ಪ್ರತಿದಿನ ನಾವು ನೋಡುವಂತಹ ದೈವ ಎಂದರೆ ಅದು ಸೂರ್ಯದೇವ ಎಂದರೆ ತಪ್ಪಾಗಲಾರದು. ಭಗವಂತನು ಅಕ್ಕಪಕ್ಕದಲ್ಲಿಯೇ ಇರುತ್ತಾನೆ ಎಂಬುದಕ್ಕೆ ಸೂರ್ಯದೇವನು ತುಂಬಾ ಉತ್ತಮವಾದ ಉದಾಹರಣೆ ಎಂದರೆ ತಪ್ಪಾಗಲಾರದು.
ಪ್ರತಿಯೊಬ್ಬರು ಕೂಡ ಪ್ರತಿನಿತ್ಯ ದೇವರಿಗೆ ವಿಶೇಷವಾಗಿ ಪೂಜೆಯನ್ನು ಮಾಡುತ್ತಾರೆ. ಆದರೆ ಭಾನುವಾರ ಎಂದ ಕೂಡಲೇ ಕೆಲವರು ಆಲಸ್ಯದಿಂದ ಅಥವಾ ಸೋಮಾರಿತನದಿಂದ ದೇವರಿಗೆ ಪೂಜೆಯನ್ನು ಮಾಡುವುದಿಲ್ಲ. ಆದರೆ ಭಾನುವಾರವನ್ನು ಸೂರ್ಯದೇವನ ದಿನ ಎಂದು ಹೇಳಲಾಗುತ್ತದೆ. ಹಾಗಾದರೆ ಭಾನುವಾರದ ದಿನ ಯಾವ ತಪ್ಪುಗಳನ್ನು ಮಾಡಬಾರದು ಹಾಗೂ ಏನನ್ನು ಮಾಡುವುದರಿಂದ ಜೀವನದಲ್ಲಿ ಒಳ್ಳೆಯದಾಗುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೊದಲನೆಯದಾಗಿ ಭಾನುವಾರದ ದಿನ ಅರಳಿ ಮರಕ್ಕೆ ನೀರನ್ನು ಹಾಕಬಾರದು, ಅರಳಿ ಮರದ ಹತ್ತಿರ ಹೋಗಿ ತುಪ್ಪದಿಂದ ದೀಪವನ್ನು ಹಚ್ಚಬಹುದು ಆದರೆ ಯಾವುದೇ ಕಾರಣಕ್ಕೂ ನೀರನ್ನು ಹಾಕಬಾರದು. ಒಂದು ವೇಳೆ ಈ ತಪ್ಪನ್ನು ಮಾಡಿದರೆ ಜೀವನದಲ್ಲಿ ನಿಮಗಿರುವ ಕಷ್ಟಗಳು ಇನ್ನಷ್ಟು ಹೆಚ್ಚಾಗುತ್ತದೆ.
ಭಾನುವಾರ ರಜಾ ದಿನ ಎಂದು ಸಾಕಷ್ಟು ಮಂದಿ ತುಂಬಾ ಸಮಯ ಮಲಗಿ ಲೇಟಾಗಿ ಏಳುತ್ತಾರೆ, ಆದರೆ ನಿಮ್ಮ ಜಾತಕದಲ್ಲಿ ಸೂರ್ಯನಿಂದ ನಿಮಗೇನಾದರೂ ಕಷ್ಟವಿದೆ ಎಂದರೆ ಭಾನುವಾರದ ದಿನ ಸೂರ್ಯದೇವನು ಹುಟ್ಟುವುದಕ್ಕಿಂತ ಮುಂಚೆ ನೀವು ಎದ್ದು ಸ್ನಾನವನ್ನು ಮಾಡಿ ಪೂಜೆಯನ್ನು ಮಾಡಬೇಕು.
ಭಾನುವಾರ ದಿನ ಕನಿಷ್ಟ ಪಕ್ಷ ಮೂರು ಬಾರಿಯಾದರೂ ಸೂರ್ಯ ನಮಸ್ಕಾರವನ್ನು ಮಾಡಬೇಕು. ಸೂರ್ಯ ನಮಸ್ಕಾರವನ್ನು ಮಾಡುವುದರಿಂದ ನಿಮಗೆ ಜೀವನದಲ್ಲಿರುವ ಕಷ್ಟಗಳು ಸ್ವಲ್ಪಮಟ್ಟಿಗಾದರೂ ಕಡಿಮೆಯಾಗುತ್ತದೆ.
ಭಾನುವಾರದ ದಿನ ಯಾವ ವಸ್ತುಗಳನ್ನು ತಿನ್ನಬಾರದು ಎಂದರೆ ಮೈಸೂರು ದಾಲ್, ಈರುಳ್ಳಿ ,ಬೆಳ್ಳುಳ್ಳಿ ,ಸಾಸಿವೆ ಅನ್ನು ಆದಷ್ಟು ಅಡಿಗೆಯಲ್ಲಿ ಬಳಸದಿರುವುದು ಉತ್ತಮ. ಈ ವಸ್ತುಗಳಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗಿರುತ್ತದೆ ಎಂದು ಹೇಳಲಾಗುತ್ತದೆ, ಆದ್ದರಿಂದ ಭಾನುವಾರದಂದು ಈ ವಸ್ತುಗಳನ್ನು ಸೇವಿಸದಿರುವುದು ಉತ್ತಮ.
ಮಾಂಸಾಹಾರ ಪದಾರ್ಥವನ್ನು ತಿನ್ನುವವರು ಭಾನುವಾರ ದಿನ ಯಾವುದೇ ಕಾರಣಕ್ಕೂ ಮೀನಿನಿಂದ ಮಾಡಿದ ಪದಾರ್ಥಗಳನ್ನು ತಿನ್ನಬಾರದು. ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…
ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…
ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…
ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…