ಜ್ಯೋತಿಷ್ಯ

ದಿನ ಭವಿಷ್ಯ: ಶುಕ್ರವಾರ, ಮಾರ್ಚ್ 25, 2022 ದೈನಂದಿನ ರಾಶಿ ಭವಿಷ್ಯ ಜಗನ್ಮಾತೆ ಚಾಮುಂಡೇಶ್ವರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಇತರರ ಒತ್ತಾಯಕ್ಕೆ ನಿಮಗೆ ಬೇಡದಿರುವ ತೀರ್ಮಾನವನ್ನು ತೆಗೆದುಕೊಳ್ಳಬೇಡಿ. ಈ ದಿನ ಬೇರೆ ಯಾರಿಗೂ ನಿಮ್ಮ ಯೋಜನೆಯ ಸುಳಿವು ನೀಡದೆ ಗೌಪ್ಯತೆ ಕಾಪಾಡಿ. ಆರೋಗ್ಯದ ಕಡೆಗೂ ನೀವು ಗಮನ ಹರಿಸಬೇಕು.

ವೃಷಭ ಈ ದಿನ ನಿಮಗೆ ಯಾವುದೇ ಸಮಸ್ಯಗೆ ಪರಿಹಾರ ಕಂಡುಹಿಡಿಯಲು ಕಷ್ಟವಾಗುವುದಿಲ್ಲ. ಪತ್ರಿಕೋದ್ಯಮಿಗಳಿಗೆ ಅವರ ಕ್ರಿಯಾತ್ಮಕ ಬರವಣಿಗೆಯಿಂದ ಏಳಿಗೆ ದೊರಕುವುದು. ರಫ್ತು ವ್ಯಾಪಾರದಲ್ಲಿ ಹೆಚ್ಚಿನ ಲಾಭ.

ಮಿಥುನ ಯಾವುದೇ ವಿಷಯವನ್ನಾದರೂ ಮುಕ್ತವಾಗಿ ಯೋಚಿಸಿ. ಇದು ನಿರ್ಧಾರ ಗೆದುಕೊಳ್ಳಲು ಬಹಳ ಸಹಾಯಕವಾಗುತ್ತದೆ. ವಿದ್ಯಾರ್ಥಿಗಳು ಅಪೇಕ್ಷೆ ಪಟ್ಟ ಫಲಿತಾಂಶ ಪಡೆಯುವಲ್ಲಿ ಜಯಶಾಲಿಯಾಗುವರು. ‌

ಕಟಕ  ಕಾರ್ಯಕ್ಷೇತ್ರದಲ್ಲಿ ಕೆಲಸದ ಒತ್ತಡ ಕಡಿಮೆಯಾಗಿ ಮನೆಯ ವಿಚಾರಕ್ಕೆ ಸಮಯ ನೀಡಲು ಅವಕಾಶ. ರಾಜಕೀಯ ರಂಗದಲ್ಲಿ ಬಹಳ ದಿನಗಳ ನಂತರ ಯಶಸ್ಸು ದೊರೆಯಲಿದೆ. ಅನಿರೀಕ್ಷಿತವಾಗಿ ಹಳೆಯ ಗೆಳೆಯರ ಭೇಟಿ.

ಸಿಂಹ ವ್ಯಾಪಾರ, ಕೈಗಾರಿಕೆ ಹಾಗು ವಾಣಿಜ್ಯ ಕ್ಷೇತ್ರದಲ್ಲಿನ ಸುಧಾರಣೆಗೆ ಈ ದಿನ ಸಾಕಷ್ಟು ಅವಕಾಶವಿದೆ. ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಿಂದ ಪೂರ್ಣ ಪ್ರಮಾಣದ ಲಾಭ ಸಿಗುವುದು. ಸರಕು ಸಾಗಾಣಿಕೆದಾರರಿಗೆ ಹೆಚ್ಚಿನ ಕೆಲಸ.

ಕನ್ಯಾ ಕುಟುಂಬದ ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಮನೆಯ ಶುಭಕಾರ್ಯಗಳು ನಿರ್ವಿಘ್ನವಾಗಿ ನೆರೆವೇರುವುದು. ರಾಜಕೀಯ ರಂಗ ಪ್ರವೇಶಿಸಲು ಆಸಕ್ತಿ. ಅವಿವಾಹಿತರಿಗೆ ಕಂಕಣ ಬಲ ಕೂಡಿ ಬರಲಿದೆ.

ತುಲಾ ಗುಂಪು ಚಟುವಟಿಕೆಯಲ್ಲಿ ಮುಂದಾಳತ್ವ ನಿಮ್ಮದಾಗಲಿದೆ. ನಿಮ್ಮ ಆಜ್ಞೆಯನ್ನು ಪಾಲಿಸುವ ಜನರೂ ನಿಮಗೆ ಸಿಗುತ್ತಾರೆ. ಹೊಸ ಮನೆ ಅಥವಾ ನಿವೇಶನದ ದಾಖಲೆ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಓಡಾಟ.

ವೃಶ್ಚಿಕ ಮನೆಯಲ್ಲಿ ಅಗ್ನಿ ದುರಂತವನ್ನು ತಡೆಯಲು ಮುಂಜಾಗರೂಕತೆ ವಹಿಸಿ. ಗಣಿತಶಾಸ್ತ್ರ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ಇತರರಿಗೆ ಮಾದರಿಯಂತಿರುವ ಸ್ಥಾನಮಾನ ಅರಸಿ ಬರಲಿದೆ. ವಿವಾದಕ್ಕೆ ಆಸ್ಪದ ಕೊಡಬೇಡಿ.

ಧನು ಅನಿರೀಕ್ಷಿತ ಸುದ್ದಿಯೊಂದು ನಿಮ್ಮನ್ನು ಧೈರ್ಯಗೆಡುವಂತೆ ಮಾಡಲಿದೆ. ನೀವು ಕೆಲಸ ಮಾಡುವ ಸ್ಥಳದಲ್ಲಿ ಕೆಲವು ಬದಲಾವಣೆ ಮಾಡುವುದು ಉತ್ತಮ. ನಿಮ್ಮ ಪ್ರಾಮಾಣಿಕತೆಯ ಗುಣ ಇಂದು ನಿಮ್ಮ ನೆರವಿಗೆ ಬರುತ್ತದೆ.

ಮಕರ  ಜನಸಂಪರ್ಕದಲ್ಲಿರುವ ರಾಜಕಾರಣಿಗಳಿಗೆ ಕೆಲಸದ ಒತ್ತಡ. ಒಂದು ಕೆಲಸ ಮಾಡುವ ಮೊದಲು ಅದರ ಬಗ್ಗೆ ಸಾಕಷ್ಟು ಯೋಚಿಸಿ ನಂತರ ತೀರ್ಮಾನಿಸಿ. ಶುಭಕಾರ್ಯಗಳ ಸಂಭ್ರಮ . ಹಿರಿಯರ ಮನಸ್ಸಿಗೆ ನೆಮ್ಮದಿ.

ಕುಂಭ ಯೋಜನೆಯನ್ನು ಪೂರ್ಣಗೊಳಿಸುವ ವಿಚಾರವಾಗಿ ಗಡಿಬಿಡಿಯ ವಾತಾವರಣ ಇರಲಿದೆ. ಆದ್ದರಿಂದ ಸ್ವಲ್ಪ ವ್ಯತ್ಯಾಸಗಳೂ ಆಗಬಹುದು. ಗುರುಸ್ತೋತ್ರ ಪಠಿಸುವುದರಿಂದ ಆರೋಗ್ಯ ಉತ್ತಮವಾಗುವುದು.

ಮೀನ ಸೋಮಾರಿತನ ನಿಮ್ಮ ಶ್ರೇಯಸ್ಸಿಗೆ ಅಡ್ಡಿ ಬರದಂತೆ ಗಮನಹರಿಸಿಕೊಳ್ಳಿರಿ. ವೈಯಕ್ತಿಕ ಜೀವನ ತೃಪ್ತಿ ಎನಿಸಲಿದೆ, ಮನೆಯಲ್ಲಿಯೂ ನೆಮ್ಮದಿಯ ವಾತಾವರಣ ಇರಲಿದೆ. ದುರ್ಗಾದೇವಿಯ ಸೇವೆಯಿಂದ ಶುಭಫಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago