ಹಲವಾರು ಜನರಿಗೆ ದೇವಸ್ಥಾನದಲ್ಲಿ ಶಿವನ ನಿಜವಾದ ರೂಪವನ್ನು ಬಿಟ್ಟು ಲಿಂಗದ ರೀತಿಯಲ್ಲಿ ಏಕೆ ಪೂಜೆ ಮಾಡುತ್ತಾರೆ ಎಂಬುದು ತಿಳಿದಿರುವುದಿಲ್ಲ, ಹಾಗಾದರೆ ಯಾವ ಕಾರಣದಿಂದ ಶಿವನನ್ನು ಲಿಂಗದ ರೂಪದಲ್ಲಿ ಪೂಜೆ ಮಾಡುತ್ತಾರೆ ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಒಮ್ಮೆ ಕೈಲಾಸದಲ್ಲಿ ಶಿವ ಮತ್ತು ಪಾರ್ವತಿ ಏಕಾಂತದಿಂದ ಇರುವ ಸಂದರ್ಭದಲ್ಲಿ ಮೃಗ ಮಹರ್ಷಿಗಳು ಅಲ್ಲಿಗೆ ಬರುತ್ತಾರೆ, ಮಹರ್ಷಿಗಳಿಗೆ ದೇವಾನುದೇವತೆಗಳು ಗೌರವ ನೀಡುತ್ತಿದ್ದರು ಹಾಗೂ ಅಷ್ಟೇ ಭಯದಿಂದ ಇರುತ್ತಿದ್ದರು. ಮೃಗ ಮಹರ್ಷಿಗಳು ಯಾವುದೋ ಒಂದು ಮುಖ್ಯ ವಿಚಾರವಾಗಿ ಶಿವನ ಬಳಿ ಮಾತನಾಡಲು ಅಲ್ಲಿಗೆ ಆಗಮಿಸಿದ್ದರು, ಆದರೆ ಶಿವನು ಎಲ್ಲಿಯೂ ಕಾಣದೆ ಇದ್ದಾಗ ಶಿವನ ಆಸ್ಥಾನಕ್ಕೆ ಪ್ರವೇಶವನ್ನು ಮಾಡಲು ಮುಂದಾಗುತ್ತಾರೆ.
ಶಿವನ ಆಸ್ಥಾನದಲ್ಲಿ ಶಿವ ಹಾಗೂ ಪಾರ್ವತಿ ಏಕಾಂತದಿಂದ ಇರುವ ಸ್ಥಳಕ್ಕೂ ಸಹ ಮೃಗ ಮಹರ್ಷಿಗಳು ಪ್ರವೇಶವನ್ನು ಮಾಡುತ್ತಾರೆ, ಮೃಗ ಮಹರ್ಷಿಗಳು ಪ್ರವೇಶವನ್ನು ಮಾಡಿದ ನಂತರವೂ ಕೂಡ ಏಕಾಂತದಲ್ಲಿದ್ದ ಶಿವನಿಗೆ ತಿಳಿಯುವುದಿಲ್ಲ. ಈ ಸಂದರ್ಭದಲ್ಲಿ ಶಿವನು ನಿರ್ವಸ್ತ್ರ ದಾರಿಯಾಗಿರುವುದನ್ನು ಕಂಡು ಮೃಗ ಮಹರ್ಷಿಗಳಿಗೆ ಕೋಪ ಬರುತ್ತದೆ.
ಈ ಸಂದರ್ಭದಲ್ಲಿ ಮೃಗ ಮಹರ್ಷಿಗಳು ಶಿವನಿಗೆ ಒಂದು ಶಾಪವನ್ನು ನೀಡುತ್ತಾರೆ, ಅದೇನೆಂದರೆ ಶಿವನ ಲಿಂಗಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು ಹಾಗೂ ಶಿವನ ಲಿಂಗಕ್ಕೆ ಹೆಚ್ಚಿನ ಪೂಜೆಯನ್ನು ಮಾಡಬೇಕು ಆದರೆ ಶಿವನ ಮೂರ್ತಿಗೆ ಎಂದಿಗೂ ಪೂಜೆಯನ್ನು ಮಾಡದೇ ಇರುವ ಹಾಗೆ ಆಗಲಿ ಎಂದು ಶಾಪವನ್ನು ನೀಡುತ್ತಾರೆ. ಹಾಗಾಗಿ ಅಂದಿನಿಂದ ಇಲ್ಲಿಯವರೆಗೂ ಸಹ ಎಲ್ಲಾ ಕಡೆ ದೇವಾಲಯದಲ್ಲಿ ಶಿವಲಿಂಗಕ್ಕೆ ಪೂಜೆಯನ್ನು ಮಾಡುತ್ತಾರೆಯೇ ಹೊರತು ಶಿವನ ಮೂರ್ತಿಗೆ ಪೂಜೆಯನ್ನು ಮಾಡುವುದಿಲ್ಲ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…