ದಿನ ಭವಿಷ್ಯ: ಫೆಬ್ರುವರಿ 25, ಶುಕ್ರವಾರ, 2022 ದೈನಂದಿನ ರಾಶಿ ಭವಿಷ್ಯ ಬಾದಾಮಿ ಬನಶಂಕರಿ ದೇವಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ನೀವು ನಿಮ್ಮ ನೀತಿ ನಿಯಮಗಳಿಗೆ ಬದ್ಧರಾದರೆ, ಸತ್ಯ ನಿಮ್ಮದಾಗಿದ್ದರೆ ಉದ್ಯೋಗದಲ್ಲಿ ಹೆದರುವ ಅವಶ್ಯಕತೆ ಕಂಡುಬಾರದು. ಮಕ್ಕಳ ವಿಷಯದಲ್ಲಿ ಅಸಡ್ಡೆ ತೋರಿಸಬಾರದು ಎಂಬುವುದು ಅರಿವಾಗಲಿದೆ. ಹಣದ ಚಿಂತೆ ಇರುವುದಿಲ್ಲ.

ವೃಷಭ ಹಿಂದಿನಿಂದ ಬಾಕಿ ಇದ್ದ ಆಫೀಸಿನ ಕೆಲಸಗಳನ್ನು ಪೂರ್ತಿಗೊಳಿಸುವ ಪ್ರಯತ್ನ ಮಾಡಿ. ಕಬ್ಬಿಣದ ಮತ್ತು ತಾಮ್ರದ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ ಸಿಗಲಿದೆ. ಹಳೆಯ ಕಾರಿನ ಅಥವಾ ವಾಹನದ ಮಾರಾಟ ವಿಷಯವನ್ನು ಕೈಬಿಡುವುದು ಉತ್ತಮ.

ಮಿಥುನ ಸದಾಕಾಲ ನಿಮ್ಮ ಮಹತ್ವಾಕಾಂಕ್ಷೆ ಈಡೇರಿಸುವ ವಿಚಾರದಲ್ಲಿ ಸಕಾರಾತ್ಮಕ ದೃಷ್ಟಿಕೋನವಿರಲಿ. ನಿಮ್ಮ ಅನಿಸಿಕೆ ಅಭಿಪ್ರಾಯಗಳಿಗೆ ಹೆಚ್ಚಿನ ಮನ್ನಣೆ ಇರುವುದು. ವೈದ್ಯರಿಗೆ ಬಿಡುವಿಲ್ಲದ ಕೆಲಸ ಇರಲಿದೆ. ಸಣ್ಣ ಕೈಗಾರಿಕೆ ನೆಡೆಸುವವರಿಗೆ ಉತ್ತಮ ದಿನ.

ಕಟಕ  ಭೂಮಿಗೆ ಸಂಬಂಧಿಸಿದ ಕೆಲಸಗಳು ಸರಾಗವಾಗಿ ನೆರವೇರುವುದು. ಮಕ್ಕಳ ಉನ್ನತ ವಿದ್ಯಾಭ್ಯಾಸದ ಖರ್ಚುವೆಚ್ಚಗಳನ್ನು ಸರಿದೂಗಿಸುವಿರಿ. ಆಕಸ್ಮಿಕ ಧನ ಲಾಭವಾಗಲಿದೆ. ನಿಮ್ಮ ಶ್ರಮಕ್ಕೆ ಸರಿಸಮಾನವಾದ ಫಲ ದೊರಕುವುದು.

ಸಿಂಹ ಈ ದಿನ ನಿಮ್ಮ ಮೇಲಧಿಕಾರಿಗಳ ಬಳಿಯಲ್ಲಿ ಪರೀಕ್ಷೆಗೆ ಒಳಗಾಗ ಬೇಕಾದಂತಾಗುತ್ತದೆ. ಇನ್ನೊಬ್ಬರ ಸಂತೋಷಕ್ಕಾಗಿ ನಿಮ್ಮ ಆಲೋಚನೆಯನ್ನು ಅಥವಾ ನಿಮ್ಮ ಅಮೂಲ್ಯ ಸಮಯವನ್ನು ಕೈಚಲ್ಲಬೇಕಾಗುವುದು.

ಕನ್ಯಾ ವೃತ್ತಿಯಲ್ಲಿ ಹೊಸ ಮಾರ್ಗಗಳನ್ನು ಅಳವಡಿಸಿಕೊಂಡಿರುವ ಕಾರಣದಿಂದ ಕೆಲವು ಶುಭ ಸಂಕೇತ ನಿಮ್ಮ ಅನುಭವಕ್ಕೆ ಬರಲಿವೆ. ಅನ್ಯರಲ್ಲಿ ಸಂಯಮದಿAದ ನಡೆದುಕೊಳ್ಳುವುದು ಉತ್ತಮ. ದ್ರಾಕ್ಷಿ ಬೆಳೆಗಾರರಿಗೆ ಹೆಚ್ಚಿನ ಲಾಭ ಮತ್ತು ನೂತನ ಗುತ್ತಿಗೆಗಳು ದೊರೆಯುವುದು.

ತುಲಾ ಸಮಾಜದಲ್ಲಿ ಗೌರವ ಹೆಚ್ಚಿಸಿಕೊಳ್ಳುವ ಘಟನೆ ನಿಮ್ಮಿಂದ ನೆಡೆಯಲಿದೆ. ವಿರೋಧದ ನಡುವೆಯೂ ಕಾರ್ಯ ಸಾಧನೆ ಮಾಡಿದ ಹೆಮ್ಮೆ ನಿಮಗಿರುವುದು. ಅಶಾಂತಿಯ ವಾತಾವರಣದಲ್ಲಿ ಕೆಲಸ ಮಾಡಬೇಕಾದ ಪರಿಸ್ಥಿತಿ ಎದುರಾಗುತ್ತದೆ.

ವೃಶ್ಚಿಕ ಇಂದು ವೈಯಕ್ತಿಕ ಸಮಸ್ಯೆಗಳು ಬಗೆ ಹರಿಯುವುದು. ಜಿಡ್ಡಿನ ಪದಾರ್ಥಗಳ ವ್ಯಾಪಾರಗಳಿಂದ ಲಾಭ ಹೊಂದುವಿರಿ. ಕಾರ್ಯಗಳು ಕೈಗೂಡಲು ತಾಳ್ಮೆವಹಿಸುವುದು ಸೂಕ್ತ. ಶಸ್ತçವೈದ್ಯ ವೃತ್ತಿಯವರಿಗೆ ಸೌಲಭ್ಯಗಳು ಹೆಚ್ಚಲಿದೆ.

ಧನು ಅನೇಕ ಅಚ್ಚರಿಯ ಸಂಗತಿಯನ್ನು ಎದುರಿಸುವ ಸಾಮರ್ಥ್ಯವನ್ನು ಕೊಡಲು ದೇವರಲ್ಲಿ ಪ್ರಾರ್ಥಿಸಿ. ವಂಶಾಭಿವೃದ್ಧಿಯಾಗಿರುವ ವಿಚಾರದಿಂದ ಸಂತೋಷ ಮುಗಿಲುಮುಟ್ಟುವುದು. ಆದಾಯದ ಎರಡರಷ್ಟು ಖರ್ಚು ಸಂಭವಿಸಬಹುದು.

ಮಕರ  ನೌಕರಿಯಲ್ಲಿ ನಿಮ್ಮ ಅಭಿಪ್ರಾಯಕ್ಕೆ ಸಹೋದ್ಯೋಗಿಗಳ ಸಂಪೂರ್ಣ ಬೆಂಬಲ ಸಿಗುವುದು. ಚಿನ್ನ-ಬೆಳ್ಳಿ ವ್ಯಾಪಾರಿಗಳಿಗೆ ಕಣ್ತಪ್ಪಿನಿಂದ ದ್ರವ್ಯ ನಷ್ಟವಾಗುವ ಸಂಭವವಿದೆ. ವಾದ ವಿವಾದಗಳಿಂದ ದೂರ ಉಳಿಯುವ ಪ್ರಯತ್ನ ಮಾಡಿರಿ.

ಕುಂಭ ನಿಮ್ಮ ವ್ಯಾಪಾರದ ಚತುರತೆಯಿಂದ ಧನುಲಾಭ ಆಗುತ್ತದೆ. ಮನೆಯಲ್ಲಿ ನೆಡೆಯಬೇಕಿರುವ ಶುಭ ಕಾರ್ಯಕ್ಕೆ ಬಂಧುಗಳ ಆಗಮನವು ಸಂತೋಷವನ್ನು ಸೃಷ್ಟಿಸಲಿದೆ. ಪರರಿಗೆ ವಂಚಿಸುವುದು ನಿಮ್ಮ ಅಭಿವೃದ್ಧಿಗೆ ಅಡ್ಡಿಮಾಡುತ್ತದೆ.

ಮೀನ ಸಂಬಂಧಿಗಳ ಅಥವಾ ಅತೀ ಆತ್ಮೀಯರ ಬಳಿಯಲ್ಲಿ ವ್ಯವಹಾರವನ್ನು ನೆಡೆಸಬೇಡಿ. ಅತಿಯಾದ ಆತ್ಮವಿಶ್ವಾಸವು ಸೋಲಿಗೆ ಕಾರಣವಾಗುವುದು. ಮನೆಯ ದೈನಂದಿನ ಮತ್ತು ವಿಶೇಷವಾದ ವಿಷಯಗಳನ್ನು ತಂದೆಯೊಡನೆ ಚರ್ಚಿಸಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *