ನದಿಗಳು, ಕಾಲುವೆಗಳು ಹಾಗು ಸರೋವರಗಳಿಂದ ಕೂಡಿರುವ ನಮ್ಮ ಈ ದೇಶದಲ್ಲಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸಂಪರ್ಕವನ್ನು ಕಲ್ಪಿಸಲು ಸೇತುವೆಗಳು ಅನಿವಾರ್ಯ ಎಂದು ಅನಿಸಿಕೊಳ್ಳುತ್ತದೆ. ಸೇತುವೆಗಳು ಎಂಬ ವಿಷಯ ಪುರಾತನ ಕಾಲದಿಂದಲೂ ಇದೆ, ತ್ರೇತಾಯುಗದ ರಾಮಾಯಣದಲ್ಲೂ ಕೂಡ ಪ್ರಭು ಶ್ರೀರಾಮಚಂದ್ರನು ರಾವಣನನ್ನು ಸಂಹರಿಸಲು ಲಂಕೆಗೆ ತೆರಳುವ ಸಂದರ್ಭದಲ್ಲಿ ಕಪಿಸೇನೆಯ ಮುಖಾಂತರ ಸೇತುವೆಯನ್ನು ನಿರ್ಮಿಸಿದ್ದರು. ಹಾಗಾದರೆ ನೀರಿನ ಮೇಲೆ ಹಾದುಹೋಗುವ ನಮ್ಮ ಕರ್ನಾಟಕ ರಾಜ್ಯದ ಅತಿ ಉದ್ದನೆಯ ರಸ್ತೆ ಸೇತುವೆ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಈ ಸೇತುವೆ ಕರ್ನಾಟಕದ ಅತಿ ದೊಡ್ಡ ಸೇತುವೆಯಲ್ಲದೆ ಭಾರತ ದೇಶದ 20 ಉದ್ದದ ಸೇತುವೆಯಲ್ಲಿ ಪ್ರಮುಖವಾದದ್ದು, ಈ ಸೇತುವೆ ಹೆಸರು ಕೊರ್ತಿ ಕೊಲ್ಹಾರ ಸೇತುವೆ. ಈ ಸೇತುವೆಯನ್ನು ಕೃಷ್ಣಾ ನದಿಗೆ ಅಡ್ಡವಾಗಿ ಕಟ್ಟಲಾಗಿದ್ದು ಬಾಗಲಕೋಟೆಯ ಕೊರ್ತಿ ಗ್ರಾಮದಿಂದ ಬಿಜಾಪುರ ಜಿಲ್ಲೆಯ ಕೊಲ್ಹಾರ ಗ್ರಾಮದವರೆಗೂ ಸಂಪರ್ಕವನ್ನು ಕಲ್ಪಿಸುತ್ತದೆ.
ಈ ಸೇತುವೆಯು ಕರ್ನಾಟಕದ ಅತಿ ದೊಡ್ಡ ಸೇತುವೆ ಎಂದು ಪ್ರಖ್ಯಾತಿಯನ್ನು ಪಡೆದು ಕೊಂಡಿದೆ, ಈ ಸೇತುವೆಯನ್ನು ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿಗೆ ನಿರ್ಮಿಸಲಾಗಿದೆ. ಈ ಸೇತುವೆಯ ಉದ್ದ 3000 ಮೀಟರ್, ಅಂದರೆ ಸರಿಸುಮಾರು 3 ಕಿಲೋಮೀಟರ್ ಉದ್ದದ ಸೇತುವೆಯಾಗಿದೆ. ಈ ಸೇತುವೆಯನ್ನು 2006 ರಲ್ಲಿ ನಿರ್ಮಾಣ ಮಾಡಲಾಗಿದೆ.
ಈ ಸೇತುವೆ ಮೇಲೆ ಪ್ರಯಾಣಿಸುವಾಗ ಸಮುದ್ರದ ಮೇಲೆ ಪ್ರಯಾಣಿಸಿದ ಹಾಗೆ ಭಾವನೆಯನ್ನು ಮೂಡಿಸುತ್ತದೆ. ಈ ಸೇತುವೆಯು ಸಮುದ್ರ ಮಟ್ಟದಿಂದ 529 ಮೀಟರ್ ಎತ್ತರದಲ್ಲಿ ಮೂರು ಕಿಲೋಮೀಟರ್ ಉದ್ದನೆಯ ಸೇತುವೆ ಆಗಿದ್ದು ಪ್ರತಿನಿತ್ಯ ಓಡಾಡುವ ಸಾವಿರಾರು ಜನರಿಗೆ ಅನುಕೂಲವಾಗಿದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…