ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಬದುಕಿನಲ್ಲಿ ಈ ದಿನವೂ ಒಂದು ಮಹತ್ವದ ದಿನವೆನಿಸಲಿದೆ. ವಿದ್ಯಾಭ್ಯಾಸದಲ್ಲಿ ಹಿನ್ನಡೆ ತೋರಿಬಂದು ವಿದ್ಯಾರ್ಥಿಗಳಿಗೆ ನಿರಾಸೆ ಹಾಗು ಕೋಪ ಕಾಡಲಿದೆ. ಹಲವು ದಿನಗಳಿಂದಿರುವ ದೇಹಾಯಾಸವು ಶಮನವಾಗುವುದು.
ವೃಷಭ ನಿಮ್ಮನ್ನು ಅಥವಾ ನಿಮ್ಮ ನಾಜೂಕತೆಯ ಕೆಲಸವನ್ನು ಕಂಡು ಅಸೂಯೆ ಪಡುವ ಸಹೋದ್ಯೋಗಿಗಳು ಹಾಗೂ ಮೇಲಧಿಕಾರಿಗಳೊಂದಿಗೆ ಜಾಣ್ಮೆಯಿಂದ ವ್ಯವಹರಿಸಿ. ಸ್ಫರ್ಧಾತ್ಮಕ ವಾತಾವರಣ ಎದುರಿಸಬೇಕಾಗುವುದು.
ಮಿಥುನ ನಿಮ್ಮ ಅವಕಾಶಗಳನ್ನು ಹೆಚ್ಚಿಸಿಕೊಳ್ಳಲು ಈ ಸುಸಂದರ್ಭವನ್ನು ಸೂಕ್ತವಾಗಿ ಬಳಸಿಕೊಳ್ಳಿ. ಹಿಂದೆಂದೂ ಮಾಡದ ಕೆಲಸಗಳನ್ನು ಈಗ ಮಾಡಬೇಕಾಗುವುದು. ಸುಗಂಧ ವಸ್ತುಗಳ ಮಾರಾಟದಲ್ಲಿ ಲಾಭ.
ಕಟಕ ತಂದೆಯವರ ಆರೋಗ್ಯ ಸ್ಥಿತಿ ಗಂಭೀರವಾಗುವುದು. ಯೋಗ್ಯ ವಯಸ್ಕರರಿಗೆ ವಿವಾಹಭಾಗ್ಯ. ಈ ದಿನ ಗೋವಿನ ಸೇವೆ ಮಾಡುವುದರಿಂದ ಸಮಸ್ಯೆಗಳಿಗೆ ಪರಿಹಾರ ತಾನಾಗಿಯೇ ಗೋಚರಿಸಲಿದೆ.
ಸಿಂಹ ಮನೆಯಲ್ಲಿ ಮಕ್ಕಳ ಸಂತಸ ಸಡಗರ ಕಂಡು ಮನಸ್ಸಿಗೆ ಸಂತೋಷ. ನಾನಾ ರೀತಿಯಲ್ಲಿ ಉನ್ನತಿ ಗೋಚರಕ್ಕೆ ಬಂದರೂ ಲೆಕ್ಕಾಚಾರದ ಬಗ್ಗೆ ಗಮನವಿರಲಿ. ತರಕಾರಿ, ಸೊಪ್ಪು ಬೆಳೆಗಾರರಿಗೆ ಅಧಿಕ ಲಾಭ.
ಕನ್ಯಾ ಕೈಗೊಂಡ ಕೆಲಸಗಳು ಭಾಗಶಃ ಆರ್ಥಿಕ ದುಸ್ಥಿತಿಯಿಂದಾಗಿ ವಿಳಂಬ ಸಾಧ್ಯತೆ. ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿ ಬಿಡಿ. ಆತ್ಮವಿಶ್ವಾಸವನ್ನು ರೂಢಿಸಿಕೊಂಡು ಪರಿಶ್ರಮದಿಂದ ಪ್ರಗತಿಯ ಹಾದಿಗೆ ಗಮನಹರಿಸಿ.
ತುಲಾ ಸಂಘ-ಸಂಸ್ಥೆಗಳಿಗೆ ಪದಾಧಿಕಾರಿಯಾಗುವ ಅವಕಾಶ ಸಿಗಲಿದೆ. ಸ್ವಂತ ಉದ್ದಿಮೆ ಆರಂಭಿಸುವ ಮನಸ್ಸಾಗಲಿದೆ. ಆಸ್ತಿ ಕೊಳ್ಳುವ ವಿಷಯದಲ್ಲಿ ಮಾತುಕತೆ ನಡೆಯುವುದು. ವ್ಯವಹಾರ ನಿಮಿತ್ತ ದೂರದ ಪ್ರಯಾಣ ಸಾಧ್ಯತೆ.
ವೃಶ್ಚಿಕ ಇಂದು ನಿಮ್ಮ ಶತ್ರುಗಳು ಮಾಡುವ ರಾಜಕೀಯ ಸನ್ನಿವೇಶಗಳು ನಿಮಗೆ ಅನುಕೂಲವಾಗಿಯೇ ಇರುವುದು. ಈ ದಿನ ಮನರಂಜನೆಗಿಂತ ಕೆಲಸಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಉತ್ತಮ. ನೀಲಿ ಬಣ್ಣ ಶುಭ ತರಲಿದೆ.
ಧನು ಬಹಳ ಬೇಗ ಗುರಿ ತಲುಪಬೇಕು ಎಂಬ ಹಂಬಲವು ನಿಮ್ಮ ಫಲಿತಾಂಶಕ್ಕೆ ಅಡ್ಡಿ ಮಾಡವ ಸಾಧ್ಯತೆಯಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ವಾಹನಗಳಿಂದ ಹೆಚ್ಚಿನ ಆದಾಯವನ್ನು ನಿರೀಕ್ಷಿಸಬಹುದು.
ಮಕರ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲು ಚಂಚಲ ಮನಸ್ಸು ಅಡ್ಡಿ ಮಾಡುವುದು. ಕೆಲಸಗಳು ಸುಲಭವಾಗಿಸಲು ಸ್ನೇಹಿತರೊಬ್ಬರು ನಿಮಗೆ ನೆರವಾಗಲಿದ್ದಾರೆ. ವಿವಾಹ ವಯಸ್ಕ ಮಗಳಿಗೆ ಅನುರೂಪ ವರ ದೊರೆತು ನೆಮ್ಮದಿ.
ಕುಂಭ ಸರಿಯಾದ ಪರಿಶೀಲನೆ ಇಲ್ಲದೆ ಯಾವ ಕೆಲಸಗಳಲ್ಲೂ ಹೂಡಿಕೆ ಸಲ್ಲದು. ವೈಯಕ್ತಿಕ ಕಾರ್ಯದೊತ್ತಡದ ನಡುವೆಯೂ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡುವ ನಿಮಗೆ ರಾಜಕೀಯ ಸೇರಲು ಆಹ್ವಾನ ಬರಲಿದೆ.
ಮೀನ ಸ್ನೇಹಿತರು ನಿಮ್ಮ ಪ್ರಾಮಾಣಿಕತೆಯನ್ನು ದುರುಪಯೋಗಪಡಿಸಿಕೊಂಡು ಲಾಭ ಮಾಡಿಕೊಳ್ಳಬಹುದು. ಇಂದು ಎದುರಾಗುವ ಎಲ್ಲಾ ತೊಂದರೆಗಳನ್ನೂ ಎದುರಿಸುವಾಗ ಧೈರ್ಯಗೆಡದಿರಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ಮಾಡುತ್ತಿರುವ ವೃತ್ತಿಯಲ್ಲಿ ಸಂತಸ. ಸಹದ್ಯೋಗಿಗಳ ಸಹಕಾರದಿಂದ ಸಂತಸ.ಧನ ಲಾಭ. ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…