ಜ್ಯೋತಿಷ್ಯ

ಗುರುವಾರ ಹುಟ್ಟಿದವರ ವ್ಯಕ್ತಿಗಳ ಗುಣ ಸ್ವಭಾವ ಹೇಗಿರುತ್ತದೆ ಗೊತ್ತೇ ನಿಮಗೆ ?

ಗುರುವಾರ ಹುಟ್ಟಿದ ವ್ಯಕ್ತಿಗಳ ಅದೃಷ್ಟ ಸಂಖ್ಯೆ 4 ಆಗಿರುತ್ತದೆ, ಹಾಗೆಯೇ ಈ ವ್ಯಕ್ತಿಗಳ ಅದೃಷ್ಟದ ಬಣ್ಣ ಹಳದಿ ಬಣ್ಣ ಆಗಿರುತ್ತದೆ, ಇನ್ನು ಅದೃಷ್ಟದ ದಿನ ನೋಡುವುದಾದರೆ ಮಂಗಳವಾರ ಹಾಗೂ ಗುರುವಾರ ಅದೃಷ್ಟ ದಿನ ಆಗಿರುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಗುರುವಾರ ಹುಟ್ಟಿದ ವ್ಯಕ್ತಿಗಳು ತುಂಬಾ ಬುದ್ಧಿಶಾಲಿ ಗಳಾಗಿರುತ್ತಾರೆ, ಈ ವ್ಯಕ್ತಿಗಳಿಗೆ ಯಾವುದೇ ಕಷ್ಟಗಳು ಬಂದರೂ ಸ್ವಂತ ಬುದ್ಧಿವಂತಿಕೆಯಿಂದ ಎಲ್ಲ ತೊಂದರೆಗಳನ್ನು ಬಗೆಹರಿಸಿಕೊಳ್ಳುತ್ತಾರೆ. ಇಷ್ಟೇ ಅಲ್ಲದೆ ಗುರುವಾರ ಹುಟ್ಟಿದ ವ್ಯಕ್ತಿಗಳ ಮೇಲೆ ಜನರು ಬೇಗ ಪ್ರಭಾವಿತರಾಗುತ್ತಾರೆ, ಇದರ ಜೊತೆಗೆ ಇವರು ಮಾಡುವ ಒಳ್ಳೆಯ ಕೆಲಸದಿಂದ ಜನರು ಇವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತಾರೆ.

ಗುರುವಾರ ಹುಟ್ಟಿದ ವ್ಯಕ್ತಿಗಳು ಎತ್ತರದ ದೇಹಾಕಾರವನ್ನು ಹೊಂದಿರುತ್ತಾರೆ, ಇದರ ಜೊತೆಗೆ ನೋಡಲು ಸುಂದರವಾಗಿ ಕಾಣುವುದರಿಂದ ಬೇಗ ಆಕರ್ಷಿತರಾಗುತ್ತಾರೆ. ಈ ವ್ಯಕ್ತಿಗಳಿಗೆ ಮನಸ್ಸಿನಲ್ಲಿ ಎಷ್ಟೇ ಕಷ್ಟಗಳು ಅಥವಾ ನೋವು ಇದ್ದರೂ ಕೂಡ ನಗುನಗುತ್ತ ಯಾವಾಗಲೂ ಇರುತ್ತಾರೆ.

ಗುರುವಾರ ಹುಟ್ಟಿದ ವ್ಯಕ್ತಿಗಳು ದೇವರಪೂಜೆ ಮೇಲೆ ನಂಬಿಕೆಯನ್ನು ಇಟ್ಟಿರುತ್ತಾರೆ, ಇದರ ಜೊತೆಗೆ ಗುರುವಾರ ಹುಟ್ಟಿದ ವ್ಯಕ್ತಿಗಳು ಹೆಂಗಸರಾಗಲಿ ಅಥವಾ ಗಂಡಸರಾಗಲಿ ಯಾರಿಗೂ ಮೋಸ ಮಾಡುವುದಕ್ಕೆ ಹೋಗುವುದಿಲ್ಲ. ಈ ವ್ಯಕ್ತಿಗಳು ಸ್ವಲ್ಪ ಶ್ರಮ ಪಟ್ಟರೂ ಸಹ ಜೀವನದಲ್ಲಿ ತುಂಬಾ ಮುಂದೆ ಹೋಗುತ್ತಾರೆ, ಆದರೆ ಇವರಿಗೆ ಸ್ವಲ್ಪ ಸ್ವಾರ್ಥ ಮನೋಭಾವ ಇರುವುದರಿಂದ ಕೆಲವೊಂದು ಬಾರಿ ಜೀವನದಲ್ಲಿ ಕೆಲವೊಂದು ಅವಕಾಶಗಳನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ.

ಗುರುವಾರ ಹುಟ್ಟಿದ ವ್ಯಕ್ತಿಗಳು ಐಟಿ ಕಂಪನಿಯಲ್ಲಿ, ಸಾಫ್ಟ್ವೇರ್ ಕೆಲಸವನ್ನು ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರೆ ಬಹಳ ಬೇಗ ಯಶಸ್ಸನ್ನು ಕಾಣುತ್ತಾರೆ. ಗುರುವಾರ ಹುಟ್ಟಿದವರು ಒಂದು ಬಾರಿ ಪ್ರೀತಿಯಲ್ಲಿ ಬಿದ್ದರೆ ಅದನ್ನು ಕಡೆಯ ತನಕ ಜೋಪಾನವಾಗಿ ನೋಡಿಕೊಳ್ಳಲು ಎಷ್ಟೇ ಕಷ್ಟ ಬಂದರೂ ನಿಭಾಯಿಸುತ್ತಾರೆ. ವೈವಾಹಿಕ ಜೀವನದಲ್ಲಿ ಸಣ್ಣಪುಟ್ಟ ಏರುಪೇರುಗಳು ಇರುತ್ತದೆಯೇ ಹೊರತು ಅದನ್ನು ಬಿಟ್ಟು ಬೇರೆ ಯಾವುದೇ ತೊಂದರೆ ಇರುವುದಿಲ್ಲ ಹಾಗೂ ಸುಖಕರವಾದ ವೈವಾಹಿಕ ಜೀವನವನ್ನು ನಡೆಸುತ್ತಾರೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.  

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago