ಜ್ಯೋತಿಷ್ಯ

ದಿನ ಭವಿಷ್ಯ: ಭಾನುವಾರ, ಮಾರ್ಚ್ 27, 2022 ದೈನಂದಿನ ರಾಶಿ ಭವಿಷ್ಯ ಬಾದಾಮಿ ಬನಶಂಕರಿ ದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಗಂಭೀರ ಅಧ್ಯಯನ ಹಾಗೂ ಅನ್ವೇಷಣೆಗೆ ಮಾಡುವವರಿಗೆ ಶುಭವಾಗುವುದು. ಸನ್ನಿವೇಶವೂ ಕೂಡ ಇದಕ್ಕೆ ಪೂರಕವಾಗಿರುವುದು. ಆರ್ಥಿಕವೃದ್ಧಿ, ಆರೋಗ್ಯವೃದ್ಧಿ, ಅಕಸ್ಮಿಕ ಧನಪ್ರಾಪ್ತಿ ಯೋಗ ಈ ದಿನದಲ್ಲಿದೆ.

ವೃಷಭ ನೂತನ ಮನೆ ಕಟ್ಟಲೇಬೇಕೆಂಬ ನಿಮ್ಮ ಆಸೆಯು ಪ್ರಾರಂಭದ ಹಾದಿಯನ್ನು ಕಾಣಲಿದೆ. ನಟನಾ ವೃತ್ತಿಯವರಿಗೆ ಖ್ಯಾತಿ ಮತ್ತು ಸಂಪತ್ತು ಹರಿದು ಬರಲಿದೆ.

ಮಿಥುನ ಪ್ರತಿಷ್ಠಿತ ಮತ್ತು ಪ್ರಭಾವಿ ವ್ಯಕ್ತಿಗಳ ಪರಿಚಯವಾಗಲಿದೆ. ಇದು ನೀವು ಸಾಧನೆಯಲ್ಲಿ ಮೇಲಕ್ಕೆ ಸಾಗಲು ಸಹಕಾರಿಯಾಗಲಿದೆ. ಸಮಯ ಕಳೆಯಲು ಮಾಡಿದ ಕೆಲಸದಿಂದ ನಿಮ್ಮ ಸೃಜನಶೀಲತೆ ಹಾಗೂ ಚಾಣಾಕ್ಷತನ ಹೆಚ್ಚಲಿದೆ.

ಕಟಕ  ಬಹಳ ದಿನಗಳ ನಂತರ ಸೋದರನ ಆಗಮನದಿಂದಾಗಿ ಮನೆಯಲ್ಲಿ ಹೆಚ್ಚಿನ ಸಂಭ್ರಮವಿರುವುದು. ಗುತ್ತಿಗೆ ಕೆಲಸದ ಬಾಕಿ ಹಣವು ಇಂದು ಸಂದಾಯವಾಗುವುದು. ಅನವಶ್ಯಕ ಚಿಂತೆಯಿಂದ ಆರೋಗ್ಯದಲ್ಲಿ ಏರುಪೇರು.

ಸಿಂಹ ಕೆಲವು ದಿನಗಳಿಂದ ಮುಂದೂಡಿದ್ದ ವಿದೇಶ ಪ್ರಯಾಣವನ್ನು ಮತ್ತೆ ಕೈಗೊಳ್ಳುವ ಬಗ್ಗೆ ಯೋಚಿಸಿ. ಹೊಸದನ್ನು ಕಲಿಯುವ ಉತ್ಸಾಹ ನಿಮ್ಮಲ್ಲಿದೆ. ಬದುಕಿನ ಅನುಭವಗಳು ನಿಮ್ಮನ್ನು ಯಶಸ್ಸಿನತ್ತ ಕರೆದೊಯ್ಯಬಹುದು.

ಕನ್ಯಾ ಗೃಹೋಪಕರಣ ವಸ್ತುಗಳ ಖರೀದಿಯಲ್ಲಿ ಹಾಗೂ ಕೆಲವು ಯೋಜನೆಗಳಲ್ಲಿ ಎಡವಿದ ಅನುಭವ ನಿಮಗಾಗಬಹುದು. ಕೌಟುಂಬಿಕ ಸವಾಲುಗಳನ್ನು ಎದುರಿಸಬೇಕಾಗಲಿದೆ.

ತುಲಾ ಭೂ ವ್ಯವಹಾರ ಪೂರ್ಣಗೊಂಡು ಹಣ ಕೈ ಸೇರುತ್ತದೆ. ಹಣ ಹೂಡಿಕೆ ವಿಚಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ. ಇನ್ನೊಬ್ಬರಿಗೆ ಗೌರವ ಕೊಟ್ಟು ನೀವು ಗೌರವವನ್ನು ಅಪೇಕ್ಷಿಸುವ ಮನಸ್ಥಿತಿ ಇಟ್ಟುಕೊಳ್ಳಿರಿ.

ವೃಶ್ಚಿಕ ವ್ಯಾಪಾರ ವ್ಯವಹಾರದಲ್ಲಿ ಸ್ವಲ್ಪ ಬುದ್ಧಿವಂತಿಕೆಯಿಂದ ಕಾರ್ಯನಿರ್ವಹಿಸಬೇಕಾಗುವುದು. ನಿಮ್ಮ ಅವಿರತ ಶ್ರಮದ ಫಲ ಏನು ಎಂಬುದು ಮಕ್ಕಳಿಗೆ ಅರಿವಾಗಲಿದೆ. ನವ ದಂಪತಿಗಳಿಗೆ ಸಂತಾನ ಭಾಗ್ಯ.

ಧನು ಸದ್ಯಕ್ಕೆ ರಾಜಕೀಯ ಜೀವನದಲ್ಲಿ ನಿಮ್ಮ ಪರಿಸ್ಥಿತಿ ಸುಧಾರಿಸಿಕೊಳ್ಳಲು ಅನುಕೂಲವಾಗುವ ಅವಕಾಶಗಳು ದೊರೆಯಲಿದೆ. ಅಕ್ಕಪಕ್ಕದವರ ವದಂತಿಗಳಿಗೆ ಕಿವಿಗೊಡದಿರಿ.

ಮಕರ  ನಿಮ್ಮ ಬಾಲ್ಯ ಜೀವನ, ನೀವು ನಡೆದು ಬಂದ ದಾರಿಯತ್ತ ಒಮ್ಮೆ ಕಣ್ಣು ಹಾಯಿಸುವುದು ಉತ್ತಮ. ಅನುಭವಿಗಳ ಸಲಹೆಗಳನ್ನು ಪಡೆದು ಸರಿಯಾದ ಮಾರ್ಗದಲ್ಲಿ ಸಾಗಿರಿ. ಭೂಮಿ ಅಥವಾ ಪ್ಲಾಟ್ ಖರೀದಿಸುವ ಯೋಗವಿದೆ.

ಕುಂಭ ತಂದೆ-ತಾಯಿಯ ಅಥವಾ ಮನೆಯವರ ಮಾತಿನತ್ತ ವಿಶೇಷ ಗಮನ ಹರಿಸಬೇಕಾಗುವುದು. ಎಲ್ಲರ ಅಭಿಪ್ರಾಯವನ್ನೂ ಕೇಳಿ ತೀರ್ಮಾನಿಸುವ ಮನಸ್ಥಿತಿಬೆಳೆಸಿಕೊಳ್ಳಿ. ಲೇವಾದೇವಿ ವ್ಯವಹಾರಗಳಲ್ಲಿ ಹೆಚ್ಚಿನ ಜಾಗ್ರತೆ ಇರಲಿ

ಮೀನ ಸಾಕು ಪ್ರಾಣಿಗಳಿಂದ ತೊಂದರೆಗಳು ಸಂಭವಿಸಬಹುದು. ಮಾವುತರಿಗೆ ಹೆಚ್ಚಿನ ಜಾಗರೂಕತೆ ಅವಶ್ಯಕ. ಕೌಟುಂಬಿಕ ಸಮಸ್ಯೆಗಳು ಹೊಸದೊಂದು ಆಯಾಮ ಪಡೆಯಲಿದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

admin

Share
Published by
admin

Recent Posts

ದಿನಭವಿಷ್ಯ 30 ಡಿಸೆಂಬರ್ 2024 | ರಾಶಿ ಭವಿಷ್ಯ | ದಿನ ಭವಿಷ್ಯ |

ಮೇಷ: ನಿಮ್ಮ ಉತ್ತಮ ನಡವಳಿಕೆಗೆ ಕುಟುಂಬದ ಸದಸ್ಯರು ನಿಮ್ಮನ್ನು ಮೆಚ್ಚಿ, ನಿಮ್ಮ ಇಚ್ಛೆಯಂತೆ ನಡೆಯುವರು.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

2 weeks ago

ದಿನಭವಿಷ್ಯ18 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ದಿನ ಭವಿಷ್ಯ 18-12-2024 ಮೇಷ: ಧನಲಾಭವಾಗಲಿದ್ದು, ಅಷ್ಟೇ ಪ್ರಮಾಣದ ಖರ್ಚು ಬರುವುದುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

3 weeks ago

ದಿನ ಭವಿಷ್ಯ14-12-2024

ಮೇಷ: ಚಂಚಲ ಮನಸ್ಸು ಕಾರ್ಯ ಸಾಧಿಸಿ ಸಾಧನೆ ಮಾಡಬೇಕಾದ ಸಂದರ್ಭನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2…

4 weeks ago

ದಿನಭವಿಷ್ಯ 01 ಡಿಸೆಂಬರ್ 2024Dina Bhavishya | 01 December 2024 | Daily Horoscope | Rashi Bhavishya | Today Astrology in Kannada

ಮೇಷ: ವಿಪರೀತ ವ್ಯಸನ, ರೋಗಭಾದೆ, ಅಕಾಲ ಭೋಜನ, ಹಿತ ಶತ್ರುಗಳಿಂದ ತೊಂದರೆ, ಇಲ್ಲಸಲ್ಲದ ತಕರಾರುನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ…

1 month ago

Dina Bhavishya | 22 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ದಿನವು ಶುಭದಾಯಕವಾಗಿದ್ದು ಕೆಲಸ ಕಾರ್ಯಗಳಲ್ಲಿ ಜಯ ಕಾಣುವಿರಿ.ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ವಶೀಕರಣ ಸಮಸ್ಯೆಗಳಿಗೆ 2 ದಿನದಲ್ಲಿ ಪರಿಹಾರ…

2 months ago

Dina Bhavishya | 21 Novemnber 2024 | Daily Horoscope | Rashi Bhavishya | Today Astrology in Kannada

ಮೇಷ: ಯತ್ನ ಕಾರ್ಯಾನುಕೂಲ, ಹಣಕಾಸಿನ ಪರಿಸ್ಥಿತಿ ಸುಧಾರಣೆ, ಸ್ಥಳ ಬದಲಾವಣೆ, ಬಂಧುಗಳಲ್ಲಿ ವೈರತ್ವ, ಉದ್ಯೋಗದಲ್ಲಿ ಪ್ರಗತಿ..ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ…

2 months ago