ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಕೆಲ ದಿನಗಳ ಹಿಂದೆ ನೀವು ತೆಗೆದುಕೊಂಡಿದ್ದ ತೀರ್ಮಾನ ಸರಿಯಾದುದೇ ಎಂಬುದರ ಬಗ್ಗೆ ಇಂದು ಆಲೋಚಿಸಿ ಮುಂದಿನ ಉತ್ತಮವಾದ ತೀರ್ಮಾನವನ್ನು ತೆಗೆದುಕೊಳ್ಳಬೇಕಾಗುವುದು.
ವೃಷಭ ಮನೆ ಕಟ್ಟುವ ಬಗ್ಗೆ ಹಿರಿಯರ ಹಾಗೂ ಮನೆಯವರ ಅಭಿಪ್ರಾಯ ಸಂಗ್ರಹಿಸಿ. ಆಫೀಸಿನಲ್ಲಿ ಮೇಲಧಿಕಾರಿಗಳ ಒತ್ತಡ ಹೆಚ್ಚಾಗಿ ಕೆಲಸದಲ್ಲಿ ಆಯಾಸವೆನಿಸುವುದು. ಕಲ್ಲು ಹಾಗೂ ಕಬ್ಬಿಣದ ಕೆಲಸದಲ್ಲಿ ಜಾಗ್ರತರಾಗಿರಿ.
ಮಿಥುನ ಪುಸ್ತಕ ಓದುವ ಹವ್ಯಾಸ ಹುಟ್ಟಲಿದೆ. ಕೊಡುಕೊಳ್ಳುವ ವಿಚಾರದಲ್ಲಿ ಜಾಗರೂಕರಾಗಿರುವುದು ಉತ್ತಮ. ಹೂವು ಹಣ್ಣು ಮಾರಾಟಗಾರರಿಗೆ ಲಾಭ. ನಿಮ್ಮ ಮಾತುಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗುವುದು.
ಕಟಕ ಮಗನೊಡನೆ ಗಹನವಾದ ಮಾತುಕತೆ ನಡೆಯುವ ಸಂಭವ. ನೆರೆಮನೆಯ ಶುಭ ಸಮಾರಂಭಕ್ಕೆ ಹೋಗುವ ಸಲುವಾಗಿ ಕಿರು ಪ್ರಯಾಣ ಇರುವುದು. ಸಾಹಿತ್ಯ ವಲಯದಲ್ಲಿರುವ ನಿಮಗೆ ಹೆಚ್ಚಿನ ಮನ್ನಣೆ ಸಿಗಲಿದೆ.
ಸಿಂಹ ಉದ್ಯೋಗದ ವಿಷಯದಲ್ಲಿದ್ದ ಚಿಂತೆ ನಿಮ್ಮಿಂದ ದೂರಾಗುವುದು. ರಾಸಾಯನಿಕ ವಸ್ತುಗಳ ಮಾರಾಟದಿಂದ ಹೆಚ್ಚಿನ ಲಾಭವನ್ನು ಕಾಣುವಿರಿ. ಆಧ್ಯಾತ್ಮಿಕ ವಿಷಯಗಳತ್ತ ನಿಮ್ಮ ಮನಸ್ಸು ಹೊರಳುವುದು.
ಕನ್ಯಾ ನಿಮ್ಮ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಿಕೊಳ್ಳುವ ಉಪಾಯವನ್ನು ಆಪ್ತರೊಬ್ಬರು ತಿಳಿಸಿ ಕೊಡುವರು. ನಿಮ್ಮ ವೃತ್ತಿಪರವಾದ ಸಾಧನೆಗಳಿಂದಾಗಿ ಸೂಕ್ತ ಸ್ಥಾನಮಾನ ತಾನಾಗಿಯೇ ಒದಗಿ ಬರಲಿದೆ.
ತುಲಾ ಗ್ರಾಮ ಪಂಚಾಯ್ತಿಯಂತಹ ಇಲಾಖೆಯ ಅಧಿಕಾರಿಗಳಿಗೆ ಹೆಚ್ಚಿನ ಕಾರ್ಯಭಾರ ಹೊರಬೇಕಾಗುವುದು. ನೀವು ಮಾಡುವ ಕೆಲಸದಲ್ಲಿ ದೋಷಗಳು ಸಂಭವಿಸಲಿದೆ. ಮಗನ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ.
ವೃಶ್ಚಿಕ ಹೊಸ ಒಪ್ಪಂದವೊಂದನ್ನು ಒಪ್ಪಿಕೊಳ್ಳುವ ಮುನ್ನ ತುಸು ಯೋಚಿಸುವುದು ಉತ್ತಮ ಹಾಗೂ ಅದು ಸರಿಯಾದದ್ದು. ಹಿರಿಯರ ಆರೋಗ್ಯದ ಕಾರಣ ಪ್ರಯಾಣವನ್ನು ಮುಂದೂಡುವುದು ಉತ್ತಮ.
ಧನು ನೂತನ ಮನೆ ನಿರ್ಮಾಣದಲ್ಲಿರುವ ಸಹೋದರರಿಗೆ ಸಹಾಯಹಸ್ತ ನೀಡುವ ಮನಸ್ಸಾಗುವುದು. ವಿವಾಹ ಪ್ರಸ್ತಾಪಗಳು ಬಲಗೊಂಡು ಕಂಕಣ ಭಾಗ್ಯದ ಸಾಧ್ಯತೆ. ಸಿನೆಮಾ ವ್ಯವಹಾರಗಳಿಂದ ಭರ್ಜರಿ ಲಾಭ.
ಮಕರ ಮಾಡುವ ವೃತ್ತಿಯ ಬಗ್ಗೆ ಅಧ್ಯಯನ ಅಥವಾ ಹೆಚ್ಚಿನ ಮಾಹಿತಿ ಕಲೆ ಹಾಕಬೇಕಾಗಬಹುದು. ಹಿರಿಯರಿಂದ ಹಿತವಾಕ್ಯಗಳು, ಮಾರ್ಗದರ್ಶನ ಸಿಗುವುದು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗುವಿರಿ.
ಕುಂಭ ಧನಾಗಮನ ಹೆಚ್ಚಿದ್ದರೂ ಬಹುಪಾಲು ಅನಾವಶ್ಯಕವಾಗಿ ಖರ್ಚು. ನಿಮ್ಮ ಪ್ರಯತ್ನ ಬಲ ಹಾಗು ಮನೆಯಲ್ಲಿ ಪಿತೃ ಕಾರ್ಯವನ್ನು ನಡೆಸಿದರೆ ಕೌಟುಂಬಿಕ ವಿವಾದಗಳು ರಾಜೀ ಮನೋಭಾವಗಳಿಂದ ಸಮಾಪ್ತಿಯಾಗಲಿವೆ.
ಮೀನ ಶತ್ರುಗಳ ಉಪಟಳ ಅನುಭವಕ್ಕೆ ಬರಲಿದೆ. ವಿದ್ಯಾರ್ಥಿಗಳಿಗೆ ನೆನಪಿನಶಕ್ತಿ ವೃದ್ಧಿಯಾಗುತ್ತದೆ. ಉದ್ಯೋಗ ಬದಲಾವಣೆ ಯೋಚನೆಯು ಸರಿಯಲ್ಲ, ಇದೇ ಉದ್ಯೋಗದಲ್ಲಿ ವರಮಾನ ಹೆಚ್ಚಿಸಿಕೊಳ್ಳುವ ದಾರಿ ಹುಡುಕಿ.