ಜ್ಯೋತಿಷ್ಯ

ದಿನ ಭವಿಷ್ಯ: ಮಂಗಳವಾರ, ಮಾರ್ಚ್ 15, 2022 ದೈನಂದಿನ ರಾಶಿ ಭವಿಷ್ಯ ಸಿಗಂಧೂರು ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ದ್ವಿಚಕ್ರ ವಾಹನಗಳ ಮಾರಾಟಗಾರರಿಗೆ ಜೋರಿನ ವಹಿವಾಟು. ಷೇರು ಮಾರಾಟದಿಂದ ಅಧಿಕ ಲಾಭ. ನೀವು ಈ ದಿನ ಮಾಡುವ ಕೆಲಸದಿಂದ ಗುಂಪಿನಲ್ಲಿ ಗುರುತಿಸುವ ವ್ಯಕ್ತಿಯಾಗುವ ಲಕ್ಷಣ ಕಾಣುತ್ತಿದೆ.

ವೃಷಭ ತಮ್ಮನ ಕೆಲಸಕ್ಕಾಗಿ ಉನ್ನತ ಅಧಿಕಾರಿಗಳನ್ನು ಕಾಣಲು, ಅವರಿಂದ ಸಹಾಯ ಪಡೆಯಲು ದಿನವಿಡೀ ಓಡಾಟ ನಡೆಸುವಿರಿ. ಕಣ್ಣಿನ ದೃಷ್ಟಿಯಲ್ಲಿ ಬದಲಾವಣೆಗಳು ಅನುಭವಕ್ಕೆ ಬಂದಲ್ಲಿ ತಡ ಮಾಡದೆ ವೈದ್ಯರ ಭೇಟಿ ಮಾಡಿ.

ಮಿಥುನ ಮಾನಸಿಕ ನೆಮ್ಮದಿ. ನಿಮ್ಮ ಆಪ್ತರು ನಿಮ್ಮ ಸಕಾಲಿಕ ನೆರವಿಗಾಗಿ ಧನ್ಯವಾದ ತಿಳಿಸುವರು. ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಪಾಠದ ರೂಪದಲ್ಲಿ ನಿಮ್ಮ ಮಗನಿಗೆ ಹೇಳುವ ಅನಿವಾರ್ಯತೆ ಎದುರಾಗುವುದು.

ಕಟಕ  ತಂದೆ ಅಥವಾ ಹಿರಿಯ ಸಹೋದರರಲ್ಲಿ ಸಂಯಮದ ನಡವಳಿಕೆ ಅಗತ್ಯ. ಸ್ನೇಹಿತರೊಂದಿಗಿನ ಮಾತುಕತೆ ಉಪಯುಕ್ತವೆನಿಸಲಿದೆ. ಮಗನಿಗೆ ಓದಿನಲ್ಲಿ ಸಹಾಯ ಮಾಡುವಿರಿ. ಶ್ರೀ ಕೃಷ್ಣನನ್ನು ಸ್ಮರಿಸಿ.

ಸಿಂಹ ದೇಹದ ಎಲ್ಲಾ ನೋವುಗಳು ಮರೆಯಾಗುವುದು. ಗುತ್ತಿಗೆದಾರರ ಹತ್ತಿರ ಗೃಹ ನಿರ್ಮಾಣದ ವಿಚಾರದಲ್ಲಿ ಪುನಃ ಪುನಃ ಪಾಠ ಕಲಿಯುವಿರಿ. ತತ್ವ ಆದರ್ಶಗಳ ಜೊತೆಗೆ ಹಿರಿಯರ ಅನುಭವಗಳನ್ನು ಅಳವಡಿಸಿಕೊಳ್ಳಿರಿ.

ಕನ್ಯಾ ಮನೆಯ ಆಗು-ಹೋಗುಗಳನ್ನು ಪೂರ್ಣಗೊಳಿಸಲು ಹಣಕಾಸಿನ ಕೊರತೆ ಅಷ್ಟಾಗಿ ಕಾಡದು. ಮಗನ ಕೆಲಸ ನೆರವೇರಿದ ಕಾರಣಕ್ಕೆ ಹೇಳಿಕೊಂಡ ಹರಕೆಯನ್ನು ಪೂರ್ಣಗೊಳಿಸುವ ಬಗ್ಗೆ ಮಗನಲ್ಲಿ ಪ್ರಸ್ತಾಪಿಸಿ.

ತುಲಾ ಮನೆಯಲ್ಲಿ ನಡೆಯುವ ಶುಭಸಮಾರಂಭಕ್ಕೆ ಬಂಧು-ಮಿತ್ರರ ಸಹಕಾರ ನಿಮಗೆ ದೊರೆಯಲಿದೆ. ಬಂಗಾರದ ಮೇಲಿನ ಧನ ಹೂಡಿಕೆಯಲ್ಲಿ ಲಾಭ ಆಗುವುದು. ಮನಸ್ಸಿನ ನಾಗಾಲೋಟಕ್ಕೆ ಕಡಿವಾಣ ಹಾಕುವುದು ಉತ್ತಮ.

ವೃಶ್ಚಿಕ ಕ್ರೀಡಾಪಟುಗಳು ಅಥವಾ ಸಂಗೀತಗಾರರ ಅಭ್ಯಾಸದ ಕೊರತೆಯು ವೈಫಲ್ಯಕ್ಕೆ ಕಾರಣವಾಗುವುದು. ದಾಂಪತ್ಯ ಜೀವನ ಪರಸ್ಪರ ಸೋಲು ಗೆಲುವಿನಿಂದ ಉತ್ತಮವಾಗಿರುತ್ತದೆ. ಸಂತಾನ ಭಾಗ್ಯದ ಸುದ್ದಿ ಕೇಳುವಿರಿ.

ಧನು ಈ ದಿನ ಎರಡನೇ ದರ್ಜೆಯ ನೌಕರರಿಗೆ ವರ್ಗಾವಣೆಯಿಂದ ಆರ್ಥಿಕವಾಗಿ ಅನುಕೂಲವಾಗುವುದು. ಇದು ನಿಮ್ಮ ಆನಂದವನ್ನು ಇಮ್ಮಡಿಗೊಳಿಸಲಿದೆ. ಹಣ್ಣು-ತರಕಾರಿಗಳ ವ್ಯಾಪಾರಿಗಳಿಗೆ ಲಾಭಾಂಶ ವೃದ್ಧಿಯಾಗುತ್ತದೆ.

ಮಕರ  ಶಸ್ತ್ರವೈದ್ಯರಿಗೆ ವೃತ್ತಿಗೆ ಸಂಬಂಧಿಸಿದಂತೆ ಸೌಲಭ್ಯಗಳು ಹೆಚ್ಚಲಿವೆ. ನಿರುದ್ಯೋಗಿಗಳು ಬಂದ ಅವಕಾಶವನ್ನು ಒಪ್ಪಿಕೊಳ್ಳುವುದು ಸದ್ಯದ ಪರಿಸ್ಥಿತಿಗೆ ಉತ್ತಮ. ಅದರಿಂದ ದಿನನಿತ್ಯದ ಹಣಕಾಸಿನ ಕೊರತೆ ಇರುವುದಿಲ್ಲ.

ಕುಂಭ ರಾಜಕೀಯ ವರ್ಗದವರು ಸಾಮಾಜಿಕ ಬದುಕಿನಲ್ಲಿ ಹೊಸ ಹುರುಪು ಕಾಣಲಿದ್ದೀರಿ. ರೈತಾಪಿ ವರ್ಗದವರ ಕೆಲಸಗಳು ಸರಾಗವಾಗಿ ನೆರವೇರುವುದು. ದಿನಸಿ ವ್ಯಾಪಾರಿಗಳು ಮಾರಾಟದ ಕ್ಷೇತ್ರವನ್ನು ಹೆಚ್ಚಿಸಿಕೊಳ್ಳಬಹುದು.

ಮೀನ ಕಳೆದು ಹೋದ ಆಸ್ತಿಯ ಬಗ್ಗೆ ಯೋಚಿಸದೇ, ಶ್ರಮದಿಂದ ದುಡಿಯುವ ಬಗ್ಗೆ ಗಮನಹರಿಸಿ. ನಿಮ್ಮ ಬಾಳು ಹಸನವಾಗುವುದರೊಂದಿಗೆ ವೈವಾಹಿಕ ಜೀವನ ಸುಧಾರಿಸಲಿದೆ. ಮಕ್ಕಳ ಖರ್ಚುವೆಚ್ಚ ಸರಿದೂಗಿಸುವಿರಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 15 ಜನವರಿ 2025 ಸಂಕ್ರಾಂತಿಯ ನಂತರ ಐದು ರಾಶಿಗಳ ಜೀವನವೇ ಬದಲಾಗಲಿದೆ

ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 days ago

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 months ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago