ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಆಲಸ್ಯ ದೂರವಾಗಿ ಲವಲವಿಕೆಯಿಂದ ದಿನ ಕಳೆಯುತ್ತೀರಿ. ಒಡಹುಟ್ಟಿ ದವರೊಡನೆ ಗಹನವಾದ ಮಾತುಕತೆ ನಡೆಯಲಿದೆ. ನಿಮಗೆ ಒದಗಿದ್ದ ಆತಂಕ ದೂರವಾಗುತ್ತದೆ.
ವೃಷಭ ಪಿತೃ ಸಮಾನರಿಂದ ಮನೆಯಲ್ಲಿ ನಡೆಯುವ ಶುಭ ಸಮಾರಂಭಕ್ಕೆ ಆಶೀರ್ವಾದವನ್ನು ಪಡೆಯಲು ಮರೆಯದಿರಿ. ಬಹುಜನರ ಒಡನಾಟದಿಂದ ವಿಶ್ವಾಸ, ಪ್ರೀತಿ ಪಡೆಯುವಂತಾಗುವುದು. ನವಗ್ರಹ ಆರಾಧನೆ ಶುಭ ತರುತ್ತದೆ.
ಮಿಥುನ ನಿಮ್ಮ ಜೀವನ ಶೈಲಿಗೆ ಸಂಬಂಧಿಸಿದಂತೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಸುಸಮಯ. ವಿದ್ಯಾರ್ಥಿಗಳು ಸ್ವಲ್ಪ ಶ್ರಮವಹಿಸಿ ಓದಿದರೆ, ಅಭ್ಯಾಸ ಮಾಡಿದರೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಲಭ್ಯವಾಗುವುದು.
ಕಟಕ ಬದುಕಿನ ಕವಲುದಾರಿಯಲ್ಲಿರುವ ನಿಮಗೆ ಸರಿಯಾದ ಮಾರ್ಗದರ್ಶನ ದೊರೆಯಲಿದೆ. ಧರ್ಮದಲ್ಲಿ ಶ್ರದ್ಧೆ ಹೆಚ್ಚಲಿದೆ. ಧಾರ್ಮಿಕ ಕೆಲಸಗಳಲ್ಲಿ ತೊಡಗುತ್ತೀರಿ. ವಾಹನ ಚಾಲನೆ ಕಲಿಕೆ ಆರಂಭಿಸಲು ಸಕಾಲ.
ಸಿಂಹ ಮನೆಯ ಎಲ್ಲ ವಿಷಯಗಳನ್ನು ಮುಕ್ತವಾಗಿ ಚರ್ಚಿಸಬೇಕೆಂಬ ಮನಸ್ಸಾಗುವುದು ಅದರಂತಯೇ ಚರ್ಚಿಸಲು ಸಿದ್ಧರಾಗುವಿರಿ. ವ್ಯಾಪಾರದಲ್ಲಿ ಮೋಸ ಹೋಗುವ ಸಂಭವವಿದೆ. ವಿದ್ಯಾಭ್ಯಾಸ ನಿಶ್ಚಿಂತೆಯಿಂದ ಸಾಗಲಿದೆ.
ಕನ್ಯಾ ಧರ್ಮದ ವಿಚಾರದ ಲೇಖಕರು, ಅಂಕಣಕಾರರಿಗೆ ಕೀರ್ತಿ ಲಭ್ಯವಾಗುವುದು. ನೀವು ಇಂದು ಬಹಳ ಶಾಂತ ರೀತಿಯಿಂದ ವರ್ತಿಸುವುದು ಅನಿವಾರ್ಯವಾಗುವುದು. ಅದರಿಂದ ಮನೆಯಲ್ಲಿ ಸಂತಸದ ವಾತಾವರಣ.
ತುಲಾ ವ್ಯವಹಾರದ ವಿಚಾರದಲ್ಲಿ ನಿಮಗೆ ಇನ್ನೂ ಸಾಕಷ್ಟು ಅನುಭವ ಅಗತ್ಯ. ಸುಖ- ದುಃಖ, ನೋವು, ಅನಾರೋಗ್ಯ, ಲಾಭ- ನಷ್ಟಗಳ ಮಿಶ್ರಣಫಲವನ್ನು ಅನುಭವಿಸಬೇಕಾಗುತ್ತದೆ. ಅನವಶ್ಯಕ ಖರ್ಚು ನಿಲ್ಲಿಸಿದರೆ ಒಳಿತು.
ವೃಶ್ಚಿಕ ಔಷಧಿಯ ವಿಚಾರವಾಗಿ ಖರ್ಚುಗಳು ಸಂಭವಿಸಬಹುದು. ಸಾಮಾಜಿಕ ಕಾರ್ಯಗಳನ್ನು ಮಾಡಿರುವ ಕಾರಣದಿಂದಾಗಿ ಸಮಾಜದಲ್ಲಿ ಗುರುತಿಸಲ್ಪಟ್ಟು ಗೌರವಕ್ಕೆ ಪಾತ್ರರಾಗುವಿರಿ. ಕಿರು ಸಂಚಾರ ಯೋಗವಿದೆ.
ಧನು ಕಟ್ಟಡ ನಿರ್ಮಾಣದ ಗುತ್ತಿಗೆಯನ್ನು ಪಡೆಯುವವರು ಆಮೂಲಾಗ್ರ ಚಿಂತನೆಯನ್ನು ನಡೆಸಿ ಒಪ್ಪಿಕೊಳ್ಳುವುದು ಸೂಕ್ತ. ಸಿಹಿ ತಿಂಡಿಗಳ ತಯಾರಕರಿಗೆ ಬೇಡಿಕೆ ಹೆಚ್ಚುವುದು. ತಂತ್ರಜ್ಞಾನದ ವಿಚಾರದಲ್ಲಿ ಸಿದ್ಧಹಸ್ತರಾಗುವಿರಿ.
ಮಕರ ಈ ದಿನವನ್ನು ಗಣಪತಿಯ ಪ್ರಾರ್ಥನೆ ಅಥವಾ ದರ್ಶನದೊಂದಿಗೆ ಪ್ರಾರಂಭಿಸಲು ಮರೆಯದಿರಿ. ಆತ್ಮೀಯನಿಗೆ ಸಾಂತ್ವನ ಹೇಳಬೇಕಾದ ಸಂದರ್ಭ ಬರಲಿದೆ. ಗೃಹಿಣಿಯ ಇಷ್ಟಾರ್ಥಗಳು ಸಿದ್ಧಿಯಾಗುವುದು.
ಕುಂಭ ಇಂದು ನಿರ್ದಿಷ್ಟ ಕೆಲಸಗಳಿಗೆ ಮಾತ್ರ ಗಮನ ಕೊಡುವುದು ಒಳ್ಳೆಯದು. ಬಹಳ ದಿನಗಳ ಹಿಂದೆಯೇ ವಾಪಸ್ ಬರಬೇಕಾಗಿದ್ದ ಹಣ ಈ ದಿನ ಸಂಜೆಯ ವೇಳೆಗೆ ಕೈ ಸೇರುವುದು.
ಮೀನ ಈ ದಿನ ನಿಮಗೆ ಎದುರಾಗುವ ಪರಿಸ್ಥಿತಿಗೆ ನೀವೇ ಹೊಂದುಕೊಳ್ಳುವ ತೀರ್ಮಾನ ಮಾಡಿ. ಮಕ್ಕಳನ್ನು ಯಾವುದೇ ರೀತಿಯ ಶಿಕ್ಷೆಗೆ ಒಳಪಡಿಸದೇ ನಯವಾದ ಮಾತುಗಳಿಂದ ತಿದ್ದುವ ಪ್ರಯತ್ನವನ್ನು ಮಾಡಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…