ಉಗುರನ್ನು ಕತ್ತರಿಸಿ ತದನಂತರ ಈ ಚಿಕ್ಕ ಕೆಲಸ ಮಾಡಿದರೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುವುದು ಖಚಿತ

ಜ್ಯೋತಿಷ್ಯ

ನಮ್ಮ ಬೆರಳಿನಲ್ಲಿರುವ ಉಗುರು ಬಹಳ ಶಕ್ತಿಶಾಲಿಯಾದ ನಮ್ಮ ದೇಹದ ಒಂದು ಅಂಶ ಎಂಬುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ, ಏಕೆಂದರೆ ಕೇವಲ ಉಗುರಿನಿಂದ ಸಾಕಷ್ಟು ರೀತಿಯ ಮಾಟ-ಮಂತ್ರ ಪ್ರಯೋಗಗಳನ್ನು ಮಾಡಬಹುದು. ಹಾಗಾದರೆ ಉಗುರಿನಲ್ಲಿ ಯಾವ ರೀತಿಯ ಶಕ್ತಿ ಇದೆ ಹಾಗೂ ಇದರಿಂದ ಯಾವ ರೀತಿ ಲಾಭವನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಸಾಮಾನ್ಯವಾಗಿ ಉಗುರನ್ನು ಕತ್ತರಿಸಿದಾಗ ಯಾವುದೋ ಒಂದು ಜಾಗದಲ್ಲಿ ಹಾಕುತ್ತಾರೆ, ಆದರೆ ಉಗುರನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಈ ಉಗುರು ದೇಹದ ಒಂದು ರೂಪವನ್ನು ಪಡೆದುಕೊಂಡಿರುತ್ತದೆ, ಆದ್ದರಿಂದ ಉಗುರನ್ನು ಎಲ್ಲೆಂದರಲ್ಲಿ ಬಿಸಾಡಿದರೆ ನಕಾರಾತ್ಮಕ ಶಕ್ತಿ ಆಕರ್ಷಿತವಾಗುತ್ತದೆ ಆದ್ದರಿಂದ ಎಲ್ಲೆಂದರಲ್ಲಿ ಎಸೆಯಬೇಡಿ.

ಶಾಸ್ತ್ರದ ಪ್ರಕಾರ ಮಂಗಳವಾರ, ಶುಕ್ರವಾರ ಹಾಗೂ ಶನಿವಾರದಂದು ಯಾವುದೇ ಕಾರಣಕ್ಕೂ ಉಗುರನ್ನು ಕತ್ತರಿಸಬಾರದು. ಉಗುರನ್ನು ಯಾವಾಗಲೂ ಕತ್ತರಿಸಿದ ನಂತರ ಯಾವುದಾದರೂ ಗಿಡದ ಕೆಳಗೆ ಅಥವಾ ಮರದ ಕೆಳಗೆ ಹಾಕಬೇಕು. ಒಂದು ವೇಳೆ ನಿಮಗೇನಾದರೂ ವಿಶೇಷವಾದ ಲಾಭಗಳು ದೊರೆಯಬೇಕೆಂದರೆ ಆಲದ ಮರದ ಬುಡದಲ್ಲಿ ಉಗುರನ್ನು ಹಾಕುವುದರಿಂದ ಹಲವಾರು ರೀತಿಯ ಲಾಭಗಳು ದೊರೆಯುತ್ತದೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ.

ಅದೇ ರೀತಿ ಬುಧವಾರದ ದಿನ ಎಲ್ಲಾ ಕೈ ಮತ್ತು ಕಾಲಿನ ಉಗುರನ್ನು ಕತ್ತರಿಸಿ ಇಟ್ಟುಕೊಂಡು ನಂತರ ಒಂದು ಪೇಪರಲ್ಲಿ ಹಾಕಿ ಇದರ ಜೊತೆ ಒಂದು ಲವಂಗವನ್ನು ಹಾಕಬೇಕು. ತದನಂತರ ಶನಿವಾರದ ದಿನ ಪೇಪರ್ ಅನ್ನು ಸಂಪೂರ್ಣವಾಗಿ ಬೂದಿಯಾಗುವ ರೀತಿ ಸುಡಬೇಕು.

ಸಂಪೂರ್ಣವಾಗಿ ಸುಟ್ಟ ನಂತರ ಅದರಿಂದ ಬಂದ ಬೂದಿಯನ್ನು ಯಾವುದಾದರೂ ಮರದ ಬುಡಕ್ಕೆ ಹೋಗಿ ಹಾಕಬೇಕು. ಈ ಉಪಾಯವನ್ನು ಮಾಡುವುದರಿಂದ ಜೀವನದಲ್ಲಿ ಎಂತಹದ್ದೇ ಕಷ್ಟವಿದ್ದರೂ ಕೂಡ ಅದು ನಿವಾರಣೆಯಾಗುವುದು ಖಚಿತ. ಅದರಲ್ಲೂ ವಿಶೇಷವಾಗಿ ಆರ್ಥಿಕ ಪರಿಸ್ಥಿತಿಯಲ್ಲಿ ಸಮಸ್ಯೆ ಇದ್ದಾಗ ಈ ಉಪಾಯವನ್ನು ಮಾಡುವುದರಿಂದ ಆರ್ಥಿಕ ಪರಿಸ್ಥಿತಿಯು ಸುಧಾರಣೆಯಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *