ಜ್ಯೋತಿಷ್ಯ

ದಿನ ಭವಿಷ್ಯ: ಮಂಗಳವಾರ, ಮಾರ್ಚ್‌ 22, 2022 ದೈನಂದಿನ ರಾಶಿ ಭವಿಷ್ಯ ಕೊಲ್ಲುರು ಮೂಕಾಂಬಿಕೆ ದೇವಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಸಂಗೀತ ಮತ್ತು ಕಲೆಯಲ್ಲಿ ಅಭಿರುಚಿ ಹೆಚ್ಚಲಿದೆ. ಸಣ್ಣ ಉದ್ಯಮಿಗಳಿಗೆ ಹೆಚ್ಚು ವ್ಯಾಪಾರ ನಡೆಯುವುದು. ಮಕ್ಕಳ ಓದಿಗೆ ಅಡ್ಡಿಯಾಗಿರುವ ಸಮಸ್ಯೆಗೆ ಪರಿಹಾರ ಸಿಕ್ಕಿ ನೆಮ್ಮದಿ ಮೂಡುತ್ತದೆ. ದೇವರ ಅನುಗ್ರಹಕ್ಕೆ ಪ್ರಾರ್ಥನೆ ಇರಲಿ.

ವೃಷಭ ಬಂಧುಗಳ ಮೂಲಕ ಹೆಚ್ಚಿನ ಸಹಕಾರ ದೊರೆತು ವ್ಯಾಪಾರದಲ್ಲಿ ಅಧಿಕ ಧನಲಾಭವಾಗಿ ಸಂತಸ. ಹೊರ ಊರಿನಲ್ಲಿನ ಗುತ್ತಿಗೆ ಪಡೆಯುವಲ್ಲಿ ಯಶಸ್ವಿಯಾಗುವಿರಿ. ನಿಮ್ಮ ಪ್ರೀತಿ ಪಾತ್ರರಾದವರೊಂದಿಗೆ ದೂರದ ಪ್ರಯಾಣ ಯೋಗ.

ಮಿಥುನ ಪ್ರತಿಯೊಂದು ಕಾರ್ಯಕ್ಕೂ ಹಲವು ಬಾರಿ ಪ್ರಯತ್ನ ಪಡಬೇಕಾದೀತು. ನ್ಯಾಯಾಲಯದಲ್ಲಿರುವ ಪ್ರಕರಣಗಳು ನಿಮ್ಮ ಪರವಾಗಿ ಗೆಲುವನ್ನು ತರುತ್ತವೆ. ನಿರುದ್ಯೋಗಿಗಳ ಮನೋಕಾಮನೆ ಈಡೇರಿಕೆಯಿಂದ ಸಂತಸವಿರುವುದು.

ಕಟಕ  ಇಂದು ಹಲವಾರು ಕಾರಣಗಳಿಗೆ ಸ್ನೇಹಿತರು ನಿಮ್ಮ ಮಾರ್ಗದರ್ಶನ, ಬೆಂಬಲ ಹಾಗೂ ಸಹಕಾರವನ್ನು ಅಪೇಕ್ಷಿಸಬಹುದು. ಎಲ್ಲರೊಂದಿಗೆ ಬೆರೆಯುವ ಹಾಗೂ ಸಮಾಜಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಸಂದರ್ಭ ಬರಲಿದೆ.

ಸಿಂಹ ವಿನಾಕಾರಣ ಬೇರೆಯವರ ಮನಸ್ಸನ್ನು ನೋಯಿಸುವುದು ಸರಿಯಲ್ಲವೆಂದು ಗೊತ್ತಿದ್ದೂ ಆ ತಪ್ಪುಗಳು ನಿಮ್ಮಿಂದ ನಡೆಯಬಹುದು ಜಾಗ್ರತರಾಗಿರಿ. ಹಿರಿಯರ ಆರೋಗ್ಯದ ವಿಷಯದಲ್ಲಿ ಕಾಳಜಿವಹಿಸಿ.

ಕನ್ಯಾ ನಡೆದು ಹೋದ ದುರ್ಘಟನೆಗಳನ್ನು ಪದೇ ಪದೇ ನೆನಪಿಸಿಕೊಂಡು ದುಃಖ ಪಡುವುದು ಸರಿಯಲ್ಲ. ಮುಂದಿನ ನಡೆಯ ಬಗ್ಗೆ ಗಮನಹರಿಸಿ. ಗೃಹ ಉತ್ಪಾದಕ ವಸ್ತುಗಳ ಮಾರಾಟದಲ್ಲಿ ಉತ್ತಮ ಲಾಭವಾಗುವ ಸಾಧ್ಯತೆ.

ತುಲಾ ಷೇರು ವ್ಯಾಪಾರವು ಇಂದು ಅದೃಷ್ಟದಾಯಕವಾಗಿರುತ್ತದೆ. ಸದಾಕಾಲ ನಿಮ್ಮ ಹಿತವನ್ನು ಬಯಸುವ ಕುಟುಂಬ ಸದಸ್ಯರನ್ನು ಹೊಂದಿರುವುದರಿಂದ ನಿಮ್ಮ ಮಾನಸಿಕ ಸ್ಥೈರ್ಯ ಸದೃಢವಾಗುವುದು. ರಾಮ ನಾಮ ಸ್ಮರಣೆ ಮಾಡಿ.

ವೃಶ್ಚಿಕ ಇಂದು ನಿಮ್ಮೊಳಗಿನ ಹಲವಾರು ವರ್ಷಗಳ ದುಃಖ ಪ್ರಕಾಶಿಸಲಿದೆ. ಅದು ನಿಮಗೆ ಅಚ್ಚರಿಯನ್ನು ಉಂಟು ಮಾಡಬಹುದು. ಮತ್ತೊಬ್ಬರನ್ನು ಗೌರವಿಸುವುದರಿಂದ ನಿಮ್ಮ ಗೌರವ ಹೆಚ್ಚುವುದು. ಬಿಳಿ ಬಣ್ಣ ನಿಮಗೆ ಅದೃಷ್ಟ ತರುವುದು.

ಧನು ವೈದ್ಯರ ಸಲಹೆಯಂತೆ ವ್ಯಾಯಾಮ ಮತ್ತು ಯೋಗಾಭ್ಯಾಸವನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ. ಈಶ್ವರನಿಗೆ ರುದ್ರಾಭಿಷೇಕ ಮಾಡಿಸುವುದರಿಂದ ಕಷ್ಟಗಳು ದೂರವಾಗುತ್ತದೆ.

ಮಕರ  ಈ ದಿನ ದೈಹಿಕಶ್ರಮ ಕಡಿಮೆ ಇದ್ದರೂ, ಹೆಚ್ಚಿನ ಆದಾಯವಿರುವುದರಿಂದ ಮನಸ್ಸಿಗೆ ಸ್ವಲ ನೆಮ್ಮದಿ. ಕ್ರಯ ವಿಕ್ರಯಗಳಿಗೆ ಇದು ಉತ್ತಮ ಕಾಲ. ವಿದ್ಯಾಭ್ಯಾಸದಲ್ಲಿ ಮಕ್ಕಳ ಅಸಡ್ಡೆಯು ವಿದ್ಯಾಪ್ರಗತಿಗೆ ಮಾರಕವಾಗಲಿದೆ.

ಕುಂಭ ಮನೆಯಲ್ಲಿ ಸುಖ-ಶಾಂತಿ ಸಮೃದ್ಧಿಯಾಗಿದ್ದರೂ ಮನದಲ್ಲಿ ಮಕ್ಕಳ ವಿಚಾರವಾಗಿ ಭಯದ ಭೀತಿ ತೋರಿಬಂದೀತು. ಗೃಹೋಪಕರಣಗಳ ಖರೀದಿ ನಡೆಸುವಿರಿ. ಮನೆಯಲ್ಲಿ ದೇವತಾಕಾರ್ಯ ಮಾಡುವ ತೀರ್ಮಾನ ಮಾಡಿರಿ.

ಮೀನ ಈ ದಿನ ಕುಟುಂಬದಲ್ಲಿ ಸೌಹಾರ್ದ ವಾತಾವರಣ ಇರುವುದು. ಆರ್ಥಿಕವಾಗಿ ಸಾಲ ತೀರಿದ ನೆಮ್ಮದಿಯು ನಿಮ್ಮ ಶ್ರಮದಿಂದ ಹೊಂದಬಹುದು. ಕೋರ್ಟು–ಕಚೇರಿ ವ್ಯವಹಾರದಲ್ಲಿ ಜಯ ಸಿಗುವ ಬಗ್ಗೆ ಪ್ರಯತ್ನವಿರಲಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago