ದಿನ ಭವಿಷ್ಯ: ಫೆಬ್ರುವರಿ 23, ಬುಧವಾರ, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಶಿರಡಿ ಸಾಯಿ ಬಾಬರ ಆಶೀರ್ವಾದ ಪಡೆಯುತ್ತ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಕೆಲವು ವಿಷಯಗಳಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವುದಕ್ಕಿಂತ ಇತರರ ಸಲಹೆ ಪಡೆಯುವುದು ಕೊನೇಪಕ್ಷ ಕಾಲ ಅವಕಾಶವನ್ನು ತೆಗೆದುಕೊಂಡು ಯೋಚಿಸಿ ಉತ್ತರ ನೀಡುವುದು ಉತ್ತಮ.

ವೃಷಭ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಮಹಿಳೆಯರಿಗೆ ಆಭರಣ ಕೊಳ್ಳುವಂತಹ ಇಷ್ಟಾರ್ಥ ಸಿದ್ಧಿ. ಆಕಸ್ಮಿಕ ಪ್ರಯಾಣದ ಸಾಧ್ಯತೆಯಿದೆ. ಯಾವುದೇ ಸಮಸ್ಯೆಗಳಿಗಾದರೂ ಸುಲಭವಾಗಿ ಉತ್ತರ ಸಿಗುವುದು.

ಮಿಥುನ ಆರಕ್ಷಕ ಸಿಬ್ಬಂದಿಗೆ ಕೆಲಸದ ಒತ್ತಡ ಅಥವಾ ಕೆಲಸದ ಸಮಯ ಹೆಚ್ಚಲಿದೆ. ಇತರರ ಮಾತಿಗೆ ಕಿವಿಗೊಡದೆ ನಿಮ್ಮಂತೆ ಇರುವುದು ಉತ್ತಮವಾಗಿರುತ್ತದೆ. ಮನೆಯಲ್ಲಿ ಮಕ್ಕಳಿಂದ ಸಂಭ್ರಮದ ವಾತಾವರಣ ಮೂಡುವುದು.

ಕಟಕ ಈ ದಿನ ನಿಮ್ಮ ವಚನದಲ್ಲಿ ಹಿಡಿತವಿರಲಿ. ಮಾತುಕತೆಯಿಂದ ಕಟ್ಟುಬೀಳುವ ಪರಿಸ್ಥಿತಿ. ರಾಜಕೀಯ ವ್ಯಕ್ತಿಗಳಿಗೆ ಅಧಿಕಾರ ತಪ್ಪುವ ಭೀತಿ. ಸತ್ಫಲಗಳಿಗಾಗಿ ಶಾರದೆಯನ್ನು ದರ್ಶಿಸುವುದು ಅಥವಾ ಸ್ಮರಿಸುವುದು ಒಳ್ಳೆಯದು.

ಸಿಂಹ ಅಸೂಯೆ ಪಡುವ ಸಹೋದ್ಯೋಗಿ ಯಾರೆಂಬುವುದು ತಿಳಿಯುವುದು. ಕಾರ್ಯರಂಗದಲ್ಲಿ ನಿಮ್ಮ ಶ್ರದ್ಧೆ ಮತ್ತು ಶ್ರಮಕ್ಕೆ ತಕ್ಕ ಫಲವನ್ನು ನಿರೀಕ್ಷಿಸಬಹುದು. ನಿರುದ್ಯೋಗಿಗಳಿಗೆ ಉದ್ಯೋಗದ ಭರವಸೆ ದೇವತಾನುಗ್ರಹದಿಂದ ಸಿಗಲಿದೆ.

ಕನ್ಯಾ ಬುದ್ಧಿವಂತಿಕೆಯಿಂದ ಬೆಟ್ಟದಂತಹ ಸಮಸ್ಯೆಗಳು ಪರಿಹಾರ ಕಾಣಲಿವೆ. ಪತ್ರಿಕೆಯವರ ಸಹಕಾರದಿಂದ ನಿಮ್ಮ ಕೆಲಸಕ್ಕೆ ಹೆಚ್ಚಿನ ಪ್ರಚಾರ ಲಭಿಸುವುದು. ಹಣ ಉಳಿತಾಯದ ಸನ್ಮಾರ್ಗಗಳನ್ನು ಕಂಡುಕೊಳ್ಳುವಿರಿ.

ತುಲಾ ಸಂಗಾತಿಯ ಸಲಹೆಗಳಿಗೆ ಗಮನ ಕೊಡಿ. ಸ್ನೇಹಿತರಲ್ಲಿ ಮನಸ್ತಾಪ ಬರದಂತೆ ಜಾಗರೂಕರಾಗಿರಿ. ಮಕ್ಕಳ ಮಾತುಗಳು ಗೊಂದಲಗಳನ್ನು ಸೃಷ್ಟಿಸಬಹುದು. ವಿಳಂಬವಾಗಿದ್ದ ವಿವಾಹ ವಿಷಯ ಮುಂದುವರಿಯಲಿದೆ.

ವೃಶ್ಚಿಕ ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿ ಬಂದರೂ ವಿಘ್ನ ಭೀತಿ. ಒಳಗೊಳಗೆ ಅಸೂಯೆ ಪಡುವ ಸಂಬಂಧಿಗಳು ನಿಮ್ಮ ಸಾಧನೆಗೆ ಅಡ್ಡಿ ತಂದಾರು. ರೈತರಿಗೆ ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ದೊರೆಯುವ ಸಂಭವವಿದೆ

ಧನು ನಿಮ್ಮಲ್ಲಿರುವ ಪಾರಮಾರ್ಥಿಕತೆಯಿಂದಾಗಿ ದೇವರ ರಕ್ಷಣೆ ಸದಾಕಾಲ ದೊರೆಯುವುದು. ಸರ್ಕಾರಿ ಕಚೇರಿಗಳಲ್ಲಿನ ಕೆಲಸಕ್ಕೆ ಹೆಚ್ಚು ಅಲೆದಾಡುವಂತಾಗಲಿದೆ. ನಿಧಾನಗತಿಯ ಕೆಲಸ ಕಾರ್ಯಗಳು ಚುರುಕಾಗಿ ಮನಸ್ಸಿಗೆ ನೆಮ್ಮದಿ.

ಮಕರ ಆಪ್ತರ ಸಲಹೆ ತೆಗೆದುಕೊಂಡು ಮಾಡಿದ ಕೆಲಸ ಸಮಸ್ಯೆ ಇಲ್ಲದೆ ಮುಕ್ತಾಯ ಹಂತ ತಲುಪುವುದು. ವ್ಯಾಪಾರದಲ್ಲಿ ಲಾಭ ನಷ್ಟದ ಮಿಶ್ರಫಲ. ಕೃಷಿಗೆ ಸಂಬಂಧಪಟ್ಟ ಕಾರ್ಯಗಳು ಬಿಡುವಿಲ್ಲದೆ ನಡೆಸುವುದು ಉತ್ತಮ.

ಕುಂಭ ಮುಕ್ತ ಮಾತುಕತೆ ಮೂಲಕ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಇರುವ ಅವಕಾಶಗಳನ್ನು ಮುಂದುವರಿಸುವಿರಿ. ಪೆಟ್ರೋಲ್ ವ್ಯಾಪಾರದಲ್ಲಿ ಮಾರಾಟ ಉತ್ತಮವಾಗಿರುವುದು.

ಮೀನ ರಾಜಕೀಯ ವ್ಯವಹಾರಗಳ ಪ್ರಬಲ ಆಕಾಂಕ್ಷಿಯಾಗಿರುವ ನೀವು ಇನ್ನಷ್ಟು ಚುರುಕಾಗಬೇಕಾಗಿದೆ. ಲೇವಾದೇವಿ ವ್ಯವಹಾರದವರಿಗೆ ನಂಬಿಕೆದ್ರೋಹದ ಘಟನೆ ನಡೆಯಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *