ಲಕ್ಷ್ಮೀದೇವಿ ಸೂಕ್ಷ್ಮ ಹಾಗೂ ಚಂಚಲೆ ಎಂದರೆ ತಪ್ಪಾಗಲಾರದು, ಯಾರ ಮನೆಯಲ್ಲಿ ಸತ್ಯ, ನಿಷ್ಠೆ, ಶ್ರದ್ಧೆ , ನ್ಯಾಯದ ಮಾರ್ಗದಲ್ಲಿ ನಡೆದು ಅಮ್ಮನವರನ್ನು ಪೂಜಿಸುತ್ತಾರೋ ಆ ಮನೆಯಲ್ಲಿ ಲಕ್ಷ್ಮೀದೇವಿಯು ಸದಾಕಾಲ ವಾಸಮಾಡುತ್ತಾರೆ ಎಂದರೆ ತಪ್ಪಾಗಲಾರದು. ಅದೇ ರೀತಿ ಯಾರ ಮನೆಯಲ್ಲಿ ಸುಳ್ಳು ,ಕಪಟ, ಮೋಸ ಜಾಸ್ತಿ ಇರುತ್ತದೆಯೋ ಆ ಮನೆಯಲ್ಲಿ ಲಕ್ಷ್ಮೀದೇವಿಯು ವಾಸ ಮಾಡುವುದಿಲ್ಲ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶುಕ್ರವಾರದ ದಿನ ಮುಂಜಾನೆ ಎದ್ದ ತಕ್ಷಣ ಮನೆಯನ್ನು ಒರೆಸಿ ತಲೆಗೆ ಸ್ನಾನವನ್ನು ಮಾಡಿಕೊಂಡು ಅಮ್ಮನವರಿಗೆ ವಿಶೇಷವಾದ ಅಭಿಷೇಕವನ್ನು ಮಾಡಬೇಕು. ಅದರಲ್ಲೂ ಕ್ಷೀರ ಅಭಿಷೇಕ ಮಾಡುವುದರಿಂದ ಲಕ್ಷ್ಮೀದೇವಿಯು ಬಹಳ ಬೇಗ ಸಂತುಷ್ಟ ಆಗುತ್ತಾಳೆ. ಹಾಲಿನಿಂದ ಅಥವಾ ಪಂಚಾಮೃತದಿಂದ ಅಭಿಷೇಕವನ್ನು ಅಮ್ಮನವರಿಗೆ ಮಾಡಿ ತದನಂತರ ಅಮ್ಮನವರಿಗೆ ಇಷ್ಟವಾದ ಹೂವುಗಳಾದ ಮಲ್ಲಿಗೆ, ಸಂಪಿಗೆ, ಸೇವಂತಿಗೆ ,ದಾಸವಾಳದ ಹೂವು ,ಕಮಲದ ಹೂವನ್ನು ಅಮ್ಮನವರಿಗೆ ಸಮರ್ಪಿಸಿ ತುಪ್ಪದ ದೀಪವನ್ನು ಹಚ್ಚಬೇಕು.
ಓಂ ಶ್ರೀ ಮಾತ್ರೆಯೇ ನಮಃ, ಓಂ ಮಹಾಲಕ್ಷ್ಮಿ ದೇವಿಯೇ ನಮಃ ಎಂದು 108 ಬಾರಿ ಹೂವುಗಳಿಂದ ಅರ್ಚನೆ ಮಾಡುವುದರಿಂದ ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಸಂಕಲ್ಪಗಳು ನೆರವೇರುತ್ತದೆ. ಇಷ್ಟೆಲ್ಲದರ ಜೊತೆಗೆ ಸಿರಿ ಸಂಪತ್ತು ಹಾಗು ಸಂಪತ್ತಿನ ಯೋಗ ಫಲಗಳು ನಿಮಗೆ ದೊರೆಯುತ್ತದೆ.
ಶುಕ್ರವಾರದ ದಿನ ಕನಿಷ್ಠ 3 ಜನ ಮುತ್ತೈದೆಯರನ್ನು ಮನೆಗೆ ಕರೆದು ದಕ್ಷಿಣೆ ಸಮೇತ ತಾಂಬೂಲವನ್ನು ಕೊಡಬೇಕು. ಈ ರೀತಿ ಮಾಡುವುದರಿಂದ ಲಕ್ಷ್ಮೀದೇವಿಯು ಸ್ಥಿರವಾಗಿ ಆ ಮನೆಯಲ್ಲಿ ನೆಲೆಸುತ್ತಾಳೆ ಹಾಗೂ ಮನೆಯ ಅಭಿವೃದ್ಧಿಗೆ ಸಹಾಯ ಮಾಡುತ್ತಾಳೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…