ಲಕ್ಷ್ಮಿ ದೇವಿಯ ಅನುಗ್ರಹ ಬಹಳ ಬೇಗ ಲಭಿಸ ಬೇಕೆಂದರೆ ಏನು ಮಾಡಬೇಕು ಗೊತ್ತೇ ?

ಜ್ಯೋತಿಷ್ಯ

ಉಪ್ಪನ್ನು ಪ್ರತಿಯೊಂದಕ್ಕೂ ಮನೆಯಲ್ಲಿ ಬಳಸಲಾಗುತ್ತದೆ, ಇಷ್ಟೇ ಅಲ್ಲದೇ ತಾಂತ್ರಿಕ ವಿಷಯದಲ್ಲೂ ಉಪ್ಪು ಮಹತ್ವಪೂರ್ಣವನ್ನು ಪಡೆದುಕೊಂಡಿದೆ. ಉಪ್ಪನ್ನು ಬುಧವಾರದಂದು ಅಡುಗೆಮನೆಯಲ್ಲಿ ಈ ರೀತಿಯಾಗಿ ಇಟ್ಟುಕೊಂಡರೆ ಏನನ್ನ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಉಪ್ಪು ಎಂಬುದು ತಾಯಿ ಲಕ್ಷ್ಮೀದೇವಿಗೆ ತುಂಬಾ ಪ್ರಿಯವಾದದ್ದು, ಮನೆಯಲ್ಲಿ ಯಾವ ರೀತಿ ಅಕ್ಕ-ತಂಗಿ ಸಂಬಂಧವಿರುತ್ತದೆಯೋ, ಅದೇ ರೀತಿ ಉಪ್ಪು ಹಾಗೂ ತಾಯಿ ಲಕ್ಷ್ಮೀದೇವಿ ಬಾಂಧವ್ಯವನ್ನು ಹೊಂದಿದ್ದಾರೆ ಎಂದರೆ ತಪ್ಪಾಗಲಾರದು.

ಉಪ್ಪನ್ನು ತೆಗೆದುಕೊಂಡು ಬಂದ ನಂತರ ಅಡುಗೆ ಕೋಣೆಯಲ್ಲಿ ಯಾವುದೇ ಕಾರಣಕ್ಕೂ ಸ್ಟೀಲ್ ಡಬ್ಬಿಯಲ್ಲಿ ಹಾಕಬಾರದು, ಒಂದು ವೇಳೆ ಸ್ಟೀಲ್ ಡಬ್ಬಿಯಲ್ಲಿ ಹಾಕಿದರೆ ಅನಾರೋಗ್ಯ ಸಮಸ್ಯೆ ಉದ್ಭವವಾಗುತ್ತದೆ, ಕಿರಿಕಿರಿ, ಮನೆಯಲ್ಲಿ ಯಾವಾಗಲೂ ಜಗಳ, ಯಾವುದೇ ಕೆಲಸ ಮಾಡಿದರೂ ಯಶಸ್ಸು ಎಂಬುದು ಸಿಗುವುದಿಲ್ಲ. ಆದ್ದರಿಂದ ಉಪ್ಪನ್ನು ಯಾವುದೇ ಕಾರಣಕ್ಕೂ ಸ್ಟೀಲ್ ಪಾತ್ರೆ ಅಥವಾ ಡಬ್ಬಿಯಲ್ಲಿ ಹಾಕಬಾರದು.

ಉಪ್ಪನ್ನು ಯಾವಾಗಲೂ ಗಾಜಿನ ಡಬ್ಬಿಯಲ್ಲಿ ಅಥವಾ ಪಿಂಗಾಣಿ ಡಬ್ಬಿಯಲ್ಲಿ ಇಡಬೇಕು. ಗಾಜಿನ ಡಬ್ಬದಲ್ಲಿ ಹಾಕುವುದರಿಂದ ಉಪ್ಪು ಪಾರದರ್ಶಕವಾಗಿರುತ್ತದೆ ಹಾಗೂ ನಕಾರಾತ್ಮಕ ಶಕ್ತಿ ಏನಾದರೂ ಇದ್ದರೆ ಅದನ್ನು ಆಕರ್ಷಣೆ ಮಾಡಿಕೊಳ್ಳುತ್ತದೆ.

ಉಪ್ಪು ಎಂಬುದು ರಾಹುವಿಗೆ ಸಂಬಂಧಪಟ್ಟದ್ದು, ಹಾಗಾಗಿ ಉಪ್ಪನ್ನು ಈ ರೀತಿಯಾಗಿ ಕ್ರಮದಿಂದ ಅಡುಗೆ ಕೋಣೆಯಲ್ಲಿ ಇಟ್ಟುಕೊಂಡರೆ ಹಲವಾರು ರೀತಿಯ ಅನುಕೂಲಗಳಾಗುತ್ತವೆ. ಅದೇ ರೀತಿ ಲಕ್ಷ್ಮೀದೇವಿಗೆ ಸುಗಂಧದ್ರವ್ಯ ಎಂದರೆ ಬಹಳ ಇಷ್ಟ, ಆದ್ದರಿಂದ ಬುಧವಾರದ ದಿನ ಗಾಜಿನ ಬಟ್ಟಲಿನಲ್ಲಿ ಉಪ್ಪನ್ನು ಹಾಕಿದ ನಂತರ 5 ಲವಂಗವನ್ನು ಹಾಕಿ ಇಡಬೇಕು. ಈ ರೀತಿಯಾಗಿ ಮಾಡಿದರೆ ಲಕ್ಷ್ಮೀದೇವಿಯ ಕೃಪೆಯು ಬಹಳ ಬೇಗ ಒಲಿಯುವುದರ ಜೊತೆಗೆ, ಬೇಡಿದ ವರವನ್ನು ನೀಡುತ್ತಾಳೆ ಎಂದರೆ ತಪ್ಪಾಗಲಾರದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *