ಜ್ಯೋತಿಷ್ಯ

ನಿಮ್ಮ ಮನಸ್ಸಿನಲ್ಲಿರುವ ಕೋರಿಕೆಗಳು ನೆರವೇರಬೇಕೆಂದರೆ ಕರಿ ಮೆಣಸಿನಿಂದ ಯಾವ ರೀತಿ ಉಪಾಯವನ್ನು ಮಾಡಬಹುದು ಗೊತ್ತೇ ?

ಕುಟುಂಬದಲ್ಲಿ ಸಮಸ್ಯೆ, ಮನೆಯಲ್ಲಿ ಅನ್ಯೂನತೆ ಬೆಳೆಯಲು, ಗಂಡ ಹೆಂಡತಿ ಜಗಳ, ಅತ್ತೆ ಸೊಸೆ ಜಗಳ ಹಾಗೂ ಕುಜ ದೋಷ ಇದ್ದಾಗ ನಾವು ತಿಳಿಸಿ ಕೊಡುವ ಈ ಸರಳ ಉಪಾಯವನ್ನು ಮಾಡಿದರೆ ಎಲ್ಲಾ ದೋಷಗಳಿಂದ ಮುಕ್ತಿಯನ್ನು ಹೊಂದಬಹುದು. ಈ ಉಪಾಯವನ್ನು ಮಾಡುವುದರಿಂದ ಧನಸಂಪತ್ತಿನ ಆಕರ್ಷಣೆ ಆಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ನಾವು ತಿಳಿಸಿಕೊಡುವ ಈ ಉಪಾಯವನ್ನು ಮಂಗಳವಾರ ದಿನ ಮುಂಜಾನೆಯಿಂದ ಸಾಯಂಕಾಲದವರೆಗೂ ಯಾವ ಸಮಯದಲ್ಲಿ ಆದರೂ ಕೂಡ ಮಾಡಬಹುದು. ಈ ಉಪಾಯವನ್ನು ಮಾಡಬೇಕಾದರೆ ತಲೆಗೆ ಸ್ನಾನವನ್ನು ಮಾಡಿಕೊಂಡು ಮಾಡಬೇಕು. ಈ ಉಪಾಯವನ್ನು ಮಾಡಲು ಕರಿಮೆಣಸು,ಬೆಲ್ಲ, ಪಚ್ಚ ಕರ್ಪೂರ ಬೇಕು.

ಈ ಉಪಾಯವನ್ನು ಕೇವಲ ದೇವರಕೋಣೆಯಲ್ಲಿ ಮಾತ್ರ ಮಾಡಬೇಕು. ಮೊದಲಿಗೆ ದೇವರಕೋಣೆಯಲ್ಲಿ ನಿಮ್ಮ ಇಷ್ಟದೇವರ ಅಥವಾ ಕುಲದೇವರ ಮುಂದೆ ತುಪ್ಪದಿಂದ ಅಥವಾ ಎಣ್ಣೆಯಿಂದ ಅಥವಾ ಕೊಬ್ಬರಿ ಎಣ್ಣೆಯಿಂದ ದೀಪವನ್ನು ಹಚ್ಚಬೇಕು. ದೀಪವನ್ನು ಹಚ್ಚಿದ ನಂತರ ಒಂದು ಪ್ಲೇಟಿಗೆ 4 ಕರಿಮೆಣಸನ್ನು ಹಾಕಬೇಕು ನಂತರ ಒಂದು ಚೂರು ಬೆಲ್ಲವನ್ನು ಹಾಕಬೇಕು.

ಇದಾದ ನಂತರ ಪಚ್ಚ ಕರ್ಪೂರವನ್ನು ಪ್ಲೇಟಿನಲ್ಲಿ ಇಟ್ಟು ನಂತರ ಸ್ವಲ್ಪ ತುಪ್ಪವನ್ನು ಹಾಕಬೇಕು. ಇಷ್ಟೆಲ್ಲಾ ಆದ ಮೇಲೆ ದೇವರ ಕೋಣೆಯಲ್ಲಿ ಪ್ಲೇಟಿನಲ್ಲಿ ಇರುವ ಪಚ್ಚ ಕರ್ಪೂರವನ್ನು ಹಚ್ಚಬೇಕು.

ಈ ರೀತಿ ದೇವರ ಕೋಣೆಯಲ್ಲಿ ಪಚ್ಚ ಕರ್ಪೂರವನ್ನು ಹಚ್ಚಿದ ನಂತರ ದೀಪ ಉರಿಯ ಬೇಕಾದರೆ ನಿಮ್ಮ ಇಷ್ಟ ದೇವರನ್ನು ಅಥವಾ ಕುಲದೇವರನ್ನು ನೆನಪಿಸಿಕೊಂಡು ನಿಮಗಿರುವ ಕಷ್ಟಗಳನ್ನು ಮತ್ತು ಸಮಸ್ಯೆಗಳನ್ನು ಹೇಳಿಕೊಳ್ಳಬೇಕು. ಈ ಉಪಾಯವನ್ನು ಕನಿಷ್ಠ ಮೂರು ಮಂಗಳವಾರ ಹಾಗೂ ಗರಿಷ್ಠ ನಿಮಗೆ ಎಲ್ಲಿಯತನಕ ಆಗುತ್ತದೆಯೋ ಅಲ್ಲಿಯ ತನಕ ಈ ಉಪಾಯವನ್ನು ಮಾಡಬಹುದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 15 ಜನವರಿ 2025 ಸಂಕ್ರಾಂತಿಯ ನಂತರ ಐದು ರಾಶಿಗಳ ಜೀವನವೇ ಬದಲಾಗಲಿದೆ

ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

2 days ago

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

3 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 months ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago