ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಹೂವು-ಹಣ್ಣು, ತರಕಾರಿ ಮಾರಾಟಗಾರರಿಗೆ ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ಲಾಭವನ್ನು ವ್ಯಾಪಾರದಲ್ಲಿ ಪಡೆದುಕೊಳ್ಳುವುದರಿಂದ ಸಂತೋಷ ಇರುವುದು. ಹಲವು ದಿನಗಳಿಂದ ಇದ್ದಂತಹ ಮಾನಸಿಕ ವ್ಯಥೆಗಳು ನಿವಾರಣೆಯಾಗುತ್ತದೆ.
ವೃಷಭ ಸ್ವ ಸಾಮರ್ಥ್ಯದ ಬಗ್ಗೆ ಈ ದಿನ ನಿಮಗೇ ಅರಿವಾಗುವುದು. ಉದ್ಯೋಗದಲ್ಲಿ ಸಿಗುವಂತಹ ವರ್ಗಾವಣೆಯ ಅವಕಾಶಗಳನ್ನು ಬಿಟ್ಟುಕೊಳ್ಳಬೇಡಿ. ಈ ದಿನ ಸರ್ವರಂಗದಲ್ಲೂ ಜಯಶಾಲಿಯ ಪಟ್ಟ ಹೊಂದುವ ಯೋಗ.
ಮಿಥುನ ಋಣಬಾಧೆಯಿಂದ ಮುಕ್ತರಾಗಲು ಹೆಚ್ಚಿನ ಗಮನ ನೀಡಿ. ಆಸ್ತಿಗೆ ಸಂಬಂಧಿಸಿದಂತೆ ಕೌಟುಂಬಿಕ ಕಲಹಗಳು ಆಗಾಗ ಗೋಚರಕ್ಕೆ ಬಂದಾವು. ನ್ಯಾಯಾಲಯದ ಮೊರೆ ಹೋಗುವಂತಹ ಕೃತ್ಯಗಳು ನಡೆಯಲಿದೆ.
ಕಟಕ ಆರ್ಥಿಕ ಸ್ಥಿತಿಯಲ್ಲಿ ಮತ್ತು ಉದ್ಯೋಗದಲ್ಲಿ ಏರಿಳಿತದ ನಡುವೆ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆ ಇದೆ. ವಾಹನ ಮಾರಾಟಗಾರರಿಗೆ ಹಾಗೂ ರಿಪೇರಿ ಮಾಡುವವರಿಗೆ ಉದ್ಯೋಗದಲ್ಲಿ ಬಿಡುವಿಲ್ಲದ ಕಾರ್ಯ.
ಸಿಂಹ ಮನೆಯಲ್ಲಿ ನಡೆಯಬೇಕಾಗಿರುವ ಮಂಗಳಕಾರ್ಯಕ್ಕೆ ವಿಘ್ನವಾಗದಂತೆ ದೇವರ ಮೊರೆ ಹೋಗಿ. ಇಂದು ಬಂಧುಗಳಲ್ಲಿ ಮಾಡಿದ ಲೇವಾದೇವಿ ವ್ಯವಹಾರವು ಬಹಳಷ್ಟು ಲಾಭದಾಯಕವಾಗಿರುವುದು.
ಕನ್ಯಾ ಲಾಭ ತರುವ ಅವಕಾಶ ನೀಡುವ ವ್ಯಕ್ತಿಗಳ ಸ್ನೇಹ ಸಂಪಾದಿಸುವಿರಿ. ಆದಾಯ ತೆರಿಗೆ ಇಲಾಖೆಯವರಿಗೆ ಲೆಕ್ಕ ಪತ್ರಗಳು ಸಮರ್ಪಕವಾಗಿ ಕಂಡು ಬರುವುದು. ಉದ್ಯೋಗಾಪೇಕ್ಷಿಗಳಿಗೆ ಗುತ್ತಿಗೆ ಆಧಾರಿತ ಉದ್ಯೋಗ ಸಿಗಲಿದೆ.
ತುಲಾ ಭವಿಷ್ಯದ ಕುರಿತು ಯೋಜನೆಗಳನ್ನು ರೂಪಿಸಲು ಸುದಿನ. ಆತ್ಮೀಯರ ಮನೆಯಲ್ಲಿ ವಿಶೇಷ ಸಮಾರಂಭಗಳಲ್ಲಿ ಭಾಗವಹಿಸುವಿರಿ. ಪತ್ರಿಕೋದ್ಯಮಿಗಳಿಗೆ ಬಿಡುವಿಲ್ಲದ ಕೆಲಸ. ಪಾದರಕ್ಷೆ ಮಾರಾಟಗಾರರಿಗೆ ಲಾಭ ಉಂಟಾಗುವುದು.
ವೃಶ್ಚಿಕ ಕಲಾಕಾರರಿಗೆ ಕಲೆಯ ಪ್ರದರ್ಶನದಿಂದ ಪ್ರಶಂಸೆ ಮತ್ತು ಗೌರವಾದರಗಳಿಂದ ಮನೋಲ್ಲಾಸ. ವೈಯಕ್ತಿಕ ಜೀವನದ ಸಮಸ್ಯೆ ಬಗೆಹರಿದು ಮನಸ್ಸಿಗೆ ನೆಮ್ಮದಿ ಮೂಡಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಸುಸಮಯ.
ಧನು ನಿರುದ್ಯೋಗಿಗಳಿಗೆ ಪ್ರತಿಷ್ಠಿತರ ಪರಿಚಯದಿಂದ ಗೌರವಾನ್ವಿತ ಜಾಗದಲ್ಲಿ ಉದ್ಯೋಗ ಪ್ರಾಪ್ತಿಯಾಗಲಿದೆ. ಯೋಚಿಸಿದ ಕಾರ್ಯಗಳಿಗೆ ಪತ್ನಿ ಮಕ್ಕಳಿಂದ ಸಹಕಾರ ದೊರೆಯುವುದು. ಬಂಧುಗಳ ಆಗಮನದಿಂದ ಸಂತಸ.
ಮಕರ ಕಾರ್ಯಕ್ಷೇತ್ರದಲ್ಲಿ ಸಾಕಷ್ಟು ಎಚ್ಚರ ವಹಿಸದೇ ಅತಿಯಾದ ವಿಶ್ವಾಸದಿಂದ ಮುಂದುವರೆದರೆ ಕಷ್ಟ-ನಷ್ಟಗಳು, ಸ್ಥಾನಮಾನಕ್ಕೆ ಹಾನಿ ಸಂಭವಿಸಬಹುದು. ವ್ಯಾಪಾರಿಗಳಿಗೆ ಬಂಡವಾಳ ಹೂಡಿಕೆಯಲ್ಲಿ ಲಾಭ.
ಕುಂಭ ರಾಜಕಾರಣಿಗಳಿಗೆ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನ ಅಥವಾ ಕಾಲಾವಕಾಶ ದೊರೆಯಲಿದೆ. ನೂತನ ಭೂ ಖರೀದಿಗೆ ಚಿಂತನೆ ನಡೆಸಬಹುದು. ನವದಂಪತಿಗಳಿಗೆ ಸಂತತಿ ವಿಚಾರದಲ್ಲಿ ಶುಭ ಸೂಚನೆ ಕಾಣಲಿದೆ.
ಮೀನ ಉದ್ಯೋಗದಲ್ಲಿ ರಾಸಾಯನಿಕ ಪದಾರ್ಥಗಳ ಬಳಕೆ ಮಾಡುವವರು ಜಾಗ್ರತರಾಗಿರಿ. ಮಕ್ಕಳಿಂದ ಅಹಿತಕರ ಘಟನೆಗಳು ನಡೆದು ಪಾಲಕರಿಗೆ ಭವಿಷ್ಯದ ಬಗ್ಗೆ ಯೋಚನೆ ಬರಲಿದೆ. ಚಿನ್ನಾಭರಣ ಮಾರಾಟಗಾರರಿಗೆ ಶುಭದಿನ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…