ಕನ್ಯಾ ರಾಶಿಯವರಿಗೆ ಏಪ್ರಿಲ್ ತಿಂಗಳ ಮಾಸವೂ ಯಾವ ರೀತಿ ಲಾಭವನ್ನು ತಂದು ಕೊಡುತ್ತದೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಕನ್ಯಾ ರಾಶಿಯವರಿಗೆ ಏಪ್ರಿಲ್ ತಿಂಗಳ ಮಾಸವು ಸಾಧಾರಣವಾಗಿರುತ್ತದೆ. ಉದ್ಯೋಗ ಮಾಡುತ್ತಿರುವವರು ಉದ್ಯೋಗ ಮಾಡುವ ಸ್ಥಳದಲ್ಲಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಈ ರಾಶಿಯ ವ್ಯಕ್ತಿಗಳು ತಮ್ಮ ಸಹೋದ್ಯೋಗಿಗಳೊಂದಿಗೆ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಘರ್ಷಣೆ ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಆದ್ದರಿಂದ ಮಾತನಾಡಬೇಕಾದರೆ ಮಾತಿನಲ್ಲಿ ಹಿಡಿತವಿರುವುದು ತುಂಬಾ ಒಳ್ಳೆಯದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಈ ರಾಶಿಯವರು ಏಪ್ರಿಲ್ ತಿಂಗಳಿನಲ್ಲಿ ಯಾವುದೇ ಕಾರಣಕ್ಕೂ ಹೊಸದಾದ ವ್ಯಾಪಾರ, ವ್ಯವಹಾರಗಳನ್ನು ಪ್ರಾರಂಭ ಮಾಡಬಾರದು. ಹೊಸ ಕೆಲಸ ಕಾರ್ಯಗಳನ್ನು ಶುರುಮಾಡಲು ಒಳ್ಳೆಯ ಸಮಯಕ್ಕಾಗಿ ಸ್ವಲ್ಪಕಾಲ ಈ ರಾಶಿಯವರು ಕಾಯಬೇಕಾಗುತ್ತದೆ.

ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಕಡೆ ಏಕಾಗ್ರತೆಯಿಂದ ಗಮನವನ್ನು ಹರಿಸಿದರೆ ಒಳ್ಳೆಯ ಫಲಿತಾಂಶವನ್ನು ಪಡೆದುಕೊಳ್ಳಬಹುದು ಇಲ್ಲವಾದರೆ ಅವರ ವಿದ್ಯಾಭ್ಯಾಸದಲ್ಲಿ ತೊಂದರೆ ಉಂಟಾಗುತ್ತದೆ. ಕುಟುಂಬದಲ್ಲಿ ಒಡಹುಟ್ಟಿದವರ ಸಂಪೂರ್ಣ ಬೆಂಬಲವನ್ನು ಈ ರಾಶಿಯವರು ಪಡೆದುಕೊಳ್ಳುತ್ತಾರೆ.

ಬಾಳಸಂಗಾತಿಯ ಜೊತೆ ಕೆಲವೊಂದು ಶುಭಕಾರ್ಯಗಳನ್ನು ಕೂಡ ಏಪ್ರಿಲ್ ತಿಂಗಳಿನಲ್ಲಿ ಈ ರಾಶಿಯವರು ಮಾಡುತ್ತಾರೆ, ಈ ರಾಶಿಯವರು ತಮ್ಮ ಕರ್ಮದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುತ್ತಾರೆ. ಈ ಹಿಂದೆ ಯಾವುದಾದರೂ ಆರೋಗ್ಯ ಸಮಸ್ಯೆ ಅವರನ್ನು ಕಾಡುತ್ತಿದ್ದರೆ ಏಪ್ರಿಲ್ ತಿಂಗಳಿನಲ್ಲಿ ಅದು ಅಂತ್ಯವಾಗುತ್ತದೆ. ಇದರ ಜೊತೆಗೆ ಈ ರಾಶಿಯವರು ಗುಪ್ತ ರೋಗಗಳಿಂದಲೂ ಕೂಡ ಮುಕ್ತಿಯನ್ನು ಹೊಂದುತ್ತಾರೆ. ಈ ರಾಶಿಯವರು ಕಾಲಬೈರವನ ಚಾಲಿಸ್ ಪಟಣೆ ಮಾಡುವುದರಿಂದ ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಬಹುದು.