ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ನಿಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿನ ಬದಲಾವಣೆಯ ಲಕ್ಷಣಗಳು ನಿಮ್ಮ ಕಣ್ಣಿಗೆ ಬೀಳಲಿದೆ. ವೃತ್ತಿ ಜೀವನದಲ್ಲಿನ ಅಡೆತಡೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳುವಿರಿ. ನೆಮ್ಮದಿಯುಕ್ತ ದಿನ ಎನಿಸುವುದು.
ವೃಷಭ ಕೆಲಸ–ಕಾರ್ಯಗಳಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗುವುದು. ಆತ್ಮೀಯರೊಂದಿಗೆ ವ್ಯವಹಾರಗಳ ಕುರಿತು ಅಥವಾ ವ್ಯವಹಾರದಲ್ಲಿನ ಪಾಲುದಾರಿಕೆಯ ಸಲುವಾಗಿ ಚರ್ಚಿಸಬಹುದು.
ಮಿಥುನ ಬಂಧುವಿನ ಸಹಾಯದಿಂದಾಗಿ ಶತ್ರುಗಳ ಷಡ್ಯಂತ್ರದಿಂದ ತಪ್ಪಿಸಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಗಣಿತದ ವಿಚಾರದಲ್ಲಿ ಕಠಿಣ ಸಾಧನೆ ಅಗತ್ಯ. ರಕ್ತದೊತ್ತಡ ವ್ಯತ್ಯಾಸವಾಗುವ ಸಾಧ್ಯತೆ ಇರುವುದರಿಂದ ಜಾಗ್ರತರಾಗಿರಿ.
ಕಟಕ ನಿಮ್ಮ ನಿಶ್ಚಿತ ಗುರಿ ಸಾಧಿಸಲು ಬಹಳ ಶ್ರಮಪಡಬೇಕಾಗುವುದಿಲ್ಲ. ಜಯದ ಜೊತೆಗೆ ನೆಮ್ಮದಿ ಕೂಡ ನಿಮ್ಮದಾಗುತ್ತದೆ. ನಿಮ್ಮ ಸಹಭಾಗಿಗೆ ಅಥವಾ ಮಕ್ಕಳಿಗೆ ಸಹಾಯ ಮಾಡುವುದರಲ್ಲಿ ನಿಮಗೆ ಹೆಚ್ಚು ಆನಂದ ಸಿಗಬಹುದು.
ಸಿಂಹ ಸಾಮಾಜಿಕ ಜೀವನ ಮತ್ತು ಭಾವನಾತ್ಮಕ ಸಂಬಂಧಗಳಲ್ಲಿ ಉತ್ತಮ ಪ್ರಗತಿ ಕಾಣುವಿರಿ. ವ್ಯಾಪಾರದಲ್ಲಿ ಆಗುತ್ತಿರುವ ನಷ್ಟಗಳ ಬಗ್ಗೆ ಗಮನಿಸಿ. ಸಣ್ಣ ಪುಟ್ಟ ಹೊಸ ಕೆಲಸ ಆರಂಭಿಸಲು ಈ ದಿನ ಸೂಕ್ತವಾಗಿದೆ.
ಕನ್ಯಾ ದಿನದ ಮೊದಲಾರ್ಧ ನಿಮಗೆ ಸ್ವಲ್ಪಮಟ್ಟಿಗೆ ಬೇಸರ ತರಬಹುದು. ಆದರೆ ದಿನದ ಕೊನೆಯನ್ನು ಸಂತೋಷದಲ್ಲಿ ಕಳೆಯುತ್ತಿರಿ. ನೀವು ವ್ಯಾವಹಾರಿಕವಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಜಯಶೀಲರಾಗುವಿರಿ.
ತುಲಾ ಹೊರದೇಶದ ಉದ್ಯೋಗ ಅನ್ವೇಷಣೆಯಲ್ಲಿ ಇರುವವರಿಗೆ ಇಂದು ಒಳ್ಳೆಯ ದಿನ. ಮೇಲಧಿಕಾರಿಗಳು ಹಾಗೂ ಹಿರಿಯರಿಂದ ನೀವು ಬಯಸಿದ ಉಪಕಾರವನ್ನು ಪಡೆಯಬಹುದು. ಬಟ್ಟೆ ವ್ಯಾಪಾರಿಗಳಿಗೆ ಲಾಭವಿರುವುದು.
ವೃಶ್ಚಿಕ ಎಲ್ಲಾ ಕಾರ್ಯಗಳನ್ನು ಸಫಲತೆಗೆ ಮಾರ್ಪಡಿಸುವತ್ತ ಪ್ರಯತ್ನಿಸಬೇಕು, ಅದರಿಂದಾಗಿ ಒಂದು ರೀತಿಯ ಸ್ಪರ್ಧಾತ್ಮಕ ವಾತಾವರಣ ಇರಲಿದೆ. ಮಿತ್ರರ ಹಾಗೂ ಸಹೋದ್ಯೋಗಿಗಳ ಪ್ರೀತಿ ವಿಶ್ವಾಸದ ಅನುಭವ ಬರಲಿದೆ.
ಧನು ಭೂಮಿ ಖರೀದಿಯ ತೀರ್ಮಾನದ ಮೊದಲಾಗಿ ಕಾನೂನಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಪ್ರಾರಂಭಿಕ ವಿಫಲತೆಯ ಬಗ್ಗೆ ನಿರಾಶೆಗೊಳ್ಳಬಾರದು. ಆರಕ್ಷಕರಿಗೆ ಕೆಲಸದ ಒತ್ತಡವಿರುತ್ತದೆ.
ಮಕರ ಸ್ವಲ್ಪ ದಿನದ ಹಿಂದೆ ಪರಿಹಾರ ಕಾಣದೆ ಕಾಡುತ್ತಿದ್ದ ಸಮಸ್ಯೆ ಇಂದು ಹಿಮದಂತೆ ಕರಗಿಹೋಗುತ್ತದೆ. ಇತರರಿಗೆ ಕಹಿಯಾಗುವ ಕೆಲವು ನಿರ್ಧಾರ ನೀವು ತೆಗೆದುಕೊಳ್ಳುತ್ತೀರಿ. ಷೇರು ವ್ಯವಹಾರದವರಿಗೆ ಅದೃಷ್ಟದಾಯಕ.
ಕುಂಭ ಇಂದು ಕೆಲವು ವಿಷಯಗಳು ಬೇಸರ ಹುಟ್ಟಿಸಿದರೂ, ನಿಮ್ಮ ಪ್ರೀತಿಪಾತ್ರರೊಂದಿಗೆ ಕಳೆಯುವ ಸಮಯ ನಿಮಗೆ ಹಿಂದಿನ ಲವಲವಿಕೆ ಮೂಡಿಸುತ್ತದೆ. ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ.
ಮೀನ ನಿರ್ಮಾಣ ಕಾರ್ಯದಲ್ಲಿ ತೊಡಗಿರುವವರಿಗೆ ಇಂದು ಒಂದು ಆಶಾಕಿರಣ ದೊರಯುತ್ತದೆ. ನಿಮ್ಮ ಕೆಲಸದಲ್ಲಿ ತೊಡಕನ್ನುಂಟು ಮಾಡುವ ಶತ್ರುಗಳ ಪ್ರಯತ್ನ ವಿಫಲವಾಗುವುದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…