ಜ್ಯೋತಿಷ್ಯ

ದಿನ ಭವಿಷ್ಯ: ಮಾರ್ಚ್ 02, ಬುಧವಾರ, 2022 ದೈನಂದಿನ ರಾಶಿ ಭವಿಷ್ಯ ಬಾದಾಮಿ ಬನಶಂಕರಿ ತಾಯಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಇಂದು ವರಿಷ್ಠ ಅಧಿಕಾರಿಗಳಿಗೆ ವಿಶೇಷವಾದ ಸ್ಥಾನಮಾನ, ಅಧಿಕಾರಗಳು ಪ್ರಾಪ್ತವಾಗಲಿದೆ. ತಾಂತ್ರಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಕೆಲವರಿಗೆ ಪ್ರಶಸ್ತಿ ಲಭಿಸುವಂತೆ ಅಥವಾ ಆದಾಯ ಹೆಚ್ಚುವಂತೆ ಆಗುವುದು.

ವೃಷಭ ನಿಮ್ಮ ಒಡನಾಡಿಗಳ ಪ್ರೀತಿ, ವಿಶ್ವಾಸ ಸಹಕಾರದಿಂದ ಕಾರ್ಯವನ್ನು ಸುಲಭದಲ್ಲಿ ಸಾಧಿಸುವಿರಿ. ಮನೆಕೊಳ್ಳುವ ವಿಷಯದ ಬಗ್ಗೆ ಮನೆಯವರಿಂದ ಮಾಹಿತಿ ಕೇಳಬೇಕಾಗುತ್ತದೆ. ಶಿಕ್ಷಕ ವೃತ್ತಿಯನ್ನು ಆರಂಭಿಸುವ ಬಗ್ಗೆ ಯೋಚಿಸಿ.

ಮಿಥುನ ಈ ದಿನದ ಪರಿಸ್ಥಿತಿಗಳು ಕೊಂಚ ಕಿರಿಕಿರಿ ಮೂಡಿಸಿದರೂ ಫಲಿತಾಂಶ ಸಕಾರಾತ್ಮಕವಾಗಿರುವುದು. ನಿರ್ಧಾರದಲ್ಲಿ ಆತುರ ಬೇಡ. ಹಣಕಾಸಿನ ವ್ಯಾಮೋಹ ಹೆಚ್ಚಾಗಿ ತೊಂದರೆಗಳಿಗೆ ಕಾರಣವಾಗದಂತೆ ನೋಡಿಕೊಳ್ಳಿ.

ಕಟಕ  ಅವಿವಾಹಿತರಿಗೆ ಅವರ ಮನಸ್ಸಿಗೆ ಇಷ್ಟವಾಗುವ ರೀತಿಯ ಸಂಬಂಧಗಳು ಈ ದಿನ ಪ್ರಾಪ್ತಿಯಾಗುತ್ತದೆ. ಉತ್ಸಾಹದಿಂದ ಕೆಲಸ ಆರಂಭಿಸಿದಲ್ಲಿ ಸಮಸ್ಯೆಗಳು ತಾನಾಗಿಯೇ ಪರಿಹಾರಗೊಳ್ಳಲಿವೆ.

ಸಿಂಹ ಕೌಟುಂಬಿಕವಾಗಿ ಕೆಟ್ಟು ಹೋದ ಸಂಬಂಧಗಳು ಇಂದು ಮತ್ತೆ ಮರಳಿ ಸರಿಯಾಗಬಹುದು. ಸಹೋದರರಿಗೋಸ್ಕರವಾಗಿ ತ್ಯಾಗ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳಿ. ದೇಹಾರೋಗ್ಯ ಏರುಪೇರಾಗಬಹುದು.

ಕನ್ಯಾ ಸಹೋದ್ಯೋಗಿಯೊಬ್ಬರ ಸಲಹೆ ಅತಿ ಸೂಕ್ತವಾದುದು ಎನಿಸಿ ಅದರಂತೆ ನಡೆದು ವ್ಯವಹಾರದಲ್ಲಿ ಲಾಭವನ್ನು ಹೊಂದುವಿರಿ. ಮಡದಿ ಮಕ್ಕಳ ಆರೋಗ್ಯದಲ್ಲಿ ಹೆಚ್ಚಿನ ಗಮನವಿರಲಿ. ಪ್ರವಾಸಾದಿಗಳು ಸಂತಸ ತರಲಿದೆ.

ತುಲಾ ಕಾರ್ಖಾನೆ ಕೆಲಸಗಾರರಿಗೆ ಹೆಚ್ಚಿನ ಕೆಲಸದ ಕಾರಣ ಸಾಂಸಾರಿಕ ಜವಾಬ್ದಾರಿ ನೋಡಲು ಕಷ್ಟವಾಗುತ್ತದೆ. ದೊಡ್ಡ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಯೋಚಿಸಿ ಪರಿಹರಿಸಿಕೊಳ್ಳುವ ಮಾರ್ಗವನ್ನು ಕಂಡುಕೊಳ್ಳಿರಿ.

ವೃಶ್ಚಿಕ ವಿದ್ಯಾರ್ಥಿಗಳಿಗೆ ಮಿತ್ರವರ್ಗದವರ ಸಹವಾಸ ಅನುಕೂಲ. ಆಹಾರ ಪದಾರ್ಥದ ವ್ಯಾಪಾರ ಮಾಡುವವರಿಗೆ ನಷ್ಟ. ಮನುಷ್ಯ ಪ್ರಯತ್ನದ ಜೊತೆ ಆಂಜನೇಯನ ಮೊರೆ ಹೋಗುವುದರಿಂದ ಕಾರ್ಯ ಸಿದ್ಧಿಯಾಗಲಿದೆ.

ಧನು ರಾಜಕಾರಣಿಗಳಿಗೆ ಶುಭಸುದ್ದಿ ದೊರೆಯಲಿದೆ. ಆಗು-ಹೋಗುಗಳನ್ನು ಅರಿತು ವ್ಯವಹಾರದಲ್ಲಿ ಮುಂದುವರೆಯುವುದು ಉತ್ತಮ. ನಿಮ್ಮ ಪ್ರತಿಭೆ ಮತ್ತು ಕೌಶಲಯಗಳು ಬೆಳಕಿಗೆ ಬಂದು ಇತರರಿಗೆ ವಿಶೇಷ ವ್ಯಕ್ತಿ ಎನಿಸುವಿರಿ.

ಮಕರ  ಕೆಲವೊಮ್ಮೆ ಕಾರ್ಯವೈಫಲ್ಯದ ಅನುಭವವನ್ನು ಅನುಭವಿಸಬೇಕಾದರೂ, ಪೂರ್ವ ನಿಯೋಜಿತ ಕಾರ್ಯದಿಂದ ಹಿಂಬರುವ ಯೋಚನೆ ಮಾಡದಿರಿ. ವೃತ್ತಿಯಲ್ಲಿ ನಿರಂತರದ ಆದಾಯವಿದ್ದರೂ ಋಣಬಾಧೆ ತಪ್ಪದು.

ಕುಂಭ ದಿನಸಿ ವರ್ತಕರಿಗೆ ಉತ್ತಮ ಲಾಭ ಪ್ರಾಪ್ತಿಯಾಗುವುದರ ಜೊತೆಗೆ ಹೊಸ ವ್ಯಾಪಾರಿಗಳ ಬಳಕೆಯಾಗುವುದು. ಸಂಜೆಯ ಸಮಯದಲ್ಲಿ ಆಲಸ್ಯವಾಗಬಹುದು. ಆರೋಗ್ಯದಲ್ಲಿ ಸಣ್ಣ ಪುಟ್ಟ ವ್ಯತ್ಯಯಗಳು ಕಾಣಲಿದೆ.

ಮೀನ ಹೂಡಿಕೆಯ ವಿಚಾರದಲ್ಲಿ ಬಂಗಾರ ಖರೀದಿಯ ಬಗ್ಗೆ ಯೋಚಿಸಬಹುದು. ಪರಿಶ್ರಮದಿಂದ ಬಹುದಿನಗಳ ಅಥವಾ ನಿಮ್ಮ ಹಿರಿಯರ ಕನಸು ನನಸಾಗಿಸುವಿರಿ. ವೃತ್ತಿಯಲ್ಲಿ ಹೊಸ ಬದುಕು ಆರಂಭಿಸಲು ಅವಕಾಶ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago