ಸೋಮವಾರ ಹುಟ್ಟಿದ ವ್ಯಕ್ತಿಗಳ ಗುಣಸ್ವಭಾವಗಳು ಹೇಗಿರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಸೋಮವಾರ ಹುಟ್ಟಿದ ವ್ಯಕ್ತಿಗಳ ಅದೃಷ್ಟ ಸಂಖ್ಯೆ 2 ಆಗಿರುತ್ತದೆ, ಹಾಗೆ ಅದೃಷ್ಟದ ಬಣ್ಣ ಬಿಲಿ ಬಣ್ಣವಾಗಿರುತ್ತದೆ ಮತ್ತು ಅದೃಷ್ಟದ ದಿನ ಸೋಮವಾರ, ಶುಕ್ರವಾರ ಮತ್ತು ಭಾನುವಾರ ಆಗಿರುತ್ತದೆ. ಸೋಮವಾರ ಹುಟ್ಟಿದ ವ್ಯಕ್ತಿಗಳು ಹಸನ್ಮುಖ ವ್ಯಕ್ತಿಗಳಾಗಿರುತ್ತಾರೆ. ಜೀವನದಲ್ಲಿ ಯಾವುದೇ ಕಷ್ಟ ಬಂದರೂ ಅದನ್ನು ಎದುರಿಸುವ ಶಕ್ತಿ ಈ ವ್ಯಕ್ತಿಗಳಿಗೆ ಇರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಸೋಮವಾರ ಹುಟ್ಟಿದ ವ್ಯಕ್ತಿಗಳು ತುಂಬಾ ಬುದ್ಧಿಶಾಲಿ ಯಾಗಿರುತ್ತಾರೆ ಮತ್ತು ಕಲಾತ್ಮಕ ವ್ಯಕ್ತಿಗಳಾಗಿರುತ್ತಾರೆ. ಸೋಮವಾರ ವಿಶೇಷವಾಗಿ ಚಂದ್ರನ ದಿನ ಎಂದು ಹೇಳಲಾಗುತ್ತದೆ, ಆದ್ದರಿಂದ ಈ ವ್ಯಕ್ತಿಗಳು ದೊಡ್ಡದಾದ ಕಣ್ಣುಗಳನ್ನು ಹೊಂದಿರುತ್ತಾರೆ,ಇದರ ಜೊತೆಗೆ ಸೋಮವಾರ ಹುಟ್ಟಿದ ವ್ಯಕ್ತಿಗಳ ವಯಸ್ಸು 9 ,12 ,27 ಬಂದಾಗ ಸಣ್ಣಪುಟ್ಟ ಸಮಸ್ಯೆಗಳು ಎದುರಾಗುತ್ತದೆ.

ಸೋಮವಾರ ಹುಟ್ಟಿದ ಪುರುಷರು ಹುಡುಗಿಯರಿಗೆ ಗೌರವ ಕೊಡುವ ವ್ಯಕ್ತಿಗಳಾಗಿರುತ್ತಾರೆ. ಇಂಟರ್ವ್ಯೂ ಅಟೆಂಡ್ ಮಾಡಬೇಕಾದರೆ ಬಿಳಿ ಬಣ್ಣದ ಬಟ್ಟೆಯನ್ನು ಧರಿಸಿಕೊಂಡು ಹೋಗುವುದರಿಂದ ಆ ಕೆಲಸ ಸಿಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಸೋಮವಾರ ಹುಟ್ಟಿದ ವ್ಯಕ್ತಿಗಳು ತಮ್ಮ ಬುದ್ದಿವಂತಿಕೆಯಿಂದ ಯಶಸ್ಸಿನ ಉತ್ತುಂಗಕ್ಕೆ ಹೋಗುತ್ತಾರೆ.

ಸೋಮವಾರ ಹುಟ್ಟಿದ ವ್ಯಕ್ತಿಗಳು ಯಾರನ್ನಾದರೂ ಪ್ರೀತಿಸಬೇಕು ಎಂದರೆ ತುಂಬಾ ಯೋಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಸೋಮವಾರ ಹುಟ್ಟಿದ ವ್ಯಕ್ತಿಗಳಿಗೆ ಪ್ರೇಮ ವಿವಾಹದ ಮೇಲೆ ಸಾಕಷ್ಟು ವ್ಯಾಮೋಹ ಇರುತ್ತದೆ, ಸೋಮವಾರ ಹುಟ್ಟಿದ ವ್ಯಕ್ತಿಗಳು ವೈವಾಹಿಕ ಜೀವನದಲ್ಲಿ ಇವರ ಜೊತೆಗಾರರಿಂದ ಸ್ವಲ್ಪ ಅಡೆತಡೆಗಳು ಉದ್ಭವವಾಗುತ್ತದೆ. ವೈವಾಹಿಕ ಜೀವನದಲ್ಲಿ ಸಮಸ್ಯೆ ಎದುರಾದಾಗ ಬುದ್ಧಿವಂತಿಕೆಯಿಂದ ಸಮಸ್ಯೆಯನ್ನು ಬಗೆಹರಿಸಿ ಕೊಂಡು ಹೋದರೆ ಸುಖಕರವಾದ ಜೀವನವನ್ನು ಸೋಮವಾರ ಹುಟ್ಟಿದ ವ್ಯಕ್ತಿಗಳು ಅನುಭವಿಸಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *