ಜ್ಯೋತಿಷ್ಯ

ದಿನ ಭವಿಷ್ಯ: ಮಾರ್ಚ್ 06, ಭಾನುವಾರ, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿಠ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ದೇವತಾನುಗ್ರದಿಂದ ಸಕಲ ಅಭೀಷ್ಟವು ಸಿದ್ಧಿಯಾಗಿ ಸಂತೃಪ್ತಿಯಾಗುವುದು. ಮಂಗಳ ಕಾರ್ಯಕ್ಕೆ ಭಾಗಿಯಾಗಲು ದೂರ ಪ್ರಯಾಣ ಮಾಡಬೇಕಾಗುತ್ತದೆ. ಚಲನಚಿತ್ರರಂಗದವರಿಗೆ ಖ್ಯಾತಿ, ಗೌರವಾನ್ವಿತ ಅವಕಾಶ ಸಿಗುವುದು

ವೃಷಭ ಹಿರಿಯರು ಹೇಳಿದಂತೆ ದೂರ ದೃಷ್ಟಿ ಇಟ್ಟುಕೊಂಡು ಕಾರ್ಯ ಪ್ರವೃತ್ತರಾಗುವುದನ್ನು ಕಲಿತುಕೊಳ್ಳಿರಿ. ಛಾಯಾಗ್ರಾಹಕರಿಗೆ ಹೆಚ್ಚಿನ ಅವಕಾಶಗಳು ಸಿಗಲಿವೆ.

ಮಿಥುನ ಕಲಾವಿದರಿಗೆ ಅತ್ಯುತ್ತಮ ದಿನವಾಗಿರುವುದು. ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸಿಕೊಳ್ಳುವ ನಿಮ್ಮ ಪ್ರಯತ್ನ ಸಾರ್ಥಕವಾಗುತ್ತದೆ. ಪ್ರವೃತ್ತಿಯಿಂದ ಹಣ ಸಂಪಾದನೆಯಾಗುವುದು.

ಕಟಕ ಗೃಹ ನಿರ್ಮಾಣದ ಜವಾಬ್ದಾರಿಯು ನಿಮ್ಮ ಜೀವನದಲ್ಲಿ ಸವಾಲಾಗಿ ಬಂದು ಜಯವನ್ನು ತರಲಿದೆ. ಇಂಜಿನಿಯರುಗಳಿಗೆ ಉದ್ಯೋಗದಲ್ಲಿ ಉತ್ತಮ ಬದಲಾವಣೆಯ ಅವಕಾಶವಿದೆ.

ಸಿಂಹ ಶೀಘ್ರಕೋಪಿಗಳಾಗುವ ನಿಮ್ಮ ವ್ಯಕ್ತಿತ್ವಕ್ಕೆ ಬದಲಾವಣೆಯ ಗಾಳಿ ಬೀಸಲಿದೆ. ಮಾತಿನಲ್ಲಿ ಕಪಟತನ ಇಲ್ಲವಾದ್ದರಿಂದ ನಿಷ್ಠೂರವಾಗಬಹುದು. ಮಗಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡು ಬರಲಿದೆ.

ಕನ್ಯಾ ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚಿನ ಪರಿಣತಿ ಹೊಂದಿರುವವರಿಗೆ ಉತ್ತಮ ಅವಕಾಶಗಳ ಜೊತೆಗೆ ಸ್ವಂತ ಉದ್ಯಮ ಸ್ಥಾಪಿಸುವ ಚೈತನ್ಯವು ಮೂಡಿ ಬರಲಿದೆ. ಕಮಿಶನ್ ವ್ಯಾಪಾರದ ವೃತ್ತಿಯಲ್ಲಿರುವವರಿಗೆ ಲಾಭಾಂಶ ವೃದ್ಧಿಯಾಗುವುದು.

ತುಲಾ ಹೊಸ ಹುದ್ದೆಗೆ ಅಭ್ಯರ್ಥಿಯಾಗುವ ಬಯಕೆ ಉಂಟಾಗಲಿದೆ. ನಿಮ್ಮ ಪ್ರಾಮಾಣಿಕತನದಿಂದಾಗಿ ಒಳ್ಳೆಯ ಕೆಲಸವೊಂದು ಅಯಾಚಿತವಾಗಿ ಸಿಗುತ್ತದೆ. ಆತ್ಮಾಭಿಮಾನಕ್ಕೆ ಚ್ಯುತಿ ಬಾರದ ರೀತಿಯಲ್ಲಿ ನೆಡೆದುಕೊಳ್ಳಿರಿ.

ವೃಶ್ಚಿಕ ಕಾರ್ಮಿಕರು ಸಹನಶೀಲರಾಗಿ ಇರುವುದರಿಂದ ಯಶಸ್ಸು ಪಡೆಯಬಹುದು. ಮನೆಯಲ್ಲಿ ಸಣ್ಣ-ಪುಟ್ಟ ವಿಚಾರಕ್ಕೆ ಭಿನ್ನಾಭಿಪ್ರಾಯ ಮೂಡಿಬಂದು ಅಶಾಂತಿಯ ವಾತಾವರಣ ಕಂಡುಬರಲಿದೆ.

ಧನು ನಿರೀಕ್ಷಿಸಿದ ಕಾರ್ಯಗಳು ನೆರವೇರಿ ಮನಸ್ಸಿಗೆ ನೆಮ್ಮದಿ ಉಂಟಾಗುವುದು. ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟದಿಂದ ಲಾಭ ಇರಲಿದೆ.

ಮಕರ ಮಹತ್ವದ ಕಾರ್ಯಾಚರಣೆಗಾಗಿ ಅಥವಾ ದೇವರ ದರ್ಶನಕ್ಕಾಗಿ ದೂರ ಪ್ರಯಾಣ ಕಂಡುಬರುವುದು. ದುಡಿಮೆ ಸಾರ್ಥಕವಾಗುವ ಕೆಲಸವನ್ನು ಮಾಡಿ. ಸೇನೆಯಲ್ಲಿ ಕೆಲಸ ಮಾಡುವವರು ಹೆಚ್ಚಿನ ಶ್ರಮವಹಿಸಬೇಕಾಗುತ್ತದೆ.

ಕುಂಭಷೇರಿನ ವ್ಯವಹಾರದಲ್ಲಿ ಹೆಚ್ಚಿನ ಹಣ ಸಂಗ್ರಹವಾದೀತು. ಕೃಷಿಕರಿಗೆ ವರಮಾನ ಹೆಚ್ಚಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೊಜನೆಗಳನ್ನು ರೂಪಿಸಲು ಸಕಾಲ. ಈ ದಿನ ನಿಮ್ಮನ್ನು ಸಮಾಜ ಸೇವೆ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ.

ಮೀನಇನ್ನೊಬ್ಬರಿಗೆ ತಿಳುವಳಿಕೆ ಹೇಳುವ ಕೆಲಸವನ್ನು ಈ ದಿನ ಮಾಡದಿರಿ. ಏಕೆಂದರೆ ನಿಮ್ಮಿಂದಲೇ ಅಪರಾಧ ನೆಡೆಯಬಹುದು. ದೇವರ ಧ್ಯಾನದಲ್ಲಿ ಕಾಲ ಕಳೆಯುವುದು, ಮಂದಿರಕ್ಕೆ ಹೋಗಿ ದೇವರ ದರ್ಶನ ಮಾಡುವುದು ಉತ್ತಮ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 week ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

4 weeks ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

1 month ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

1 month ago

ದಿನ ಭವಿಷ್ಯ Dina Bhavishya | 20 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ಧಿ, ಕೆಲಸಕ್ಕಾಗಿ ತಿರುಗಾಟ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago