ಜ್ಯೋತಿಷ್ಯ

ದಿನ ಭವಿಷ್ಯ: ಶನಿವಾರ, ಮಾರ್ಚ್‌ 26, 2022 ದೈನಂದಿನ ರಾಶಿ ಭವಿಷ್ಯ ಕಾರ್ಯಸಿಧ್ಧಿ ಆಂಜನೇಯಸ್ವಾಮಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ನೀವು ವ್ಯವಹಾರವನ್ನು ವಿಸ್ತರಿಸುವ ಯೋಜನೆ ಹಾಕಿಕೊಂಡಿದ್ದರೆ ಅದನ್ನು ಅನುಷ್ಠಾನಕ್ಕೆ ತರಲು ಇದು ಸಕಾಲ. ನಿಮ್ಮ ಪರೋಪಕಾರದ ಸ್ವಭಾವವನ್ನು ಇತರರು ದುರುಪಯೋಗಪಡಿಸಿಕೊಳ್ಳದಂತೆ ಜಾಗೃತವಹಿಸಿ.

ವೃಷಭ ಉತ್ಸಾಹದಿಂದ ಕೆಲಸ ಆರಂಭಿಸಿದಲ್ಲಿ ಸಮಸ್ಯೆಗಳು ತಾನಾಗಿಯೇ ಪರಿಹಾರಗೊಳ್ಳಲಿವೆ. ಮನರಂಜನೆಗೂ ಸಾಕಷ್ಟು ಸಮಯವನ್ನು ಮೀಸಲಿಟ್ಟು ಸಂತಸದಿಂದಿರುವಂತೆ ಆಗುವುದು. ಔಷಧಿ ವಸ್ತುಗಳ ಮಾರಾಟದಿಂದ ಲಾಭ.

ಮಿಥುನ ನಿಮ್ಮ ನಿಷ್ಠೆ ಹಾಗೂ ಬುದ್ಧಿವಂತಿಕೆಗೆ ಒಳ್ಳೆಯ ಪ್ರತಿಫಲ ಸಿಗಲಿದೆ. ಹಣದ ವಿಷಯದಲ್ಲಿ ದಾಕ್ಷಿಣ್ಯದ ಮಾತುಗಳಿಗೆ ಮರುಳಾಗಬೇಡಿ. ಹುಡುಕಾಟದಲ್ಲಿ ಸತತ ಪ್ರಯತ್ನದಿಂದ ಕಳೆದು ಹೋಗಿದ್ದ ವಸ್ತುಗಳು ಸಿಕ್ಕಿ ಮನಸ್ಸಿಗೆ ಸಮಾಧಾನ.

ಕಟಕ  ಸಮಾಜದಲ್ಲಿ ಮೃದುಭಾಷಿ ಎನಿಸಿಕೊಳ್ಳುವಿರಿ. ಕುಟುಂಬ ನಿರ್ವಹಣೆಗಾಗಿ ಅಧಿಕ ಮಟ್ಟಿನ ಖರ್ಚು ಬಂದರೂ ಆದಾಯಕ್ಕೇನೂ ಕೊರತೆ ಇರುವುದಿಲ್ಲ. ಆರೋಗ್ಯ ಸುಧಾರಿಸಿ ಎಂದಿನಂತೆ ಕೆಲಸಕ್ಕೆ ತೆರಳುವಂತಾಗುತ್ತದೆ.

ಸಿಂಹ ದೈವಾನುಗ್ರಹದಿಂದ ಸಕಲ ಅಭೀಷ್ಟವು ಸಿದ್ಧಿಯಾಗಿ ಸಂತೃಪ್ತಿ. ಕೌಟುಂಬಿಕ ಸಮಸ್ಯೆಯು ನೂತನವಾದ ಆಯಾಮವನ್ನು ಹೊಂದಲಿದೆ. ಯೋಜನೆಗಳು ಪೂರ್ವ ನಿಯೋಜಿತವಾಗಿ ವ್ಯವಸ್ಥಿತ ರೂಪದಲ್ಲಿ ಸಾಗಲಿವೆ.

ಕನ್ಯಾ ಸಹವರ್ತಿಗಳ ಜೊತೆಯಲ್ಲಿ ಉತ್ತಮವಾದ ಸಂಪರ್ಕ ಬೆಳೆಸಿಕೊಳ್ಳುವುದು ಸುಲಭ ಸಾಧ್ಯ. ಹಣಕಾಸಿನ ವಿವಾದಗಳನ್ನು ಬಗೆಹರಿಸಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ನೆನಪಿನಶಕ್ತಿ, ಜ್ಞಾನ ದೊರೆತು ಆನಂದವಾಗಲಿದೆ.

ತುಲಾ ನಿಮ್ಮ ಕೆಲಸಗಳನ್ನು ಸಾಧಿಸಿಕೊಳ್ಳಬೇಕಿದ್ದರೆ ಅವಿರತ ಶ್ರಮ ಅಗತ್ಯ. ವೃತ್ತಿಜೀವನದಲ್ಲಿ ನೀವು ಧೈರ್ಯದಿಂದ ಪರಿಣಾಮಕಾರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆದರೆ ಯಾವುದೇ ಕೆಲಸ ಗುತ್ತಿಗೆ ನೀಡುವುದು ಸರಿಯಲ್ಲ.

ವೃಶ್ಚಿಕ ಕಟ್ಟಡದ ಕಂಟ್ರಾಕ್ಟರ್‌ಗಳಿಗೆ ಕೆಲಸಗಾರರ ಕೊರತೆ ಕಾಣಲಿದೆ ಅಥವಾ ಪರಿಣಿತ ಕೆಲಸಗಾರರ ಗೈರುಹಾಜರಿಯಿಂದ ನಷ್ಟ ಸಂಭವ. ಕುಟುಂಬದವರೊಡನೆ ಈ ದಿನದ ಸಂಜೆಯನ್ನು ಸಂತೋಷದಿಂದ ಕಳೆಯುವಂತಾಗಲಿದೆ.

ಧನು ಅವಶ್ಯಕ ವಸ್ತುಗಳ ಗಳಿಕೆಯಿಂದ ಸಂತಸ. ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಕಾಳಜಿ ತೋರುವ ಅನಿವಾರ್ಯತೆ ಹೆಚ್ಚಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮನಸ್ಸಾಗುವುದು.

ಮಕರ  ಎಣ್ಣೆಯಲ್ಲಿ ಕರಿದ ಖಾದ್ಯಗಳ ಸೇವನೆಯಿಂದ ಅನಾರೋಗ್ಯ. ಗುರುಗಳ ಮನಸ್ಸಿಗೆ ನೋವು ಉಂಟು ಮಾಡುವಂತಹ ಕೆಲಸವನ್ನು ಮಾಡದಿರಿ. ಷೇರುಗಳಲ್ಲಿ ಹೂಡಿಕೆ ಮಾಡುವುದು ಸದ್ಯದ ಪರಿಸ್ಥಿತಿಯಲ್ಲಿ ಲಾಭದಾಯಕವಲ್ಲ.

ಕುಂಭ ಕೋರ್ಟು ವ್ಯವಹಾರದಲ್ಲಿ ಬಹುನಿರೀಕ್ಷಿತವಾದ ಜಯದ ಸಿಹಿಯನ್ನು ಅನಿರೀಕ್ಷಿತವಾದ ಸೋಲಿನ ಕಹಿ ಕಸಿಯುವ ಸಾಧ್ಯತೆ. ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಾಧ್ಯತೆ. ಕೃಷಿ ಕೆಲಸಗಳಿಗೆ ಹೆಚ್ಚಿನ ಸಮಯ ಸಿಗುವುದು.

ಮೀನ ಕಾರ್ಯದೊತ್ತಡ ಸದ್ಯಕ್ಕೆ ಕಡಿಮೆಯಾಗಿರುವಂತೆ ತೋರಿ ಮನಸ್ಸಿಗೆ ನಿರಾಳ. ಖರ್ಚಿನ ವಿಚಾರದಲ್ಲಿ ಮಿತವ್ಯಯಿಗಳಾಗುವ ಪ್ರಯತ್ನದಿಂದಾಗಿ ಶ್ರೀಮಂತಿಕೆಯನ್ನು ಗಳಿಸಬಹುದು. ‌

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago