ಜ್ಯೋತಿಷ್ಯ

ದಿನ ಭವಿಷ್ಯ: ಮಾರ್ಚ್ 10 ಗುರುವಾರ 2022 ದೈನಂದಿನ ರಾಶಿ ಭವಿಷ್ಯ ಶ್ರೀ ಮಂತ್ರಾಲಯದ ರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಮಕ್ಕಳ ಆಸೆಗೆ ಅಡ್ಡಗಾಲು ಹಾಕಿ ಮನಸ್ಸನ್ನು ನೋವಿಸುವ ಕೆಲಸವನ್ನು ಮಾಡದಿರಿ. ಅಧಿಕಾರಸ್ಥರು ಹಾಗೂ ನಿಮ್ಮ ಹಿರಿಯ ನೌಕರರ ಜತೆ ನಿಮ್ಮ ಸ್ನೇಹ ಸಂಬಂಧ ಹೆಚ್ಚಾಗಿ ಬೆಳೆದು ವೃತ್ತಿಯಲ್ಲಿ ನವ ಉಲ್ಲಾಸ ಮೂಡಲಿದೆ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ವೃಷಭ ರಾಜಕೀಯ ವ್ಯಕ್ತಿಗಳಿಂದ ಸಾಮಾಜಿಕವಾದ ಕಾರ್ಯ ಸಾಧಿಸಿಕೊಳ್ಳುವಲ್ಲಿ ನಿಮ್ಮ ಪಾತ್ರ ಮುಖ್ಯವಾಗಿರಲಿದೆ. ಬಂಧುಗಳಿಂದ ಉಡುಗೊರೆಯ ರೂಪದಲ್ಲಿ ದ್ರವ್ಯಲಾಭ. ಪರಿಣಿತರಿಗೆ ಶಿಕ್ಷಣ ವೃತ್ತಿ ದೊರೆಯುವ ಸಂಭವವಿದೆ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಮಿಥುನ ನಿಮ್ಮ ಸಹೋದ್ಯೋಗಿಯೊಬ್ಬರು ವೃತ್ತಿಗೆ ಅನುಕೂಲವಾಗುವಂತಹ ಉತ್ತಮ ಉಪಾಯಗಳನ್ನು ನೀಡಲಿದ್ದು ಅವರ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದಾರೆ. ಹೃದಯದ ಮಾತಿಗೆ ಬೆಲೆ ಕೊಡುವುದು ಬಹಳ ಮುಖ್ಯ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಕಟಕ  ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳುವ ಸಮಯ ಎದುರಾಗುವುದು. ಮಾಡಿದ ಪಾಪದ ಫಲ ಅನುಭವಕ್ಕೆ ಬರಲಿದೆ. ಅಸಹಾಯಕ ಪರಿಸ್ಥಿತಿಯನ್ನು ತಂದುಕೊಳ್ಳಬೇಡಿ. ದತ್ತಾತ್ರೇಯರ ಆರಾಧನೆಯಿಂದ ಜ್ಞಾನ ಸಂಪಾದನೆ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಸಿಂಹ ಯೋಜನಾ ಬದ್ಧವಾದ ಕೆಲಸವನ್ನು ರೂಪಿಸದಿದ್ದರೆ ಈ ದಿನದ ನಿಮ್ಮ ಶ್ರಮ ವ್ಯರ್ಥವಾಗಲಿದೆ. ಕಟ್ಟಡ ನಿರ್ಮಾಣದ ಕೆಲಸಗಾರರಿಗೆ ವೃತ್ತಿಯಲ್ಲಿ ಬೇಸರ ಹುಟ್ಟಬಹುದು. ಕುಲ ಕಸುಬುಗಳು ನಿಮ್ಮ ಅಭ್ಯುದಯಕ್ಕೆ ಕಾರಣವಾಗುತ್ತದೆ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಕನ್ಯಾ ನಿಮ್ಮ ಈ ದಿನದ ಕೆಲಸಗಳಿಗೆ ಆತ್ಮಸ್ಥೈರ್ಯ ಬಹಳ ಅಗತ್ಯವಾಗುವುದು. ಕ್ರೀಡಾಸಕ್ತರಿಗೆ ಅಥವಾ ಕ್ರೀಡಾಪಟುಗಳಿಗೆ ಇಂದು ಶುಭದಾಯಕ ದಿನ. ಕಲಾವಿದರಿಗೆ ಕಿರುತೆರೆಯಲ್ಲಿ ಅಭಿನಯಿಸಲು ಅವಕಾಶಗಳು ಲಭಿಸುವುದು. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ತುಲಾ ಸಹಾಯಕ ದರ್ಜಿಯವರಲ್ಲಿ ಕೆಲಸ ಮಾಡಿಸಿಕೊಳ್ಳುವ ಬದಲು ಸ್ವಂತವಾಗಿ ಕೆಲಸ ಮಾಡುವುದು ಉತ್ತಮವೆಂದು ಅನಿಸಲಿದೆ. ಆದರೆ ಈ ಪ್ರಯತ್ನ ಸದ್ಯಕ್ಕೆ ಸರಿಯಲ್ಲ. ಸಿದ್ಧ ಉಡುಪು ಮಾರಾಟಗಾರರಿಗೆ ವಿಶೇಷ ಲಾಭ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ವೃಶ್ಚಿಕ ನಿರಂತರ ಕೆಲಸಗಳಿಂದಾಗಿ ದಣಿದ ನಿಮಗೆ ಇಂದಿನ ಸ್ವಲ್ಪಮಟ್ಟಿನ ಬಿಡುವು ಆರಾಮವೆನಿಸುವುದು. ಕಚೇರಿಯಲ್ಲಿ ಎಲ್ಲರೊಂದಿಗೆ ಸಂತೋಷವಾಗಿರುವಿರಿ. ಮನೆ ನಿರ್ಮಾಣದ ಕೆಲಸ ಪೂರ್ತಿಗೊಳ್ಳುವ ಹಂತ ತಲುಪಲಿದೆ.

ಧನು ವಾಹನ ಚಾಲನೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ. ಸಹೋದರರ ಜೊತೆ ಉತ್ತಮ ಬಾಂಧವ್ಯವನ್ನು ಹೊಂದುವುದರಿಂದ ಹೆಚ್ಚಿನ ಕಾರ್ಯಗಳಲ್ಲಿ ಅನುಕೂಲ ಇರುವುದು. ಸ್ನೇಹ ಸಂಬಂಧಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಮಕರ ಸ್ವ ಸಾಮರ್ಥ್ಯದಿಂದ ಗುರಿ ಸಾಧಿಸಿದ ಹೆಮ್ಮೆ ನಿಮ್ಮದಾಗಲಿದೆ. ನಡೆದು ಹೋದ ಸಂಗತಿಗಳ ಅಥವಾ ದುರ್ಘಟನೆಗಳ ಬಗ್ಗೆ ಯೊಚಿಸದೆ ಕಾರ್ಯ ಪ್ರವೃತ್ತರಾದಲ್ಲಿ ಜಯ ಸಾಧ್ಯ. ವಿರೋಧಿಗಳು ನಿಮ್ಮನ್ನು ಏನೂ ಮಾಡಲಾರರು. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಕುಂಭ ನಿಮ್ಮಲ್ಲಿದ್ದ ಅಭದ್ರತೆಯ ಭಾವ ಈ ದಿನದಲ್ಲಿಯೇ ಬಿಟ್ಟು ಹೋಗಲಿದೆ. ಕೃಷಿಕರು ಕೈ ಬಿಟ್ಟಿರುವ ಯೋಜನೆಗಳನ್ನು ಮತ್ತೆ ಮುಂದುವರೆಸುವ ಅವಕಾಶ ಬರಲಿದೆ ಹಾಗು ಪೂರಕವಾದ ವಾತಾವರಣ ನಿರ್ಮಾಣವಾಗುವುದು. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ಮೀನ ಧಾರ್ಮಿಕ ಕೆಲಸಗಳಿಗಾಗಿ ಖರ್ಚುಗಳಿದ್ದರೂ ದೈವಬಲದಿಂದ ಎಲ್ಲಾ ವ್ಯವಹಾರಗಳಲ್ಲಿ ಉತ್ತಮ ಧನಾದಾಯ. ನಿಮ್ಮ ಭಾವನೆಗಳಿಗೆ ಉತ್ತಮ ಪ್ರಶಂಸೆ ಸಿಗುವ ದಿನ. ಹಣ್ಣು ಹಂಪಲುಗಳ ಬೆಳೆಗಾರರಿಗೆ ಕೀಟಬಾಧೆ ಇರಬಹುದು. ಸಮಸ್ಯೆ ಏನೇ ಇರಲಿ ಕರೆ ಮಾಡಿ 9900 202707.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 15 ಜನವರಿ 2025 ಸಂಕ್ರಾಂತಿಯ ನಂತರ ಐದು ರಾಶಿಗಳ ಜೀವನವೇ ಬದಲಾಗಲಿದೆ

ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 day ago

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 months ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago