ಪ ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಗುಣ ಸ್ವಭಾವ ಹಾಗೂ ಲಕ್ಷಣಗಳು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಪ ಅಕ್ಷರದಿಂದ ಶುರುವಾಗುವ ವ್ಯಕ್ತಿಗಳು ನೋಡಲು ಆಕರ್ಷಿತರಾಗಿರುತ್ತಾರೆ ಹಾಗೂ ಈ ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಮುಖದಲ್ಲಿ ಯಾವಾಗಲೂ ನಗು ಎಂಬುದು ಇರುತ್ತದೆ. ಈ ವ್ಯಕ್ತಿಗಳ ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಕೂಡ ಮುಖದಲ್ಲಿ ಮಂದಹಾಸ ಎಂಬುದು ಇರುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663953892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663953892.

ಇನ್ನು ಇವರ ಸ್ವಭಾವದ ವಿಚಾರಕ್ಕೆ ಬಂದರೆ ಇವರ ಮನಸ್ಸಿನಲ್ಲಿ ಎಷ್ಟೇ ಸಂಕಟವಿದ್ದರೂ ಕೂಡ ಬೇರೆಯವರನ್ನು ಸಂತೋಷಪಡಿಸಲು ಯಾವಾಗಲೂ ಚಿಂತಿಸುತ್ತಿರುತ್ತಾರೆ, ಇದರ ಜೊತೆಗೆ ಬೇರೆ ವ್ಯಕ್ತಿಗಳಿಗೆ ದುಃಖವನ್ನು ನೀಡಲು ಈ ವ್ಯಕ್ತಿಗಳು ಎಂದಿಗೂ ಇಷ್ಟಪಡುವುದಿಲ್ಲ.

ಈ ವ್ಯಕ್ತಿಗಳಿಗೆ ಹಠ ಎಂಬುದು ಸ್ವಲ್ಪ ಹೆಚ್ಚಿಗೆ ಇರುತ್ತದೆ, ಈ ರೀತಿ ಹಠದಿಂದ ಇವರಿಗೆ ಜೀವನದಲ್ಲಿ ಕೆಲವೊಂದು ಬಾರಿ ಒಳ್ಳೆಯದು ಆಗುತ್ತದೆ ಹಾಗೂ ಇನ್ನೂ ಕೆಲವೊಂದು ಬಾರಿ ಕೆಡಕು ಉಂಟಾಗುತ್ತದೆ. ಈ ವ್ಯಕ್ತಿಗಳಿಗೆ ದೇವರ ಮೇಲೆ ನಂಬಿಕೆ ಜಾಸ್ತಿ ಹಾಗೂ ಪವಿತ್ರತೆಯಿಂದ ಇರುತ್ತಾರೆ.

ಈ ವ್ಯಕ್ತಿಗಳು ಸೋಲನ್ನು ಅಷ್ಟು ಸುಲಭವಾಗಿ ಸ್ವೀಕರಿಸುವುದಿಲ್ಲ ಹಾಗೂ ಆ ಸೋಲಿನಿಂದ ಹೊರಬರಲು ಮತ್ತೆ ಮತ್ತೆ ಪ್ರಯತ್ನವನ್ನು ಪಡುತ್ತಿರುತ್ತಾರೆ. ಈ ವ್ಯಕ್ತಿಗಳಿಗೆ ಜೀವನದಲ್ಲಿ ಯಶಸ್ಸು ಎಂಬುದು ತುಂಬಾ ಸಮಯದ ನಂತರ ದೊರೆಯುತ್ತದೆ. ಆದರೆ ಈ ವ್ಯಕ್ತಿಗಳಿಗೆ ಒಂದು ಬಾರಿ ಯಶಸ್ಸು ದೊರೆತರೆ ಇವರನ್ನು ಕೆಳಗಿಳಿಸುವುದು ತುಂಬಾ ಕಷ್ಟದ ವಿಷಯ.

ಈ ವ್ಯಕ್ತಿಗಳಿಗೆ ಪ್ರೀತಿಯಲ್ಲಿ ಸಾಕಷ್ಟು ನಂಬಿಕೆ ಇರುತ್ತದೆ, ಈ ವ್ಯಕ್ತಿಗಳಿಗೆ ಪ್ರೀತಿ ವಿಷಯದಲ್ಲಿ ಸಾಕಷ್ಟು ತೊಂದರೆ ಎದುರಾದರೂ ಅದನ್ನು ಧೈರ್ಯವಾಗಿ ಎದುರಿಸುತ್ತಾರೆ. ಒಂದು ವೇಳೆ ಈ ವ್ಯಕ್ತಿಗಳು ಯಾರನ್ನಾದರೂ ಪ್ರೀತಿಸಲು ಶುರು ಮಾಡಿದರೆ ಅವರನ್ನು ತಮ್ಮ ಜೀವ ಇರುವವರೆಗೂ ಜೋಪಾನವಾಗಿ ನೋಡಿಕೊಳ್ಳಲು ಇಷ್ಟಪಡುತ್ತಾರೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663953892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663953892.

Leave a Reply

Your email address will not be published. Required fields are marked *