ದಿನ ಭವಿಷ್ಯ: ಮಾರ್ಚ್ 13 ಭಾನುವಾರ, 2022 ದೈನಂದಿನ ರಾಶಿ ಭವಿಷ್ಯ ಇಡಗುಂಜಿ ಮಹಗಣಪತಿಯ ಆಶೀರ್ವಾದ ಪಡೆಯುತ್ತ.

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಮೇಷ ಸಹೋದ್ಯೋಗಿಗಳಲ್ಲಿ ಗೌರವಾನ್ವಿತವಾಗಿ ವರ್ತಿಸುವುದರಿಂದ ನಿಮ್ಮ ಕೆಲಸ ಸರಾಗವಾಗಿ ಸಾಗಲಿದೆ. ಹಿಂದಿನ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸುವ ಬಗ್ಗೆ ಗಮನ ನೀಡಿ.

ವೃಷಭ ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹದ ವಿಚಾರವಾಗಿ ಅನಾವಶ್ಯಕವಾದ ಹಾಗು ಅತೀಯಾದ ಯೋಚನೆಗಳನ್ನು ಮಾಡಬೇಡಿ. ಬಂಧು-ಮಿತ್ರರ ಮನೆಗೆ ಬೇಟಿ ಕೊಡುವ ಮನಸ್ಸಾಗಲಿದೆ.

ಮಿಥುನ ಮುಂದಿನ ಯೋಜನೆಗಳ ಬಗ್ಗೆ ಈ ದಿನದಿಂದಲೇ ಕಾರ್ಯಾಚರಣೆ ಪ್ರಾರಂಭಿಸುವಿರಿ. ಕಟ್ಟಡ ಕಾರ್ಮಿಕರಿಗೆ ಮತ್ತು ದಿನಕೂಲಿಗಾರರಿಗೆ ಸಾಕಷ್ಟು ಅವಕಾಶಗಳು ಸಿಗುವುದು.

ಕಟಕ  ಅತೀ ಸಂಭ್ರಮದ ಜೀವನ ಶೈಲಿಯಿಂದ ಖರ್ಚುಗಳು ಸಂಭವಿಸುವುದು. ಆದರೆ ಆದಾಯಕ್ಕೆ ಯಾವುದೇ ರೀತಿಯಲ್ಲಿಯೂ ತೊಂದರೆಯಾಗಲಾರದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚುತ್ತದೆ.

ಸಿಂಹ ಈ ದಿನ ನೀವು ಮಾಡುವ ತಪ್ಪಿನಿಂದಾಗಿ ಜೀವನ ಪರ್ಯತ ನೆನಪಿಟ್ಟುಕೊಳ್ಳುವ ಪಾಠವನ್ನು ಕಲಿಯುವಂತಾಗಲಿದೆ. ಅವಿವಾಹಿತರಿಗೆ ಬಹಳ ದಿನಗಳಿಂದ ನಿರೀಕ್ಷಿಸಿದ ಸಂಬಂಧಗಳು ಕೂಡಿ ಬರಲಿದೆ.

ಕನ್ಯಾ ಸಾಂಸಾರಿಕ ವಿಷಯದಲ್ಲಿ ಹಿರಿಯರ ಮಾತು ಮೀರದಿರುವುದು ಲೇಸು. ಕುಟುಂಬದಲ್ಲಿ ಶುಭಕಾರ್ಯಗಳ ಸಂಭ್ರಮವು ಹಿರಿಯರ ಮನಸ್ಸಿಗೆ ನೆಮ್ಮದಿ ತರುತ್ತದೆ.

ತುಲಾ ಆಗೊಂದು ಈಗೊಂದು ಸಲ ನೆರೆಹೊರೆಯವರ ಕಿರಿಕಿರಿ ತಪ್ಪದು. ಎಲ್ಲಾ ವಿಚಾರದಲ್ಲೂ ಸಾವಧಾನವಾಗಿ ಮುಂದುವರಿಯುವುದು ಉತ್ತಮವಾಗಿರುತ್ತದೆ.

ವೃಶ್ಚಿಕ ವ್ಯಾವಹಾರಿಕವಾದ ಸುಖ ಸಂಪತ್ತು ಅಧಿಕ ಮಟ್ಟದಲ್ಲಿ ಇದ್ದರೂ ಭವಿಷ್ಯದ ಚಿಂತೆಯು ನಿದ್ದೆಗೆಡೆಸುತ್ತದೆ. ವಸ್ತ್ರ ವಿನ್ಯಾಸ, ಚಿತ್ರಕಲೆ, ಕಥೆ-ಕವನಗಳ ಬರವಣಿಗೆಯಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಆಹಾರದಲ್ಲಿ ಪಥ್ಯವಿರಲಿ.

ಧನು ಈ ದಿನ ಕೆಲಸಗಳನ್ನು ಸಮರ್ಪಕವಾಗಿ ಮಾಡಿದ ತೃಪ್ತಿಕರ ಭಾವ ನಿಮ್ಮಲ್ಲುಂಟಾಗಲಿದೆ. ದಿನದಲ್ಲಿ ಅಧಿಕ ಸಮಯ ಸಂತೋಷವಿರುವುದು. ಸಾಮಾಜಿಕ ಸಂಘ ಸಂಸ್ಥೆಗಳ ಪದಾಧಿಕಾರ ಆಕಸ್ಮಿಕವಾಗಿ ದೊರಕುವುದು.

ಮಕರ  ಆರ್ಥಿಕವಾಗಿ ಖರ್ಚಿನ ಮೇಲೆ ನಿಯಂತ್ರಣವಿರಲಿ. ನಿಮ್ಮ ಅಭಿವೃದ್ಧಿಗೆ ನಿಮ್ಮ ಸ್ನೇಹಿತರ ಬಳಗವು ಕಾರಣವಾಗುತ್ತದೆ. ಸಜ್ಜನರ ಒಡನಾಟದಿಂದ ಯಶೋಭಿವೃದ್ಧಿ ಉಂಟಾಗಲಿದೆ.

ಕುಂಭ ತುಂಬಾ ಆತ್ಮೀಯರಂತೆ ಮುಖವಾಡ ಹೊಂದಿರುವ ನಿಮ್ಮ ಹಿತಶತ್ರುಗಳ ಬಣ್ಣ ಬಯಲಾಗಲಿದೆ. ಮನೆಯಲ್ಲಿ ನೆಡೆಯಬೇಕಾದ ಮಂಗಳ ಕಾರ್ಯದ ಕುರಿತು ಹಿರಿಯೊರೊಂದಿಗೆ ಹೆಚ್ಚಿನ ಸಮಾಲೋಚನೆ ನಡೆಸುವಿರಿ.

ಮೀನ ಮನೆಯಲ್ಲಿನ ಕೌಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹಿರಿಯರ ಸಲಹೆ ಪಡೆದು ಒಂದು ತೀರ್ಮಾನಕ್ಕೆ ಬರುವುದು ಉತ್ತಮ. ಅಭಿನಯ ಕಲಿಯಲು ಆಸಕ್ತಿ ಉಂಟಾಗುವುದು

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *