ಜ್ಯೋತಿಷ್ಯ

ದಿನ ಭವಿಷ್ಯ: ಸೋಮವಾರ, ಮಾರ್ಚ್ 21, 2022 ದೈನಂದಿನ ರಾಶಿ ಭವಿಷ್ಯ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಕೆಲಸಗಳಲ್ಲಿ ಆಸಕ್ತಿ ವೃದ್ಧಿಯಾಗುವುದು. ನಿಮ್ಮಿಂದ ದೂರವಾದರೂ ಪುನಃ ನಿಮ್ಮ ಗುಣಗಳನ್ನು ಅಪೇಕ್ಷಿಸಿ ಹತ್ತಿರವಾಗುತ್ತಾರೆ. ಮಕ್ಕಳ ಯೋಗಕ್ಷೇಮ ನೋಡುವುದನ್ನು ಮರೆಯಬೇಡಿ. ಮದುವೆ ವಿಷಯದಲ್ಲಿ ಒತ್ತಡ ಬರಲಿದೆ.

ವೃಷಭ ದೇಹಕ್ಕೆ ಅತಿಯಾದ ಶ್ರಮವಾದರೂ ಸಾಧಿಸಿದ ಸಂತೋಷ ಇರುವುದು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ. ಯಾರಲ್ಲಿಯೂ ಅದರಲ್ಲೂ ಮುಖ್ಯವಾಗಿ ಬಂಧುಗಳಲ್ಲಿ ಆರ್ಥಿಕ ಸಹಾಯ ಕೇಳಬೇಡಿ.

ಮಿಥುನ ನಿರೀಕ್ಷಿತ ಧನಾಗಮನವಿದ್ದರೂ ಮನೆಯ ಆರ್ಥಿಕ ವಿಷಯಗಳಲ್ಲಿ ಎಚ್ಚರ ವಹಿಸುವುದು ಅಗತ್ಯ. ಅಧ್ಯಯನ ನಿರತರಿಗೆ ಸಹಾಯ ಲಭ್ಯ ಆಗುವುದು. ಆಲಸ್ಯತನ ದೂರ ಮಾಡುವುದರಿಂದ ವಿದ್ಯಾರ್ಥಿಗಳಿಗೆ ಶುಭ.

ಕಟಕ  ನಿಮ್ಮ ದೃಢ ನಿರ್ಧಾರದಿಂದ ಹಿಂದಿನ ಕೆಲಸ–ಕಾರ್ಯಗಳೆಲ್ಲವು ಪೂರ್ಣಗೊಳ್ಳಲಿವೆ. ಈ ದಿನದ ಯಾವುದೇ ಕೆಲಸಗಳನ್ನು ಮುಂದಕ್ಕೆ ಹಾಕದೆ ಪೂರ್ಣಗೊಳಿಸಲು ಪ್ರಯತ್ನಿಸಿ. ಹೊಸ ಗೆಳೆತನ ಬೆಳೆಸಿಕೊಳ್ಳುವಿರಿ. ‌

ಸಿಂಹ ನಿಮಗೆ ಅನುಭವಕ್ಕೆ ಬರುತ್ತಿರುವ ಹಿನ್ನಡೆಗೆ ಪರಿಹಾರವಾಗಿ ಚುರುಕುತನವನ್ನು ಬೆಳೆಸಿಕೊಳ್ಳಿರಿ. ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಂಡಲ್ಲಿ ಮುನ್ನಡೆ ಸಾಧಿಸುವಿರಿ. ಕುಟುಂಬದೊಂದಿಗೆ ಸಂತಸದಿಂದ ಕಾಲ ಕಳೆಯುವಿರಿ.

ಕನ್ಯಾ ನಿಮ್ಮ ಆಸೆಗಳು ಈಡೇರಲಿವೆ. ದಾರಿಹೋಕರ ಟೀಕೆಗಳಿಗೆ ಹೆದರದೆ ಸಕಾರಾತ್ಮಕವಾಗಿ ಮುಂದುವರೆಯಿರಿ. ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವುದು. ಹೆತ್ತವರೊಂದಿಗೆ ವಾಗ್ವಾದಕ್ಕಿಳಿಯುವುದು ಒಳ್ಳೆಯದಲ್ಲ.

ತುಲಾ ಸಿನೆಮಾ ಕಲಾವಿದರಿಗೆ ಸದಾವಕಾಶ. ಸರಳ ಸ್ವಭಾವದಿಂದ ಹೆಚ್ಚಿನ ಮೆಚ್ಚುಗೆಯನ್ನು ಪಡೆಯಬಹುದು. ಮೊದಲು ಪ್ರಯತ್ನ ಸಫಲವಾಗಿದ್ದರಿಂದ ನಿಮ್ಮ ಉತ್ಸಾಹ ಗರಿಗೆದರಿದೆ. ಸಾರಿಗೆ ಉದ್ಯೋಗದವರಿಗೆ ಉತ್ತಮ ದಿನ.

ವೃಶ್ಚಿಕ ಸಹೋದರರಲ್ಲಿದ್ದ ಪರಸ್ಪರ ವಿವಾದಗಳು ದೇವತಾನುಗ್ರಹದಿಂದ ಅಂತ್ಯಗೊಳ್ಳಲಿವೆ. ವಿರೋಧಿಗಳ ಜೊತೆಯಲ್ಲಿಯೇ ದಿನದ ಹಲವು ಸಮಯ ಕಳೆಯಬೇಕಾಗುತ್ತದೆ. ಅನ್ಯರ ಸಹಾಯ, ಸಹಕಾರ ಈ ದಿನ ಇಲ್ಲವಾಗುವುದು.

ಧನು ನಿಮ್ಮ ವ್ಯಾಪಾರ ವಿಷಯಗಳ ಸಂಬಂಧದಲ್ಲಿ ಕ್ಲಿಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ನಿಮ್ಮ ಅಂತರಂಗದ ಭಾವನೆಗಳಿಗೆ ಆದ್ಯತೆ ನೀಡಿ. ಮಿತ್ರರ ಭೇಟಿಯಿಂದ ಸಂತಸ. ಸ್ವಂತ ಕೆಲಸವನ್ನು ಜರೂರಾಗಿ ಮಾಡಬೇಕಾಗುತ್ತದೆ.

ಮಕರ  ಸಂಕಷ್ಟಕ್ಕೆ ಸಿಲುಕಿರುವ ನಿಮಗೆ ಅಪರಿಚಿತರಿಂದ ಸಹಾಯಹಸ್ತ ಪ್ರಾಪಿಯಾಗಲಿದೆ. ದಾಂಪತ್ಯದಲ್ಲಿನ ಬಿರುಕು ಹೊಂದಾಣಿಕೆಯಿಂದ ಸರಿಯಾಗುವುದು. ಜೀರ್ಣಕ್ರಿಯೆಗೆ ಸಂಬಂಧಿಸಿ ಅನಾರೋಗ್ಯ ಕಾಣಿಸಬಹುದು.

ಕುಂಭ ಈ ದಿನ ನಿಮ್ಮ ಯೋಜನೆಗಳನ್ನು ಇತರರು ಸ್ವೀಕರಿಸುವಂತೆ ಮಾಡುವ ನಿಮ್ಮ ಸಾಮರ್ಥ್ಯ ಅದ್ಭುತವಾದದ್ದು. ಹೊರಗುತ್ತಿಗೆ ಕೆಲಸ ಲಾಭ ತರಲಿದೆ. ರೈತರಿಗೆ ಕಾಡು ಪ್ರಾಣಿಗಳ ಕಾಟದಿಂದಾಗಿ ನಷ್ಟ ಸಂಭವಿಸಬಹುದು.

ಮೀನ ರಾಜಕಾರಣಿಗಳು ಅಥವಾ ರಾಜಕೀಯಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮ ಕುತಂತ್ರದ ಕೆಲಸಗಳಲ್ಲಿ ಯಶಸ್ವಿಯಾಗುತ್ತಾರೆ. ಉಡುಪು ಮಾರಾಟಗಾರರಿಗೆ ವಿಶೇಷ ದಿನ. ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ಅಗತ್ಯ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

1 month ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago