಗ್ಯದಲ್ಲಿ ತೊಂದರೆಗಳು ಇಲ್ಲವಾಗುವುದು.
ಸಿಂಹ ನಿಮ್ಮ ಸಲಹೆ ಸೂಚನೆಗಳನ್ನು ಹೆಚ್ಚಿನ ಯೋಚನೆ ಇಲ್ಲದೆ ನಿಮ್ಮ ಮೇಲಧಿಕಾರಿಗಳು ಒಪ್ಪುವಂತೆ ಆಗುತ್ತದೆ. ಮಕ್ಕಳ ಸರ್ವತೋಮುಖ ಚಟುವಟಿಕೆ ಮತ್ತು ವಿದ್ಯಾಭ್ಯಾಸವು ಉತ್ತಮವಾಗಿರುತ್ತದೆ.
ಕನ್ಯಾ ಉಪಹಾರ ಗೃಹಗಳಿಂದ ಅಧಿಕ ಲಾಭ. ಹಿರಿಯರಿಂದ ಪಡೆದ ಸಲಹೆಯು ನಿಮ್ಮ ಜೀವನಕ್ಕೆ ಹೊಸ ಬುನಾದಿಯಾಗಲಿದೆ. ತೆಂಗಿನ ಬೆಳೆಗಳು ಹೇರಳವಾಗಿರುವುದು ಜೊತೆಗೆ ಲಾಭದಾಯಕವಾಗಿಯೂ ಇರುತ್ತವೆ.
ತುಲಾ ತಂದೆ–ತಾಯಿಯ ಶುಭ ಆಶೀರ್ವಾದದೊಂದಿಗೆ ದಿನ ಪ್ರಾರಂಭಿಸಿ. ನಿರುದ್ಯೋಗಿಗಳಿಗೆ ಅವರ ನಿರೀಕ್ಷೆಗೂ ಮೀರಿದಂತಹ ಕೆಲಸ ಸಿಗುವ ಸಾಧ್ಯತೆ. ಕೆಲಸಗಳಲ್ಲಿನ ಜವಾಬ್ದಾರಿಗಳು ಹೆಚ್ಚಿ ಆರ್ಥಿಕ ಸ್ಥಿತಿ ಸುಧಾರಣೆ.
ವೃಶ್ಚಿಕ ನಿಮ್ಮ ವ್ಯಾವಹಾರಿಕವಾದ ಕಲ್ಪನೆಗಳು ಗರಿಗೆದರುವುವು. ಸ್ವಂತ ಉದ್ಯಮದಲ್ಲಿರುವವರು ತಮ್ಮ ಕಾರ್ಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಿಕೊಳ್ಳುವುದರಲ್ಲಿ ಬಹಳ ಉತ್ಸಾಹವನ್ನು ತೋರಿ ಅದರಲ್ಲಿ ಸಫಲತೆಯನ್ನು ಹೊಂದುವರು.
ಧನು ಸರ್ಕಾರಿ ಲೋಕೋಪಯೋಗಿ ಕೆಲಸದ ಗುತ್ತಿಗೆದಾರರು ಕಾಮಗಾರಿಗಳನ್ನು ನಿಮ್ಮೆಡೆಗೆ ಮಾಡಿಕೊಳ್ಳುವ ವಿಚಾರದಲ್ಲಿ ಎಡವುವ ಪರಿಸ್ಥಿತಿಗೆ ಹೋಗುವಿರಿ. ಅಡಿಕೆ ಬೆಳೆಗಾರರು ದಾಸ್ತಾನು ಬೆಳೆಯಿಂದ ಹೆಚ್ಚಿನ ಲಾಭ.
ಮಕರ ನಿಮ್ಮ ಕಂಪನಿಯ ವಿದೇಶದಲ್ಲಿನ ಹುದ್ದೆಗಾಗಿ ಅರ್ಜಿ ಸಲ್ಲಿಸಬಹುದು. ಹಿರಿಯರ ಆಸೆಯಂತೆ ಹೊಸ ಆಸ್ತಿಕೊಳ್ಳುವ ಅವಕಾಶ. ಧ್ಯಾನ ಹಾಗೂ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದುವಿರಿ.
ಕುಂಭ ಪ್ರತಿ ವರ್ಷದಲ್ಲಿ ಆಚರಿಸಿಕೊಂಡು ಬಂದ ಕುಟುಂಬದ ಧಾರ್ಮಿಕ ಕೆಲಸವನ್ನು ಮಾಡುವ ಬಗ್ಗೆ ತೀರ್ಮಾನಿಸಿ. ಸಂಗಾತಿಯೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ. ಕೌಟುಂಬಿಕ ಸುಖದೊಂದಿಗೆ ಸರ್ವತೋಮುಖ ಅಭಿವೃದ್ಧಿ.
ಮೀನ ಮೇಲಧಿಕಾರಿಗಳ ಜೊತೆಯಲ್ಲಿ ಮಿತ್ರತ್ವವನ್ನು ಕಾಪಾಡಿಕೊಳ್ಳಿ, ಇಲ್ಲವಾದಲ್ಲಿ ಪಶ್ಚಾತ್ತಾಪ ಪಡಬೇಕಾಗುವುದು. ಸ್ವಂತ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಲಾಭವಾಗುವುದು. ನೂತನ ವಸ್ತ್ರ ಖರೀದಿಯ ಯೋಗವಿದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…