ಶುಕ್ರವಾರ ಹುಟ್ಟಿದ ವ್ಯಕ್ತಿಗಳ ಗುಣಲಕ್ಷಣಗಳು ಹಾಗೂ ಸ್ವಭಾವಗಳು ಹೇಗಿರುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಶುಕ್ರವಾರ ಹುಟ್ಟಿದ ವ್ಯಕ್ತಿಗಳನ್ನು ಲಕ್ಷ್ಮಿ ಪುತ್ರರು ಎಂದು ಹೇಳಲಾಗುತ್ತದೆ. ಶುಕ್ರವಾರ ಎಲ್ಲರ ಮನೆಯಲ್ಲಿ ವಿಶೇಷವಾಗಿ ಲಕ್ಷ್ಮಿ ಪೂಜೆಯನ್ನು ಮಾಡಲಾಗುತ್ತದೆ. ಇದರ ಜೊತೆಗೆ ಹಿಂದೂ ಸಂಪ್ರದಾಯದಲ್ಲಿ ಶುಕ್ರವಾರ ಬಹಳ ವಿಶೇಷವಾದ ದಿನ ಎಂದು ಪರಿಗಣಿಸಲಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಶುಕ್ರವಾರ ಹುಟ್ಟಿದವರ ಅದೃಷ್ಟ ಸಂಖ್ಯೆ 7 ಆಗಿರುತ್ತದೆ, ಹಾಗೆಯೇ ಅದೃಷ್ಟದ ಬಣ್ಣ ಎಂದು ನೋಡುವುದಾದರೆ ಗುಲಾಬಿ ಹಾಗೂ ಕೆಂಪು ಬಣ್ಣವಾಗಿರುತ್ತದೆ, ಇನ್ನು ಅದೃಷ್ಟದ ದಿನ ನೋಡುವುದಾದರೆ ಬುಧವಾರ ಹಾಗೂ ಶುಕ್ರವಾರ ಆಗಿರುತ್ತದೆ. ಶುಕ್ರವಾರ ಹುಟ್ಟಿದ ವ್ಯಕ್ತಿಗಳು ಬುದ್ಧಿಶಾಲಿಯೂ ಆಗಿರುತ್ತಾರೆ.

ಶುಕ್ರವಾರದ ದಿನ ಹುಟ್ಟಿದ ವ್ಯಕ್ತಿಗಳು ಆಕರ್ಷಿತರಾಗಿರುತ್ತಾರೆ ಹಾಗೂ ನೋಡಲು ತುಂಬಾ ಸುಂದರವಾಗಿ ಇರುತ್ತಾರೆ, ಶುಕ್ರವಾರ ಹುಟ್ಟಿದ ವ್ಯಕ್ತಿಯಿಂದ ಜೀವನದಲ್ಲಿ ಇರುವ ಎಲ್ಲಾ ಸುಖಗಳನ್ನು ಪಡೆದುಕೊಳ್ಳುತ್ತಾರೆ, ಈ ವ್ಯಕ್ತಿಗಳು ಯಾರಿಗಾದರೂ ಕಷ್ಟ ವಿದ್ದರೆ ಅವರಿಗೆ ಸಹಾಯವನ್ನು ಮಾಡುವ ಸ್ವಭಾವವನ್ನು ಹೊಂದಿರುತ್ತಾರೆ.

ಶುಕ್ರವಾರ ಹುಟ್ಟಿದ ವ್ಯಕ್ತಿಯ ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಅದನ್ನು ಎಲ್ಲಿಯೂ ತೋರಿಸಿಕೊಳ್ಳದೆ ನಗುನಗುತ್ತಾ ಇರುತ್ತಾರೆ, ಶುಕ್ರವಾರ ಹುಟ್ಟಿದ ವ್ಯಕ್ತಿಗಳು ಜೀವನದಲ್ಲಿ ಯಶಸ್ಸನ್ನು ಸಂಪಾದಿಸುತ್ತಾರೆ. ಈ ವ್ಯಕ್ತಿಗಳು ಯಾವುದೇ ಕೆಲಸವನ್ನು ಮಾಡಿದರೂ ಆ ಕೆಲಸವನ್ನು ಅಚ್ಚುಕಟ್ಟಾಗಿ ನಿಗದಿತ ಸಮಯದಲ್ಲಿ ಮಾಡಿ ಮುಗಿಸುತ್ತಾರೆ.

ಶುಕ್ರವಾರ ಹುಟ್ಟಿದ ವ್ಯಕ್ತಿಗಳ ಮನಸ್ಸು ಚಂಚಲತೆಯಿಂದ ಕೂಡಿರುತ್ತದೆ, ಆದ್ದರಿಂದ ಪ್ರೇಮದ ವಿಚಾರದಲ್ಲಿ ಸ್ವಲ್ಪ ಏಳುಬೀಳುಗಳನ್ನು ಕಾಣುತ್ತಾರೆ, ಆದರೆ ಈ ವ್ಯಕ್ತಿಗಳು ಯಾರನ್ನು ಪ್ರೀತಿ ಮಾಡುತ್ತಾರೋ ಅವರನ್ನು ಮನಸ್ಸಿನಿಂದ ಪ್ರೀತಿ ಮಾಡುತ್ತಾರೆ ಹಾಗೂ ಯಾವುದೇ ಕೆಟ್ಟ ಭಾವನೆಯಿಂದ ಪ್ರೀತಿ ಮಾಡುವುದಿಲ್ಲ. ಶುಕ್ರವಾರ ಹುಟ್ಟಿದ ವ್ಯಕ್ತಿಗಳ ದಾಂಪತ್ಯವು ಚೆನ್ನಾಗಿರುತ್ತದೆ. ಒಂದು ವೇಳೆ ದಾಂಪತ್ಯದಲ್ಲಿ ಸಮಸ್ಯೆ ಬಂದರೆ ಪತಿ-ಪತ್ನಿ ಇಬ್ಬರೂ ಕುಳಿತುಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *