ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ನಿಮ್ಮ ಮಕ್ಕಳ ಕೆಲವೊಂದು ವಿಚಾರಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ಕೆಡಿಸಲಿವೆ. ನಿಮ್ಮ ಆಲೋಚನೆಯಲ್ಲಿ ಸಹ ಉದ್ಯೋಗಿಗಳ ಯಾವುದೇ ತರಹದ ಒತ್ತಡಕ್ಕೆ ಮಣಿಯದೆ ಕೆಲಸದಲ್ಲಿ ಮುನ್ನುಗ್ಗಿ. ಜಯ ನಿಮ್ಮದಾಗಲಿದೆ.
ವೃಷಭ ಮೇಧಾವಿಗಳ ಮೂಲಕ ಧನ ಸಂಪಾದನೆ. ಮನೆ ದೇವರ ಪೂಜೆಯ ಹರಕೆಯ ಫಲವಾಗಿ ಮಗ/ ಮಗಳಿಗೆ ಉದ್ಯೋಗ ದೊರಕುವುದು. ನಿಮ್ಮ ಸುತ್ತಮುತ್ತಲಿನವರ ಜೊತೆಯಲ್ಲಿ ಸಂಬಂಧಗಳು ಕೆಡಲು ಆಸ್ಪದ ಕೊಡದಿರಿ.
ಮಿಥುನ ಪರಿಶ್ರಮದಿಂದ ಫಲ ಸಿಗಲಿಲ್ಲವೆಂದು ಬೇಸರಪಟ್ಟುಕೊಳ್ಳುವ ಅಗತ್ಯವಿಲ್ಲ. ಪ್ರತಿಷ್ಠಿತ ಅಧಿಕಾರಕ್ಕಾಗಿ ಸಮಬಲ ಹೋರಾಟ ನಡೆಸುವಿರಿ. ಆರೋಗ್ಯ ಸ್ಥಿರ. ಅವಿವಾಹಿತರಿಗೆ ನಿರೀಕ್ಷೆಗೆ ಪೂರಕವಾದ ಪ್ರಚೋದನೆ.
ಕಟಕ ನಿಮ್ಮ ಧ್ಯೇಯವನ್ನು ತಲುಪುವ ಹಾದಿಯಲ್ಲಿ ಬಾಲ್ಯ ಸ್ನೇಹಿತರ ಸಹಾಯ ಸಹಕಾರ ಈ ದಿನ ದೊರೆಯಲಿದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಗಮನಹರಿಸಬೇಕು. ಆಭರಣಗಳ ಖರೀದಿ ನಡೆಸುವುದರಿಂದ ಸಂತಸ.
ಸಿಂಹ ರಾಜಕೀಯ ಸೇರುವ ಯೋಚನೆ ಬರುವುದು. ದಿನದ ಆಗುಹೋಗುಗಳ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಇದೆಲ್ಲವು ಕ್ಷಣಿಕವಾದ ವಿಚಾರ. ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸಂತಸದ ಸುದ್ದಿ ಕೇಳುವಂತಾಗಲಿದೆ.
ಕನ್ಯಾ ನಿಮ್ಮ ಶತ್ರುಗಳ ಬಣ್ಣ ಬಯಲಾಗುವುದು ನಿಮ್ಮ ಸಂತೋಷಕ್ಕೆ ಕಾರಣವಾಗುತ್ತದೆ. ಆಸ್ತಿ ವಿಷಯಗಳು ನಿರಾತಂಕವಾಗಿ ಬಗೆಹರಿಯುವುದು. ಮನೆಯಲ್ಲಿ ನೆಮ್ಮದಿಯ ವಾತಾವರಣ ವೃದ್ಧಿಯಾಗಲಿದೆ.
ತುಲಾ ಈ ದಿನ ಮನೆಯೇ ಸೌಖ್ಯವೆಂದು ಅನಿಸಲಿದೆ. ಗಂಡನ ಹಣಕಾಸಿನ ಪರಿಸ್ಥಿತಿಗೆ ನೀವು ಶ್ರಮಿಸಿ ಸಹಕರಿಸಬೇಕಾದಂತೆ ಆಗುವುದು. ಕೋರ್ಟು, ಕಚೇರಿ ದೂರುಗಳಂತಹ ಗೊಡವೆಗಳಿಗೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ.
ವೃಶ್ಚಿಕ ಹೋಟೆಲ್ ಅಥವಾ ಸಮಾರಂಭಗಳಲ್ಲಿ ಊಟ ಮಾಡುವಾಗ ಎಚ್ಚರದಿಂದಿರಿ. ಸ್ವಾಧಿಷ್ಟ ಭೋಜನ ಈ ದಿನ ಆರೋಗ್ಯಕ್ಕೆ ಸ್ವಲ್ಪ ತೊಂದರೆ ತರಬಹುದು. ವೃತ್ತಿರಂಗದಲ್ಲಿ ಸ್ಥಾನ ಬದಲಾವಣೆಯಾಗುವ ಸಾಧ್ಯತೆಯಿದೆ.
ಧನು ಇಂದಿನಿಂದ ಮತ್ತೊಬ್ಬರ ಅವಲಂಬನೆ ಬೇಡ. ಕೆಲಸ ಮಾಡುತ್ತಿರುವ ಜಾಗದಲ್ಲಿ ತೊಂದರೆ ಕಾಣಿಸಿಕೊಳ್ಳಲಿದೆ, ಕೂಡಲೇ ಬಗೆಹರಿಸಿ. ಅನನ್ಯ ಭಕ್ತಿಯಿಂದ ಮಲ್ಲಿಕಾರ್ಜುನನನ್ನು ಆರಾಧಿಸಿ ಶುಭವಾಗುವುದು
ಮಕರ ಇತರರ ಭಾವನೆಗಳಿಗೆ ಹೆಚ್ಚಿನ ಆದ್ಯತೆಯನ್ನು ಕೊಡಲು ಕಲಿಯಬೇಕಾಗುತ್ತದೆ. ಕ್ಷಣಿಕ ಸುಖಗಳಿಗೆ ಗಮನ ನೀಡದೆ ಗಂಭೀರವಾಗಿ ಆಲೋಚಿಸಿ. ಮಹಿಳೆಯರಿಗೆ ಸ್ವತಂತ್ರ ಉದ್ಯಮದ ಹಾದಿ ಸುಗಮವಾಗುವುದು.
ಕುಂಭ ಸದಾಕಾಲ ಕಾರ್ಯಪ್ರವೃತ್ತರಾಗಿ, ತಪ್ಪುಗಳನ್ನು ಮಾಡದೇ ಸರಿಯಾದ ದಾರಿಯಲ್ಲಿ ದುಡಿಯುವ ನಿಮಗೆ ಈ ದಿನ ಉತ್ತಮ ಫಲ ಅನುಭವಕ್ಕೆ ಬರಲಿದೆ. ಆರ್ಥಿಕತೆಯಲ್ಲಿ ಅಗೌರವ ಎದುರಾದರೂ ಕೊನೆಯಲ್ಲಿ ಪರಿಹಾರವಾಗುವುದು.
ಮೀನ ಬಹುದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಈ ದಿನ ಮಾಡಿ ಮುಗಿಸುವಿರಿ. ಹೊಸ ಹಾದಿಯಲ್ಲಿ ಹೆಜ್ಜೆ ಇಡಲು ಇಂದು ಸುಸಮಯ. ಕಾಗದ ಪತ್ರಗಳ ಬರವಣಿಗೆಗಾರರಿಗೆ ಮತ್ತು ಕಂಪ್ಯೂಟರ್ ಕೆಲಸಗಾರರಿಗೆ ತೃಪ್ತಿಕರ ದಿನ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…