ಜ್ಯೋತಿಷ್ಯ

ದಿನ ಭವಿಷ್ಯ: ಬುಧವಾರ, ಮಾರ್ಚ್ 16, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಚಾಮುಂಡೇಶ್ವರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ರಾಜಕಾರಣಿಗಳು ಎಲ್ಲರೊಂದಿಗೆ ಸಹಕಾರ ಮನೋಭಾವನೆ ಮತ್ತು ಸರಳತೆಯಿಂದ ಮುಂದುವರೆದಲ್ಲಿ ಯಶಸ್ಸು ಇನ್ನೂ ಹೆಚ್ಚಿನ ರೀತಿಯಲ್ಲಿ ಕಂಡುಬರುತ್ತದೆ. ಸ್ನೇಹಿತನಿಗಾಗಿ ಹಣ ಖರ್ಚು ಮಾಡುವ ಪರಿಸ್ಥಿತಿ ಬರುವುದು.

ವೃಷಭ ನಿಮ್ಮ ಯೋಜನೆಗಳು ಕಾರ್ಯಗತಗೊಳ್ಳಲು ಹೆಚ್ಚಿನ ಪ್ರಯತ್ನ ನಡೆಸಿ. ಮನುಷ್ಯ ಪ್ರಯತ್ನದ ಜೊತೆ ದೇವರ ಮೊರೆ ಹೋಗುವುದರಿಂದ ಕಾರ್ಯಸಿದ್ಧಿ. ಬೆನ್ನುನೋವು ಹೋಗಲಾಡಿಸುವ ಸಲುವಾಗಿ ಯೋಗಾಭ್ಯಾಸ ಮಾಡಿ.

ಮಿಥುನ ಮಾರುಕಟ್ಟೆಯಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿ ನಂತರದಲ್ಲಿ ಷೇರು ಕೊಳ್ಳಲು ಮುಂದಾಗಿ. ಎಚ್ಚರದಿಂದ ಕಾರ್ಯ ನಿರ್ವಹಿಸಿ. ಮನಸ್ಸು ಉಲ್ಲಾಸದಾಯಕವಾಗಿ ಇರುತ್ತದೆ. ಸಂಸಾರದಲ್ಲಿ ನೆಮ್ಮದಿ ಕಾಣುವಿರಿ.

ಕಟಕ  ಆಫೀಸಿನ ಕೆಲಸದ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುವುದು. ಆಭರಣಗಳಿಗಾಗಿ ಹಣ ಖರ್ಚು. ಅನಿರೀಕ್ಷಿತ ಪ್ರಯಾಣ. ನಿಮಗೆ ಒದಗಿ ಬರಲಿರುವ ಅವಕಾಶಗಳನ್ನು ಕೈತಪ್ಪಿ ಹೋಗದಂತೆ ನೋಡಿಕೊಳ್ಳಿ.

ಸಿಂಹ ನಿರ್ಧಾರ ತೆಗೆದುಕೊಳ್ಳುವ ಸಮಯದಲ್ಲಿ ಸಹವರ್ತಿಗಳ ಅಭಿಪಾಯ ಪಡೆದುಕೊಳ್ಳಿ. ಒಪ್ಪಂದ ವ್ಯವಹಾರಗಳಿಂದ ವರಮಾನ ಹೆಚ್ಚಳ. ಮಂದಗತಿಯ ನಡೆ ಕಂಡರೂ ಅಭಿವೃದ್ಧಿಯಂತೂ ಖಚಿತವಾಗಿ ಅನುಭವಕ್ಕೆ ಬರುವುದು.

ಕನ್ಯಾ ವಿದ್ಯಾಕ್ಷೇತ್ರದವರಿಗೆ ಹೆಚ್ಚಿನ ಮನ್ನಣೆ, ಗೌರವ ದೊರಕಲಿದೆ. ತೈಲ ಉತ್ಪನ್ನ ವಸ್ತುಗಳ ಮಾರಾಟದಿಂದ ಲಾಭ. ನಿಮ್ಮ ದಾಖಲೆಗಳು ಕಳೆದುಹೋಗಬಹುದು, ಆದ್ದರಿಂದ ಕಾಗದ ಪತ್ರಗಳ ನಿರ್ವಹಣೆಯಲ್ಲಿ ಎಚ್ಚರವಿರಲಿ.

ತುಲಾ ಈ ದಿನ ನೀವು ನಿಮ್ಮ ಕುಟುಂಬದ ಅಭಿವೃದ್ಧಿಗಾಗಿ ತೆಗೆದುಕೊಂಡ ಜವಾಬ್ದಾರಿಗಳನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಸ್ಥಾನ ಬದಲಾವಣೆಯಿಂದ ನೆಮ್ಮದಿಯ ವಾತಾವರಣ ಸೃಷ್ಟಿಯಾಗುವುದು.

ವೃಶ್ಚಿಕ ಹಂತ ಹಂತವಾಗಿ ನಿಧಾನಗತಿಯಲ್ಲಿ ನಿಮ್ಮ ಆಸೆಗಳು ಈಡೇರಲಿದೆ. ಕೃಷಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ವಿವಾಹದ ಭಾವನೆಗಳನ್ನು ತಂದೆ ತಾಯಿಯ ಬಳಿ ವ್ಯಕ್ತಪಡಿಸಲು ಸುಸಮಯ.

ಧನು ಮನಸ್ಸಿನ ಚಂಚಲ ಸ್ವಭಾವದಿಂದ ಇಂದಿನ ಕಾರ್ಯದಲ್ಲಿ ವಿಫಲರಾಗುವ ಸನ್ನಿವೇಶ. ಪಿತ್ತ ಪ್ರಕೋಪದಿಂದ ದೈಹಿಕವಾಗಿ ಹಲವು ಸಮಸ್ಯೆಗಳು ಕಾಡಬಹುದು. ಭೂ ವ್ಯವಹಾರದಲ್ಲಿ ವಂಚನೆಯಾಗುವ ಸಾಧ್ಯತೆ.

ಮಕರ  ನಿಮ್ಮ ದೈನಂದಿನ ಬದುಕಿನಲ್ಲಿಯೇ ಇರುವ ದುರ್ಜನರ ಸಹವಾಸದಿಂದ ಅಪವಾದಗಳಿಗೆ ತುತ್ತಾಗುವಿರಿ. ಉತ್ಪತ್ತಿಯನ್ನು ಲೆಕ್ಕಿಸಿ ಅರಸಿ ಬಂದ ಉದ್ಯೋಗವನ್ನು ದೂರಮಾಡುವುದು ಮೂರ್ಖತನಕ್ಕೆ ಉದಾಹರಣೆ.

ಕುಂಭ ಹಣಕಾಸಿನ ದುರಾಸೆಯು ನಿಮ್ಮ ಗೌರವ ಕಡಿಮೆಮಾಡಲಿದೆ. ನಿಮಗೆ ಎದುರಾಗಿರುವ ಸಂದಿಗ್ಧ ಪರಿಸ್ಥಿತಿಯನ್ನು ಮಾರ್ಗದರ್ಶಕರ ಸಲಹೆ ಪಡೆದು ನಿಭಾಯಿಸಿ. ಗೃಹಿಣಿಯರಿಗೆ ವಿಶೇಷ ದಿನ.

ಮೀನ ನಿಮಗೆ ಎದುರಾಗುವ ಸನ್ನಿವೇಶಗಳಲ್ಲಿ ಯಾವ ದಿಕ್ಕಿನಲ್ಲಿ ಸಾಗಬೇಕೆಂಬ ಗೊಂದಲಗಳು ಕಾಡಲಿದೆ. ಪತ್ರಿಕೋದ್ಯಮದವರಿಗೆ ವೃತ್ತಿಯಲ್ಲಿ ನಾಯಕತ್ವ ಹೊಂದುವ ಅವಕಾಶ. ಗಣಪತಿಯ ಆರಾಧನೆಯಿಂದ ವಿಘ್ನ ನಿವಾರಣೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 15 ಜನವರಿ 2025 ಸಂಕ್ರಾಂತಿಯ ನಂತರ ಐದು ರಾಶಿಗಳ ಜೀವನವೇ ಬದಲಾಗಲಿದೆ

ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 days ago

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 months ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago