ರಾತ್ರಿ ಮಲಗುವಾಗ ಇದನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮಲಗುವುದರಿಂದ ಮರುದಿನ ನಿಮ್ಮ ಜೀವನದಲ್ಲಿ ಆಗುವ ಪವಾಡಗಳನ್ನು ನೀವು ನೋಡಬಹುದು

ಜ್ಯೋತಿಷ್ಯ

ಕೆಲವೊಂದು ಬಾರಿ ಒಂದೇ ವರ್ಷದಲ್ಲಿ 2ರಿಂದ 3 ಕೆಲಸಕ್ಕೆ ಹೋಗಿ ಕೆಲಸವು ನಿಮಗೆ ಸೂಕ್ತವೆನಿಸದೆ ಬಿಟ್ಟು ಬಂದಿದ್ದರೆ ಹಾಗೂ ಆ ಸಮಯದಲ್ಲಿ ಯಾವುದೇ ಕೆಲಸವಿಲ್ಲದೆ ಹಾಗೆ ಮನೆಯಲ್ಲಿ ಕುಳಿತಿದ್ದರೆ ನಾವು ತಿಳಿಸಿಕೊಡುವ ಈ ಉಪಾಯವನ್ನು ಮಾಡಬಹುದು. ಈ ಉಪಾಯವನ್ನು ಗರ್ಭಿಣಿ ಸ್ತ್ರೀಯರು ಹಾಗೂ ಹೆಂಗಸರು ಮುಟ್ಟಾದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಾಡಬಾರದು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಈ ಉಪಾಯವನ್ನು ಶುಕ್ರವಾರದ ದಿನ ರಾತ್ರಿ ಸಮಯದಲ್ಲಿ ಮಾಡಬೇಕು. ಈ ಉಪಾಯವನ್ನು ಮಾಡುವುದಕ್ಕೂ ಮೊದಲು ಸ್ನಾನವನ್ನು ಮಾಡಬೇಕು, ತದನಂತರ ಒಂದು ಬಿಳಿ ಹಾಳೆಯನ್ನು ತೆಗೆದುಕೊಂಡು ಅದರ ಮೇಲೆ ಸ್ವಲ್ಪ ಗಂಧವನ್ನು ಹಾಕಬೇಕು. ಗಂಧವನ್ನು ಹಾಕಿದ ನಂತರ ಬಿಳಿ ಹಾಳೆಯನ್ನು ಪಟ್ಟಣದ ರೀತಿ ಗಂಧವು ಚೆಲ್ಲದಂತೆ ಕಟ್ಟಿ ಬಲಕೈಯಿಯ ಮುಷ್ಟಿಯಲ್ಲಿ ಹಿಡಿದುಕೊಳ್ಳಬೇಕು.

ಇದಾದನಂತರ ಓಂ ಹನುಮತೇ ನಮಃ ಓಂ ಆಂಜನೇಯ ನಮಃ ಓಂ ರಾಮಾಯ ನಮಃ ಎಂಬ ಈ ಮಂತ್ರವನ್ನು ಹೇಳಿದ ನಂತರ ಒಂದು ರಾತ್ರಿ ದಿಂಬಿನ ಕೆಳಗೆ ಇಟ್ಟು ಮರುದಿನ ಮುಂಜಾನೆ ಸ್ನಾನವನ್ನು ಮಾಡಿ ದಿಂಬಿನ ಕೆಳಗೆ ಇಟ್ಟಿದ್ದ ಪಟ್ಟಣವನ್ನು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಆಂಜನೇಯಸ್ವಾಮಿಯ ಪಾದಕ್ಕೆ ಇಟ್ಟು ಬರಬೇಕು.ಈ ಉಪಾಯವನ್ನು 5 ಶುಕ್ರವಾರಗಳ ಕಾಲ ಮಾಡಬೇಕು. ಈ ರೀತಿ ಮಾಡಿದರೆ ನಿಮ್ಮ ಕೆಲಸದಲ್ಲಿ ಪ್ರಗತಿ ಕಾಣುವುದರ ಜೊತೆಗೆ ಹೊಸ ಕೆಲಸವು ದೊರೆಯುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *