ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಚಿಕ್ಕ ಸಂಗಮನಾಥ ದೇವಾಲಯದ ಬಗ್ಗೆ ಕಿರು-ಪರಿಚಯ ಬಾಗಲಕೋಟೆ ಜಿಲ್ಲೆ ಎಂದ ತಕ್ಷಣ ಎಲ್ಲರಿಗೂ ನೆನಪಿಗೆ ಬರುವುದು ಬಾದಾಮಿ, ಐಹೊಳೆ, ಪಟ್ಟದಕಲ್ಲು,ಕೂಡಲಸಂಗಮ ಹೀಗೆ ಹಲವಾರು ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳಗಳು ನೆನಪಾಗುತ್ತದೆ. ಹಾಗಾದರೆ ಕೂಡಲಸಂಗಮದೇವ ಸಮೀಪ ಇರುವ ಹಾಗೂ ಬಸವಣ್ಣನವರ ಜೀವನಕ್ಕೆ ಸಂಬಂಧಿಸಿದ ಮತ್ತೊಂದು ಪ್ರಮುಖವಾದ ಯಾತ್ರಾಕ್ಷೇತ್ರ ದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಬಾಗಲಕೋಟೆಯ ಬೀಳಗಿ ತಾಲೂಕಿನ ಕೃಷ್ಣ ಹಾಗೂ ಘಟಪ್ರಭಾ ನದಿಗಳು ಸಂಗಮಿಸುವ ಸ್ಥಳವೇ ಚಿಕ್ಕ ಸಂಗಮ. ಕೃಷ್ಣಾ ನದಿಯು ಕೂಡಲಸಂಗಮದೇವ ಕ್ಷೇತ್ರದಲ್ಲಿ ಮಲಪ್ರಭಾ ನದಿಯನ್ನು ಸೇರಿಕೊಳ್ಳುವ ಮುನ್ನ ಚಿಕ್ಕ ಸಂಗಮದಲ್ಲಿ ಘಟಪ್ರಭಾವನ್ನು ಸೇರಿಕೊಳ್ಳುತ್ತದೆ. ಈ ಸ್ಥಳದಲ್ಲಿ ಪ್ರಸಿದ್ಧವಾದ ಸಂಗಮನಾಥ ದೇವಸ್ಥಾನವಿದೆ. ಈ ಕ್ಷೇತ್ರದಲ್ಲಿ ನೂರಾರು ವರ್ಷಗಳ ಹಿಂದೆ ಜಾತ ದೇವ ಋಷಿಮುನಿಗಳಿಂದ ಬಸವೇಶ್ವರರು ವಿದ್ಯಾಭ್ಯಾಸವನ್ನು ಮಾಡುತ್ತಿದ್ದರಂತೆ,ಆದರೆ ಈ ಮೂಲ ಚಿಕ್ಕ ಸಂಗಮವು ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಲ್ಲಿ ಮುಳುಗಿಹೋಗಿತ್ತು.
ಇದಾದನಂತರ ಕೂಡಲಸಂಗಮದೇವ ಅಭಿವೃದ್ಧಿ ಪ್ರಾಧಿಕಾರವು ಎರಡು ನದಿಯು ಸೇರುವ ಚಿಕ್ಕಸಂಗಮ ಕ್ಷೇತ್ರದಲ್ಲಿ ಹೊಸದಾಗಿ ಆಲಯವನ್ನು ಸೃಷ್ಟಿ ಮಾಡಿದ್ದರು. ಚಿಕ್ಕ ಸಂಗಮದ ಚಿಕ್ಕ ಸಂಗಮನಾಥ ದೇವಾಲಯದಲ್ಲಿ ವೈಷ್ಣವ ಶೈಲಿಯಲ್ಲಿ ನಿರ್ಮಿತವಾದ ಗೋಪುರ ಹಾಗೂ ಶೈವ ಶೈಲಿಯಲ್ಲಿ ನಿರ್ಮಿತವಾದ ಗರ್ಭಗುಡಿ ಪ್ರವಾಸಿಗರಲ್ಲಿ ಭಕ್ತಿಭಾವವನ್ನು ಇನ್ನಷ್ಟು ಹೆಚ್ಚಿಸುತ್ತದೆ.
ಈ ಆಲಯದ ಮುಂಭಾಗದಲ್ಲಿ ವೀರಭದ್ರೇಶ್ವರ ಹಾಗೂ ಆಂಜನೇಯ ದೇವಾಲಯಗಳನ್ನು ನೀವು ಕಾಣಬಹುದು. ಬೇಸಿಗೆ ಕಾಲದಲ್ಲಿ ಬೇರೆ ಬೇರೆ ದೇಶಗಳಿಂದ ವಿಭಿನ್ನವಾದ ಪಕ್ಷಿಗಳು ಇಲ್ಲಿಗೆ ವಲಸೆ ಬಂದು ಹಂಸ ಲೋಕವನ್ನು ಸೃಷ್ಟಿಸುತ್ತದೆ. ಈ ಚಿಕ್ಕ ಸಂಗಮನಾಥ ದೇವಾಲಯ ಬಾಗಲಕೋಟೆಯಿಂದ 40 ಕಿಲೋಮೀಟರ್, ಹಾಗೂ ಬೀಳಗಿ ಇಂದ 14 ಕಿಲೋಮೀಟರ್ ದೂರದಲ್ಲಿ ಇದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…