ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಮಕ್ಕಳ ಹೆಸರಿನಲ್ಲಿ ನಿವೇಶನ ಖರೀದಿಸುವ ಯೋಚನೆಗಳು ಬರಲಿದೆ. ಅಧಿಕಾರಿಯ ಸಹಾಯದಿಂದ ಮುಂಬಡ್ತಿ ಅಥವಾ ವರ್ಗಾವಣೆಯಥಅವಕಾಶ ಪಡೆಯುವಿರಿ. ಅಬಕಾರಿ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗಲಿದೆ.
ವೃಷಭ ಉದ್ಯೋಗದಲ್ಲಿ ನಿಮ್ಮ ಗುಂಪಿಗೆ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ಮಾಡಿ. ತಾಯಿಯ ಆಶೀರ್ವಾದದಿಂದ ನಿಮಗೆ ಆ ಕೆಲಸ ಸಾಧ್ಯವಾಗುವುದು. ಹೊಸ ಬಂಡವಾಳ ಹೂಡಿಕೆಗೆ ಉತ್ತಮ ಸಮಯ.
ಮಿಥುನ ವಿಶ್ರಾಂತಿ ಇಲ್ಲದ ಕೆಲಸದಿಂದ ದೇಹಾಯಾಸವಾಗಲಿದೆ. ಷೇರು ವ್ಯವಹಾರಗಳಿಂದ ಹೆಚ್ಚಿನ ಲಾಭಾಂಶ ಪಡೆಯುವಿರಿ. ಪ್ರವಾಸ ಹೋಗುವ ವಿಷಯದಲ್ಲಿ ಕುಟುಂಬದ ಸದಸ್ಯರು ನಿಮ್ಮ ನಿರ್ಧಾರಗಳನ್ನು ಒಪ್ಪಿಕೊಳ್ಳುವರು.
ಕಟಕ ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ತೋರಿಬಂದರೂ ಅಭಿವೃದ್ಧಿಯಬೆಳವಣಿಗೆ ಹರ್ಷ ತರವುದು. ನಿಮ್ಮ ಮುಖಂಡತ್ವದ ಸಾಮಾಜಿಕ ಕಾರ್ಯಕ್ಕೆ ಗ್ರಾಮಸ್ಥರಿಂದ ನಿರೀಕ್ಷೆಗೂ ಮೀರಿ ಸಹಾಯ ಸೌಹಾರ್ದಗಳು ದೊರೆಯುವುದು.
ಸಿಂಹ ನಿಮ್ಮ ವ್ಯವಹಾರದ ಮೂಲವಿಚಾರವನ್ನು ನಿಮ್ಮ ಉತ್ತರಾಧಿಕಾರಿಗಳಿಗೆ ತಿಳಿಸುವ ಮನಸ್ಸಾಗಲಿದೆ. ಕೌಟುಂಬಿಕವಾಗಿ ನಡೆದುಕೊಂಡು ಬಂದಂತಹ ದೈವ ಕಾರ್ಯವನ್ನು ಹಮ್ಮಿಕೊಳ್ಳುವ ತೀರ್ಮಾನ ಆಗುವುದು.
ಕನ್ಯಾ ಮನರಂಜನೆಗಾಗಿ ಅಥವಾ ಕ್ಷಣಿಕ ಸುಖದ ಅನುಭವಕ್ಕಾಗಿ ದುಂದುವೆಚ್ಚ ಮಾಡದಿರಿ. ಮಗನ ಉದ್ಯೋಗ ನಿಮಿತ್ತದ ವಿದೇಶ ಪ್ರಯಾಣ ಸಂತೋಷ ತರಲಿದೆ. ಸಹಚರರಲ್ಲಿ ಸಾಲ ತೆಗೆದುಕೊಳ್ಳುವುದು ಸರಿಯಲ್ಲ.
ತುಲಾ ವಿವಾಹ, ಗೃಹ ನಿರ್ಮಾಣ ಮತ್ತು ಸ್ವತ್ತು ಸಂಪಾದನೆಯಂತಹ ಕಾರ್ಯಗಳ ಸಂಭವವಿದೆ ಅಥವಾ ಈ ವಿಷಯದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಬೇಕಾದ ಕಾಲ ಒದಗಿದೆ ಎಂಬುುದು ಗಮನದಲ್ಲಿಟುಕೊಳ್ಳಿರಿ.
ವೃಶ್ಚಿಕ ಮಕ್ಕಳ ವಿದ್ಯಾಭ್ಯಾಸ ಹಾಗೂ ಅವರ ದಿನಚರಿಯ ವಿಚಾರದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗುವುದು. ರಾಜಕೀಯವಾಗಿ ನಿಮಗೆ ಒದಗಿಬರಲಿರುವ ಅಧಿಕಾರದ ಅವಕಾಶಗಳನ್ನು ಕೈತಪ್ಪಿ ಹೋಗದಂತೆ ನೋಡಿಕೊಳ್ಳಿ.
ಧನು ನಿಮ್ಮ ಸಹವರ್ತಿಗಳು ಕೆಲವು ಸನ್ನಿವೇಶದಲ್ಲಿ ನಿಮ್ಮ ಪರವಾಗಿರುವಂತೆ ತೋರಿದರೂ ನಂಬುವುದು ಈ ದಿನ ಸರಿಯಲ್ಲ. ಕ್ರೀಡಾ ಪಟುಗಳು ಉತ್ತಮ ಸಾಧನೆಯಿಂದ ಬಹುಮಾನದ ಜೊತೆಯಲ್ಲಿ ಗೌರವವನ್ನು ಗಳಿಸುವರು.
ಮಕರ ಬಹುದಿನಗಳ ನಿರಂತರ ಔಷಧಿ ಸೇವನೆಯ ನಂತರ ಇಂದು ರೋಗ ನಿವಾರಣೆಯಾಗಿ ನಿಮ್ಮ ಆರೋಗ್ಯ ಉತ್ತಮ ಸ್ಥಿತಿಗೆ ಬರುವುದು. ನಿಮ್ಮ ನೂತನ ಯೋಜನೆಗೆ ತಂದೆ-ತಾಯಿಯ ಮೂಲಕ ಆರ್ಥಿಕ ಸಹಾಯ ಸಿಗುವುದು.
ಕುಂಭ ವಿದ್ಯಾರ್ಥಿಗಳಿಗೆ ತಮ್ಮ ಅಭ್ಯಾಸದಲ್ಲಿ ಉದಾಸೀನತೆ ತೋರಿಬಂದರೂ ಶ್ರದ್ಧೆ ಮತ್ತು ಬುದ್ಧಿ ಬಲದಿಂದ ಅವರ ಫಲಿತಾಂಶಕ್ಕೆ ಚ್ಯುತಿ ಬರುವುದಿಲ್ಲ. ಮೇಲಧಿಕಾರಿಯ ಅಪರೂಪದ ಮೃದು ವರ್ತನೆಯಿಂದ ಕೆಲಸದಲ್ಲಿ ತೃಪ್ತಿ.
ಮೀನ ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುವುದು. ಒಂದು ಪ್ರಮುಖ ಕೆಲಸದ ಮುಂದಾಳತ್ವ ವಹಿಸಿ ಯಶಸ್ವಿಯಾಗಿ ಪೂರ್ಣಗೊಳಿಸುವಲ್ಲಿ ಜಯಶಾಲಿಯಾಗುವಿರಿ. ದೂರ ಸಂಚಾರದಲ್ಲಿ ಕಾರ್ಯಾನುಕೂಲ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…
ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…