ಈಗಿನ ಪ್ರಪಂಚದಲ್ಲಿ ಒಬ್ಬ ವ್ಯಕ್ತಿ ಆರ್ಥಿಕವಾಗಿ ಸದೃಢ ಆಗುತ್ತಿದ್ದಾನೆ, ಹಣಕಾಸಿನಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿದ್ದಾನೆ, ಹೊಸದಾಗಿ ಮನೆಯನ್ನು ತೆಗೆದುಕೊಳ್ಳುತ್ತಿದ್ದಾನೆ ಎಂದರೆ ಶತ್ರು ದೃಷ್ಟಿಯು ಅವನ ಬೆನ್ನ ಹಿಂದೆ ಬರುತ್ತದೆ. ಶತ್ರು ದೃಷ್ಟಿಗಳಲ್ಲಿ ಹಲವಾರು ವಿಧಗಳಿವೆ ಅವುಗಳಲ್ಲಿ ಬಂಧು ಶತ್ರು ದೃಷ್ಟಿ, ಸ್ತ್ರೀ ಶತ್ರು ದೃಷ್ಟಿ, ಪುರುಷ ಶತ್ರು ದೃಷ್ಟಿ ಹಾಗೂ ವ್ಯಾವಹಾರಿಕ ಸ್ಥಳಗಳಲ್ಲಿ ಶತ್ರು ದೃಷ್ಟಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶತ್ರುಗಳು ಇದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂಬುದು ಹಿರಿಯರ ವ್ಯಾಖ್ಯಾನವಾಗಿದೆ, ಆದರೆ ಅದೇ ಶತ್ರು ಕಾಟ ವಿಪರೀತವಾಗಿ ಅಪಮೃತ್ಯು ಕಂಟಕವಾದರೆ ಆಗ ಆ ಪರಿಸ್ಥಿತಿಯನ್ನು ಎದುರಿಸುವುದು ಬಹಳ ಕಷ್ಟವಾಗುತ್ತದೆ. ಹಾಗಾದರೆ ಶತ್ರುಗಳ ಕಾಟದಿಂದ ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಎಳ್ಳು ಎಂಬುದು ಶನಿ ತತ್ವವನ್ನು ತೋರುತ್ತದೆ, ಅರಳು ಸಹ ಶನಿ ತತ್ವವನ್ನು ತೋರುತ್ತದೆ ಹಾಗೂ ರಾಹು ತತ್ವವನ್ನು ತೋರುತ್ತದೆ. ಆದ್ದರಿಂದ ಎಳ್ಳೆಣ್ಣೆ ಹರಳೆಣ್ಣೆ ಹಾಗೂ ಬೇವಿನ ಎಣ್ಣೆ, ಈ ಮೂರು ಎಣ್ಣೆಯನ್ನು ಮಿಶ್ರಣ ಮಾಡಿದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾ ಪಾರ್ವತಿಗೆ ಹೋಲಿಕೆ ಮಾಡಲಾಗುತ್ತದೆ. ಈ 3 ಎಣ್ಣೆಯನ್ನು ಶನಿ, ರಾಹು ಹಾಗೂ ಕೇತುವಿಗೆ ಹೋಲಿಸಲಾಗುತ್ತದೆ.
ಈ 3 ಎಣ್ಣೆಯಿಂದ ನಿಮ್ಮ ಮನೆಯಲ್ಲಿ ಪ್ರತಿ ಭಾನುವಾರ, ಮಂಗಳವಾರ ಹಾಗೂ ಶುಕ್ರವಾರ ರಾತ್ರಿಯ ವೇಳೆ ಎಲ್ಲರೂ ನಿಶಬ್ದವಾಗಿ ಮಲಗಿರುವ ಸಂದರ್ಭದಲ್ಲಿ ಅಥವಾ ರಾತ್ರಿಯ ಸಮಯದಲ್ಲಿ ಪೂಜೆಯ ಕೋಣೆಯಲ್ಲಿ ಕೆಂಪು ಬತ್ತಿಯಿಂದ ಶತ್ರುಗಳ ಹೆಸರನ್ನು ಹೇಳಿಕೊಂಡು ದೀಪವನ್ನು ಹಚ್ಚುವುದರಿಂದ ಶತ್ರುಗಳು ನಾಶವಾಗುತ್ತಾರೆ. ಇಷ್ಟೇ ಅಲ್ಲದೆ ಇದರ ಜೊತೆಗೆ ದುರ್ಗೆಯ ಅನುಗ್ರಹವು ದೊರೆಯುತ್ತದೆ.